ರಾಜ್ಯದಲ್ಲಿ ಮಳೆ ಕೊರತೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ಕುಡಿಯುವ ನೀರಿನ ಪರೀಕ್ಷೆ ಮಾಡಿ ಸನ್ನದ್ಧ ಸ್ಥಿತಿಯಲ್ಲಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುತ್ತೋಲೆ ಸಂಖ್ಯೆ 90/2024 ಸಮರ್ಪಕವಾಗಿ ಜಾರಿಗೆ ತರಬೇಕು ಹಾಗೂ ಕೆಲ ತಿದ್ದುಪಡಿ ಮಾಡಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಆಗ್ರಹಿಸಿದೆ.
ಸಂಘದ ಬೀದರ್ ಘಟಕದ...
ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ವೈಜಿನಾಥ ಮೆತ್ರೆ ಅವರ ಕುಟುಂಬದಲ್ಲಿ ಸಂಭವಿಸಿದ ದುರ್ಘಟನೆಯ ಹಿನ್ನೆಲೆಯಲ್ಲಿ ಶಾಸಕ ಪ್ರಭು ಚವ್ಹಾಣ ಅವರು ಮಂಗಳವಾರ ಶೆಂಬೆಳ್ಳಿಯ ನಿವಾಸದಲ್ಲಿ ಕುಟುಂಬದ ಸದಸ್ಯರಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಬಳಿಕ...
ಬಸವಕಲ್ಯಾಣದಲ್ಲಿ ಜೂ.28ರಂದು ನಡೆಯಲಿರುವ “ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ವಿವಿಧ ಜನಪರ ಸಂಘಟನೆಗಳು ಆಗ್ರಹಿಸಿವೆ.
ಸೌಹಾರ್ದ ಕರ್ನಾಟಕ ವೇದಿಕೆ,...
ಚಿಟಗುಪ್ಪ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಕೃಷ್ಣಾಚಾರ್ಯ ಪಂಚಾಳ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸೈಯದ ಮುಸ್ತಫಾ ಖಾದ್ರಿ ಅವರು ಆಯ್ಕೆಯಾದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪದಾಕಾರಿಗಳ ಆಯ್ಕೆ...
ಮಾದಕ ವಸ್ತು ಮಾರಾಟ ದಂಧೆಯಲ್ಲಿ ಭಾಗಿಯಾಗಿ ಸಾರ್ವಜನಿಕರ ಶಾಂತಿ, ನೆಮ್ಮದಿಗೆ ಕಂಟಕವಾಗಿದ್ದ ಇಬ್ಬರು ರೌಡಿಗಳನ್ನು ರಾಜ್ಯದ ಪ್ರತ್ಯೇಕ ಜಿಲ್ಲೆಗಳಿಗೆ ಗಡಿಪಾರು ಮಾಡಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಆದೇಶ...
ಬೀದರ ನಗರದ ಕುಂಬಾರವಾಡದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುವಂತೆ ರಮಾತಾಯಿ ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರಿಗೆ...
ಭೀಮರಾಜ್ ಸೇನಾ ಸಂಘಟನೆಯ ವತಿಯಿಂದ ಸಮಾಜಮುಖಿ ಕಾರ್ಯದ ಭಾಗವಾಗಿ ಗ್ರಾಮದ ಆರ್ಥಿಕವಾಗಿ ಹಿಂದುಳಿದ ಹಾಗೂ ನಿರ್ಗತಿಕ ವೃದ್ಧರಿಗೆ ಪ್ರತಿ ತಿಂಗಳು ಪಿಂಚಣಿ ವಿತರಿಸುವ ಮಹತ್ವದ ಯೋಜನೆಯನ್ನು ಆರಂಭಿಸಲಾಗಿದ್ದು,ಈಚೆಗೆ ಭಾಲ್ಕಿ ತಾಲೂಕಿನ ಡೊಣಗಾಪುರ ಗ್ರಾಮದಲ್ಲಿ...
ಜೂ.28ರಂದು ನಡೆಯಲಿರುವ "ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ" ಕಾರ್ಯಕ್ರಮದಲ್ಲಿ ಭಾಗವಹಿಸಲು ಬಸವಕಲ್ಯಾಣಕ್ಕೆ ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಗ್ರಾಮೀಣಾಭಿವೃದ್ಧಿ ಮತ್ತು...
ಕೇಂದ್ರ ಸರ್ಕಾರದ ಸೂಚನೆಯಂತೆ ಚುನಾವಣಾ ಆಯೋಗವು ಎಸ್‌ಐಆರ್ (ಎಸ್‌ಐಆರ್) ಹೆಸರಿನಲ್ಲಿ ಬಡ ಜನರ ಮತದಾನ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮೈಸೂರಿನ ಉರಿಲಿಂಗ ಪೆದ್ದಿಮಠ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.
ಬೀದರ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹುಲಸೂರ ತಾಲೂಕು ಘಟಕದ ಅಧ್ಯಕ್ಷರಾಗಿ ರಾಜಕುಮಾರ ಹೊನ್ನಾಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗುರುಪ್ರಸಾದ ಮೆಂಟೇ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪಟ್ಟಣದ ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದ...
ಬಸವಕಲ್ಯಾಣ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಮಾರ್ಥಂಡ ಜೋಶಿ, ಪ್ರಧಾನ ಕಾರ್ಯದರ್ಶಿಯಾಗಿ ಉದಯಕುಮಾರ ಮುಳೆ ಅವರು ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ.
ಬಸವಕಲ್ಯಾಣ ನಗರದ ತ್ರಿಪುರಾಂತ ಯಾತ್ರಿ ನಿವಾಸದಲ್ಲಿ ಸಂಘದ...