ಬೀದರ್ 

ಬೀದರ್‌ | ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ : ಕಿರಿಯ ಮೇಲ್ವಿಚಾರಕಿ ಅಮಾನತು

ವಸತಿ ನಿಲಯದ ಆಡಳಿತಾತ್ಮಕ ನಿರ್ವಹಣೆಯಲ್ಲಿ ಹಲವು ಅವ್ಯವಸ್ಥೆಗಳು ಕಂಡು ಬಂದ ಹಿನ್ನೆಲೆಯಲ್ಲಿ, ಕರ್ತವ್ಯಲೋಪ, ನಿರ್ಲಕ್ಷ್ಯ ಹಾಗೂ ಮೇಲ್ವಿಚಾರಣೆಯಲ್ಲಿ ವಿಫಲರಾದ ಆರೋಪದ ಮೇರೆಗೆ ವಸತಿ ನಿಲಯದ ಕಿರಿಯ ಮೇಲ್ವಿಚಾರಕಿಯೊಬ್ಬರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್‌ ಸಿಇಒ...

ಬಸವಕಲ್ಯಾಣ | ವಿವಿಧೆಡೆ ಸಿಇಒ ಗಿತ್ತೆ ಮಾಧವ್ ಭೇಟಿ: ಕಾರ್ಮಿಕರೊಂದಿಗೆ ಸಂವಾದ, ಮಕ್ಕಳೊಂದಿಗೆ ಊಟ

ಬಸವಕಲ್ಯಾಣ ತಾಲ್ಲೂಕಿನ ಮಂಠಾಳ ಗ್ರಾಮ ಸೇರಿದಂತೆ ವಿವಿಧೆಡೆ ಜಿಲ್ಲಾ ಪಂಚಾಯತ್‌ ಸಿಇಒ ಗಿತ್ತೆ ಮಾಧವ್‌ ವಿಠಲರಾವ್‌ ಅವರು ಭೇಟಿ ನೀಡಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು, ವಿಬಿ-ಜಿ-ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ...

ಬೀದರ ರೈಲ್ವೆ ನಿಲ್ದಾಣದಲ್ಲಿ ಗ್ರಂಥಾಲಯ ತೆರೆಯಿಸಿ, ದೆಹಲಿಗೆ ರೈಲು ಓಡಿಸಿ

ಬೀದರ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಗ್ರಂಥಾಲಯ ಸ್ಥಾಪಿಸಬೇಕೆಂದು ಆಮ್‌ ಆದ್ಮಿ ಪಕ್ಷ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಸಂಬಂಧ ಪಕ್ಷದ ಪದಾಧಿಕಾರಿಗಳು ಕೇಂದ್ರ ರೈಲ್ವೆ ಸಚಿವರ ಹೆಸರಿಗೆ ಬರೆದ ಮನವಿಯನ್ನು...

ಬೀದರ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಬ್ದುಲ್‌ ಮನ್ನಾನ್‌ ಸೇಠ್‌ ನೇಮಕ

ಬೀದರ್‌ ಜಿಲ್ಲಾ ಕಾಂಗ್ರೆಸ್‌ ಘಟಕದ ನೂತನ ಅಧ್ಯಕ್ಷರಾಗಿ ಅಬ್ದುಲ್‌ ಮನ್ನಾನ್‌ ಸೇಠ್‌ ಅವರನ್ನು ಬುಧವಾರ ನೇಮಕ ಮಾಡಲಾಗಿದೆ. ಲಿಂಗಾಯತ ಸಮುದಾಯ ಬಸವರಾಜ ಜಾಬಶೆಟ್ಟಿ ಅವರು 2017 ರಿಂದ 9 ವರ್ಷಗಳ ಸುದೀರ್ಘ ಕಾಲ ಬೀದರ್‌...

ಹುಲಸೂರ ತಾಲೂಕು ಬರಪೀಡಿತ ಘೋಷಣೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಬೀದರ್ ಜಿಲ್ಲೆಯ ಹುಲಸೂರು ತಾಲೂಕನ್ನು ಕೂಡಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವುದು ಸೇರಿದಂತೆ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

ಬಸವಕಲ್ಯಾಣ‌ | ಎಲ್‌ಕೆಜಿ, ಯುಕೆಜಿ ಅತಿಥಿ ಶಿಕ್ಷಕರ ವೇತನ ಬಿಡುಗಡೆಗೆ ಆಗ್ರಹ

ಕೆಕೆಆರ್‌ಡಿಬಿ ಯೋಜನೆಯಡಿ ಬಸವಕಲ್ಯಾಣ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ಬೋಧಿಸುವ ಅತಿಥಿ ಶಿಕ್ಷಕರು ಹಾಗೂ ಆಯಾಗಳಿಗೆ ಕಳೆದ ಎರಡು ವರ್ಷಗಳಿಂದ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ...

ಬೀದರ್‌ | ಪತ್ನಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ, ₹10 ಸಾವಿರ ದಂಡ

ಬೀದರ್‌ ತಾಲೂಕಿನ ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದ ಲಕ್ಷ್ಮಿ @ ಮಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಓರ್ವ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ...

ಕಲ್ಯಾಣ ಕರ್ನಾಟಕ | 4,904 ಅಂಗನವಾಡಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ: ಅಡುಗೆ ಕೋಣೆ, ಶೌಚಾಲಯ ಮರೀಚಿಕೆ

ಮಕ್ಕಳ ಸಮಗ್ರ ಬೆಳವಣಿಗೆ, ಪೌಷ್ಟಿಕತೆ, ಆರೋಗ್ಯ ಮತ್ತು ಪೂರ್ವಪ್ರಾಥಮಿಕ ಶಿಕ್ಷಣದಲ್ಲಿ ಪ್ರಮುಖ ಪಾತ್ರ ವಹಿಸುವ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ ಸೇರಿ ಇತರೆ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ...

ಔರಾದ್‌ | ಶಿಕ್ಷಕರ ದಿನಾಚರಣೆ: ಸಸಿ ನೆಟ್ಟು ಶಿಕ್ಷಕರಿಗೆ ಸನ್ಮಾನ

ಶಿಕ್ಷಕರ ದಿನಾಚರಣೆ ಪ್ರಯುಕ್ತ ವಚನ ಚಾರಿಟೇಬಲ್ ಸೊಸೈಟಿ ವತಿಯಿಂದ ಔರಾದ್ ತಾಲೂಕಿನ ವಿವಿಧ ಶಾಲಾ ಆವರಣಗಳಲ್ಲಿ ಸಸಿ ನೆಡುವ ಹಾಗೂ ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಔರಾದ್ ತಾಲೂಕಿನ ಬೋರಾಳ, ಯನಗುಂದಾ...

ಭಾಲ್ಕಿ | ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಭಾಲ್ಕಿ ತಾಲೂಕಿನ ವರವಟ್ಟಿ (ಬಿ) ಗ್ರಾಮದಲ್ಲಿ ಸೆ.7ರಂದು ರಾತ್ರಿ ನಡೆದಿದೆ. ವರವಟ್ಟಿ (ಬಿ) ಗ್ರಾಮದ ಬೋಲಾನಂದ ಸ್ವಾಮಿ (45) ಆತ್ಮಹತ್ಯೆ ಮಾಡಿಕೊಂಡ...

ವಾರದೊಳಗೆ ಔರಾದ, ಕಮಲನಗರ ತಾಲೂಕು ಬರಪೀಡಿತ ಎಂದು ಘೋಷಿಸಿ: ಶಾಸಕ ಪ್ರಭು ಚವ್ಹಾಣ

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಎರಡನೇ ಹಂತದ ಬರಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲೂ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಸೇರಿಸದೆ ಮತ್ತೊಮ್ಮೆ ಕಡೆಗಣಿಸಿರುವುದಕ್ಕೆ ಶಾಸಕ ಪ್ರಭು ಬಿ.ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ...

ಬೀದರ್‌ ವಿಶ್ವವಿದ್ಯಾಲಯ | ಬಿಎಡ್ ಪ್ರಥಮ, ತೃತೀಯ ಸೆಮಿಸ್ಟರ್‌ಗಳ ಫಲಿತಾಂಶ ಪ್ರಕಟ

ಬೀದರ್‌ ವಿಶ್ವವಿದ್ಯಾಲಯದ ಬಿ.ಎಡ್. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ ಜುಲೈ 2026ರ ಪರೀಕ್ಷೆಗಳ ಫಲಿತಾಂಶವನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಹಾಗೂ ಕುಲಸಚಿವರು (ಮೌಲ್ಯಮಾಪನ) ಪ್ರೊ.ಪರಮೇಶ್ವರ ನಾಯ್ಕ ಅವರು ಮಂಗಳವಾರ ಪ್ರಕಟಿಸಿದರು. ಕುಲಪತಿ ಪ್ರೊ....

ಈ ಹೊತ್ತಿನ ಪ್ರಮುಖ ಸುದ್ದಿ