ಔರಾದ್ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ಮೊಕ್ತೆದಾರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ ದೇಶಮುಖ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಘಟಕದ ವತಿಯಿಂದ ಗೌಪ್ಯ ಮತದಾನದ ಮೂಲಕ ಚುನಾವಣೆಯನ್ನು ನಡೆಸಲಾಗಿದ್ದು, ಫಲಿತಾಂಶವನ್ನು...
ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣದ ಗೀಳು ಹೆಚ್ಚಾಗುತ್ತಿದ್ದು, ಪುಸ್ತಕ ಓದುವ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದೇವೆ ಎಂದು ಸಾಹಿತಿ ಶೈಲಜಾ ಹುಡುಗೆ ಅವರು ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಜಿಲ್ಲಾ...
ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದಾಗಿ ಮಣ್ಣಿನ ನೈಸರ್ಗಿಕ ಗುಣಮಟ್ಟ ಹಾಳಾಗುತ್ತಿದ್ದು, ರೈತರು ನಿಯಮಿತವಾಗಿ ಮಣ್ಣು ಪರೀಕ್ಷೆ ಮಾಡಿಸಿಕೊಳ್ಳಬೇಕು. ಹಸಿರು ಗೊಬ್ಬರ ಹಾಗೂ ಕಾಂಪೋಸ್ಟ್‌ನಂತಹ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ರಕ್ಷಿಸಿ,...
ಜೂನ್ 28ರಂದು ಬಸವಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶಿವಶರಣರ ಹಿಂದೂ ಸಮಾವೇಶವನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ದಿನಾಂಕದಂದೇ ಅದ್ದೂರಿಯಾಗಿ ನಡೆಸಲಾಗುವುದು ಎಂದು ಕಾರ್ಯಕ್ರಮದ ಅಧ್ಯಕ್ಷ ಗುಂಡುರೆಡ್ಡಿ ಕಮಲಾಪುರೆ ತಿಳಿಸಿದ್ದಾರೆ.
ಬಸವಕಲ್ಯಾಣ ನಗರದಲ್ಲಿ ಶನಿವಾರ ನಡೆದ...
ಬೀದರ್ ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ಸೇವಾ ಸಂಸ್ಥೆಗಳಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಮತ್ತಷ್ಟು ವಿಸ್ತರಿಸುವ ಅಗತ್ಯವಿದ್ದು, ಸರ್ಕಾರದ ನಿಯಮಾನುಸಾರ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ...
ಬೀದರ್ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ʼಇಂಟರ್‌ನ್ಯಾಷನಲ್ ಸ್ಕೂಲ್’ ಎಂಬ ಹೆಸರಿನ ಬೋರ್ಡ್ ಹಾಕಿ ಶಾಲೆಗಳನ್ನು ನಡೆಸಲಾಗುತ್ತಿದೆ. ಆದರೆ, ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಇಂಟರ್‌ನ್ಯಾಷನಲ್ ಶಾಲೆ ಇಲ್ಲ ಎಂಬುದು ಸಾಮಾಜಿಕ ಕಾರ್ಯಕರ್ತ ಕಮಲಾಕರ...
ರಾಜ್ಯದಲ್ಲಿ ಎಸ್‌ಐಆರ್ ಜಾರಿಯನ್ನು ವಿರೋಧಿಸಿ ರಾಜ್ಯದ ಐದು ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದ್ದು, ಕಲ್ಯಾಣ ಕರ್ನಾಟಕ ಭಾಗದಿಂದ ಹೊರಡಲಿರುವ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಕ್ಕೆ ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಚಾಲನೆ...
ಬೀದರ್ ಶಾಸಕ ರಹೀಂ ಖಾನ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆಕ್ಯಾನಿಕ್‍ಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಹೀಂಖಾನ್ ಅವರ ಬೆಂಬಲಿಗರು ನಗರದಲ್ಲಿ ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ನೌಬಾದ್‍ನ ಆಟೊನಗರದಲ್ಲಿ ಮೊಹಮ್ಮದಾಬಾದ್ ಆಟೋ...
ಯುವಜನತೆ ಹಾಗೂ ವಿದ್ಯಾರ್ಥಿಗಳು ತಂಬಾಕು ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ಕರೆ ನೀಡಿದರು.
ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಜಿಲ್ಲಾ ಆರೋಗ್ಯ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಜೂನ್ 28ರಂದು ಕನೇರಿ ಮಠದ ಅದೃಶ್ಯ ಕಾಡ ಸಿದ್ದೇಶ್ವರ ಸ್ವಾಮಿಗಳ ನೇತ್ರತ್ವದಲ್ಲಿ ನಡೆಯಲಿರುವ ಬಸವಾದಿ ಶಿವಶರಣರ ಹಿಂದೂ ಸಮಾವೇಶಕ್ಕೆ ಬಸವಕಲ್ಯಾಣ ತಾಲೂಕು ಆಡಳಿತ ಅನುಮತಿ ನಿರಾಕರಿಸಿದೆ.
ಬಸವಕಲ್ಯಾಣ ನಗರದ ಅಕ್ಕಮಹಾದೇವಿ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ರಾಜ್ಯಾದ್ಯಂತ ಜನಜಾಗೃತಿ ಮೂಡಿಸುವ ಉದ್ದೇಶದಿಂದ "SIR ವಿರೋಧಿ ಕರ್ನಾಟಕ" ವೇದಿಕೆಯ ನೇತೃತ್ವದಲ್ಲಿ ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ...
ಸಮಾಜದಲ್ಲಿ ಪಿಡುಗಾಗಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕೆಂದು ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯೆ ಅವರು ಕರೆ ನೀಡಿದರು.
ಬೀದರ ಜಿಲ್ಲಾಡಳಿತ,...