ಬೀದರ್ 

ಬೀದರ್‌ | ಜೂ.12ರಂದು ಬಾಲಕಾರ್ಮಿಕ ವಿರೋಧಿ ದಿನ ಆಚರಣೆ

ಜೂನ್ 12 ರಂದು ಬಾಲಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಬೀದರ ಜಿಲ್ಲಾಡಳಿತ ಹಾಗೂ ಬೀದರ ಜಿಲ್ಲಾ ನ್ಯಾಯಾಲಯ ಸಹಯೋಗದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ...

ಬೀದರ್‌ | ಶೋಷಿತರಲ್ಲಿ ಸ್ವಾಭಿಮಾನ ಪ್ರಜ್ಞೆ ಮೂಡಿಸಿದವರು ಪ್ರೊ.ಬಿ.ಕೃಷ್ಣಪ್ಪ : ರಮೇಶ ಡಾಕುಳಗಿ

1970ರ ದಶಕದಲ್ಲಿ ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ ಮತ್ತು ಸ್ವಾವಲಂಬನೆಯ ಪ್ರಜ್ಞೆ ಮೂಡಿಸಿ, ಶೋಷಣೆಮುಕ್ತ ಸಮಾಜ ನಿರ್ಮಾಣಕ್ಕಾಗಿ ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕಿದವರು ಪ್ರೊ. ಬಿ. ಕೃಷ್ಣಪ್ಪ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ...

ಬೀದರ್ ಜಿಲ್ಲೆಯ ರೈತರಿಗೆ ₹246 ಕೋಟಿ ಅತ್ಯಧಿಕ ಬೆಳೆ ವಿಮೆ ಪರಿಹಾರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಮತ್ತು ಸಂಸತ್ ಸದಸ್ಯ ಸಾಗರ್ ಖಂಡ್ರೆ ಅವರ ಪ್ರಯತ್ನದ ಫಲವಾಗಿ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಗೆ ಒಳಗಾದ ಜಿಲ್ಲೆಯ ರೈತರಿಗೆ...

ಬೀದರ್‌ | ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವ ಆಚರಣೆ

ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಜಿಲ್ಲಾ ಸಮಿತಿ ಸಹಯೋಗದಲ್ಲಿ ದಲಿತ ಚಳವಳಿಯ ಪ್ರಖರ ಹೋರಾಟಗಾರ ಹಾಗೂ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ...

ಬೀದರ್‌ | ಗಡಿಭಾಗದಲ್ಲಿ ಬಸವಲಿಂಗ ಪಟ್ಟದ್ದೇವರ ಶೈಕ್ಷಣಿಕ ಸೇವೆ ಅನನ್ಯ : ಶಾಸಕ ಶರಣಗೌಡ ಕಂದಕೂರ

ಗಡಿಭಾಗದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಬದುಕನ್ನು ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದು, ಬಡ ಹಾಗೂ ಅನಾಥ ಮಕ್ಕಳಿಗೆ ಅನ್ನ, ಅಕ್ಷರ ಮತ್ತು ಆಶ್ರಯ ನೀಡುವ ಮೂಲಕ ನಿಜವಾದ ಮಾನವೀಯ ಸೇವೆ ಸಲ್ಲಿಸುತ್ತಿದ್ದಾರೆ ಎಂದು...

ಬೀದರ್‌ | ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕ್ರಮ : ಸಿಇಒ ಗಿರೀಶ ಬದೋಲೆ

ಜಿಲ್ಲೆಯಲ್ಲಿ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಹೇಳಿದರು. ಬೀದರ ನಗರದ ಗಾಂಧಿ ಗಂಜನಲ್ಲಿರುವ ರಸಗೊಬ್ಬರ ಮಾರಾಟ ಸ್ಥಳಗಳಿಗೆ ಭೇಟಿ...

ಔರಾದ್‌ | ಅಹಲ್ಯಾಬಾಯಿ ಹೋಳ್ಕರ್‌ ಜಯಂತಿ ಆಚರಣೆ

ಔರಾದ್‌ ಪಟ್ಟಣದಲ್ಲಿ ಅಹಲ್ಯಾಬಾಯಿ ಹೋಳ್ಕರ್‌ ಅವರ 301ನೇ ಜಯಂತಿ ಉತ್ಸವ ಸಮಾರಂಭ ಸಂಭ್ರಮದಿಂದ ಜರುಗಿತು. ತಾಲೂಕು ಕಸಾಪ ಅಧ್ಯಕ್ಷ ಬಾಲಾಜಿ ಅಮರವಾಡಿ ಮಾತನಾಡಿ, "ಭಾರತದ ದಿಟ್ಟ ಹೋರಾಟಗಾರ್ತಿ ಅಹಲ್ಯಾಬಾಯಿ ಹೋಳ್ಕರ್‌ ಅವರು ಅನೇಕ ದೇವಸ್ಥಾನಗಳನ್ನು...

ಬೀದರ್‌ | ಕೇಂದ್ರ ಸರ್ಕಾರ ತೈಲ, ಗ್ಯಾಸ್, ದಿನಬಳಕೆ ವಸ್ತುಗಳ ಬೆಲೆ ಏರಿಕೆ ಹಿಂಪಡೆಯಲು ಆಗ್ರಹ

ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ (ಎಲ್‌ಪಿಜಿ) ಹಾಗೂ ದಿನಬಳಕೆ ವಸ್ತುಗಳ ಬೆಲೆಗಳನ್ನು ಕೇಂದ್ರ ಸರ್ಕಾರ ತಕ್ಷಣ ಹಿಂಪಡೆದು ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರಜಾಪ್ರಭುತ್ವ ಸಂರಕ್ಷಣಾ...

ಬೀದರ್‌ | ಕನೇರಿ ಸ್ವಾಮಿ ಬಸವಕಲ್ಯಾಣ ಪ್ರವೇಶಿಸಕೂಡದು: ಬಸವಪರ ಸಂಘಟನೆಗಳ ನಿರ್ಣಯ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಜೂನ್ 28ರಂದು ಆಯೋಜಿಸಿರುವ 'ಬಸವಾದಿ ಶಿವಶರಣರ ಹಿಂದೂ ಸಮಾವೇಶʼದಲ್ಲಿ ಪಾಲ್ಗೊಳ್ಳಲು ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಯನ್ನು ಬಸವಕಲ್ಯಾಣದಲ್ಲಿ ಪಾದಾರ್ಪಣೆ ಮಾಡಲು ಬಿಡಬಾರದು ಎಂದು ಜಿಲ್ಲೆಯ ಪ್ರಮುಖ ಮಠಾಧೀಶರು, ಬಸವಪರ...

ಔರಾದ್‌ | ಪರಿಸರ ಜಾಗೃತಿ ಸಾಹಿತ್ಯ ರಚನೆಯಾಗಲಿ : ಜಗನ್ನಾಥ ಮೂಲಗೆ

ಪ್ರಸ್ತುತ ನಾವು ಎದುರಿಸುತ್ತಿರುವ ಬಹುಮುಖ್ಯ ಸವಾಲು ಪರಿಸರ ಸಂರಕ್ಷಣೆ ಮತ್ತು ಜಾಗೃತಿ ಕುರಿತು ಹೆಚ್ಚಿನ ಸಾಹಿತ್ಯ ರಚನೆಯಾಗಬೇಕಾಗಿದೆ ಎಂದು ಸಂಸ್ಕೃತಿ ಚಿಂತಕ ಜಗನ್ನಾಥ ಮೂಲಗೆ ಅಭಿಪ್ರಾಯಪಟ್ಟರು. ಔರಾದ ಪಟ್ಟಣದ ಕನ್ನಡ ಭವನದಲ್ಲಿ ಶನಿವಾರ ವಿಶ್ವ...

ಅಡುಗೆ ಅನಿಲ ದರ ₹29 ಹೆಚ್ಚಳ : ಇದೇನಾ ಅಚ್ಛೇದಿನ್ ಎಂದು ಪ್ರಶ್ನಿಸಿದ ಸಚಿವ ಈಶ್ವರ ಖಂಡ್ರೆ

ಗೃಹ ಬಳಕೆಯ 14.2 ಕೆ.ಜಿ. ಅಡುಗೆ ಅನಿಲ ಸಿಲಿಂಡರ್ ದರವನ್ನು ₹29 ಏರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇದೇನಾ...

ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

ಹುಮನಾಬಾದ್‌ ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ನೇತ್ರತ್ವದಲ್ಲಿ ಗ್ರಾಮಸ್ಥರು ಕೆಕೆಆರ್‌ಟಿಸಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಗ್ರಾಮದಿಂದ ದಿನ ನಿತ್ಯ...

ಈ ಹೊತ್ತಿನ ಪ್ರಮುಖ ಸುದ್ದಿ