ಜೂನ್ 28ರಂದು ಬಸವಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಮಹಾರಾಷ್ಟ್ರದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳ ಕಲ್ಯಾಣ ಪ್ರವೇಶವನ್ನು ತಡೆಯಬೇಕು ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ...
ಸಮಾಜದ ದುರ್ಬಲ ವರ್ಗಗಳು, ದಲಿತರು ಹಾಗೂ ಅಸಹಾಯಕ ಮಹಿಳೆಯರ ಸಬಲೀಕರಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿರುವುದು ನನ್ನ ಜೀವನದ ಸಾರ್ಥಕತೆ ಎಂದು ಹಿರಿಯ ಸಮಾಜ ಸೇವಕಿ ಡಾ.ಗುರಮ್ಮಾ ಸಿದ್ದಾರೆಡ್ಡಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಬುರಗಿ...
ಊಟದ ನಂತರ ಮಾವಿನ ಹಣ್ಣು ಸೇವಿಸಿ ಅಸ್ವಸ್ಥಗೊಂಡ ಸಹೋದರಿಯಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.
ಮೂಲತಃ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಭವಾನಿ...
2026-27ನೇ ಶೈಕ್ಷಣಿಕ ಸಾಲಿನ ಬೀದರ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ...
ಬೀದರ್- ಬೆಂಗಳೂರು ನಡುವಿನ ವಿಮಾನ ಸಂಚಾರದ ವೇಳಾಪಟ್ಟಿಯಲ್ಲಿ ಸಮಯ ಬದಲಾವಣೆ ಮಾಡಬೇಕೆಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದ್ದಾರೆ.
"ಈ ಹಿಂದೆ ಪ್ರತಿದಿನ ಬೆಂಗಳೂರಿನಿಂದ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಕಲಾವಿದರಿಗೆ ನೀಡಲಾಗುವ ಮಾಸಾಶನ ಸೌಲಭ್ಯಕ್ಕೆ ಪ್ರಸ್ತುತ ನಿಗದಿಪಡಿಸಿರುವ 58 ವರ್ಷ ವಯೋಮಿತಿಯನ್ನು ಕಡಿತಗೊಳಿಸಿ 40 ವರ್ಷಕ್ಕೆ ಇಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕರಾದಸಂಸ)...
ವಿದ್ಯಾರ್ಥಿಗಳು, ಯುವ ಸಮೂಹ ಮಾದಕ ವಸ್ತುಗಳಿಂದ ದೂರವಿದ್ದು, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಂತಪುರ ಪೊಲೀಸ್ ಠಾಣೆಯ ಪಿಎಸ್ಐ ದಿನೇಶ್ ಎಂ.ಟಿ. ಹೇಳಿದರು.
ಔರಾದ್ ತಾಲೂಕಿನ ಕಂದಗೂಳ ಗ್ರಾಮದ ಬಾಬು...
ಮಾಜಿ ಸಚಿವ, ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಅವರಿಗೆ ನೂತನ ಸಿಎಂ ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ಕೊಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಹೀಂ ಖಾನ್ ಅವರ...
ಬೀದರ್ ನಗರದ ಗಾಂಧಿ ಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ ಹಾಗೂ ಮಾರಾಟ ನಡೆಸುತ್ತಿದ್ದವರ ಮೇಲೆ ಪ್ರತ್ಯೇಕ ದಾಳಿ ನಡೆಸಿದ ಪೊಲೀಸರು ಒಟ್ಟು ₹14.50 ಲಕ್ಷ ಮೌಲ್ಯದ 25 ಕೆ.ಜಿ. ಗಾಂಜಾ...
ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದ ವೆಂಕಟೇಶ್ವರ ಫರ್ಟಿಲೈಜರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಒಟ್ಟು 1,539 ರಸಗೊಬ್ಬರ ಬ್ಯಾಗ್‌ಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಲಾದ ರಸಗೊಬ್ಬರದ ಮೌಲ್ಯ ಸುಮಾರು...
ಬೀದರ್‌ನ ಶಾಲೆಯಲ್ಲಿ ಕಸ ಗುಡಿಸುವಂತೆ ಮುಖ್ಯ ಶಿಕ್ಷಕರು ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಗರದ ಪ್ರತಾಪ್ ನಗರದ...
ದೇಶದ ಶ್ರೇಷ್ಠ ಸಂಸ್ಕೃತಿ, ಸಂಸ್ಕಾರ, ಕಲೆ ಹಾಗೂ ಸಾಹಿತ್ಯದ ಉಳಿವಿಗೆ ವಚನ ಸಾಹಿತ್ಯದ ಅಧ್ಯಯನ ಅವಶ್ಯಕವಾಗಿದೆ ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಬಿರಾದಾರ ಅಭಿಪ್ರಾಯಪಟ್ಟರು.
ವಚನಾಮೃತ ಕನ್ನಡ...