2023ರಲ್ಲಿ ಬಕ್ರೀದ್ ಹಬ್ಬದ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ.
ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಾರಂಟ್ ಜಾರಿ ಮಾಡಿದೆ....
ವೈಚಾರಿಕ ಮತ್ತು ವೈಚಾರಿಕ ಪರಂಪರೆಯ ನೆಲ ಕಲ್ಯಾಣ. ಬಸವಾದಿ ಶರಣರು ಪ್ರಜ್ಞಾಪೂರ್ವಕ ಸಮಾಜವನ್ನು ರೂಪಿಸಿದ್ದಾರೆ ಎಂದು ಬೆಂಗಳೂರು ಅಲಯನ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವಿವೇಕಾನಂದ ಸಜ್ಜನ ಹೇಳಿದರು.
ಬಸವಕಲ್ಯಾಣ ನಗರದ ಬಿಕೆಡಿಬಿ ಸಭಾ ಭವನದಲ್ಲಿ ಶ್ರೀ...
ಬೀದರ್ ಜಿಲ್ಲೆಯ ಸಾಹಿತಿ ಗುರುನಾಥ ಅಕ್ಕಣ್ಣ ಅವರ ‘ಕೊಂದವರುಳಿದರೇ’ ಕಾದಂಬರಿಗೆ ಬೆಂಗಳೂರಿನ ಸ್ವಾಭಿಮಾನಿ ಕರ್ನಾಟಕ ವೇದಿಕೆ ವತಿಯಿಂದ ನೀಡಲಾಗುವ 2025ನೇ ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ ಲಭಿಸಿದೆ.
ಲೇಖಕಿಯರ ಸಂಘದ ಅಧ್ಯಕ್ಷೆ ಆರ್.ಸುನಂದಮ್ಮ, ಡಾ....
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾದ ಔರಾದ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಜೂ.5ರಂದು ಔರಾದ್ ಪಟ್ಟಣದಲ್ಲಿ ಸನ್ಮಾನಿಸಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ...
ವಿದ್ಯಾರ್ಥಿಗಳು ಗಿಡ ನೆಡುವುದರಿಂದ ಬಾಲ್ಯದಿಂದಲೇ ಪರಿಸರ ಮೇಲಿನ ಪ್ರೀತಿ ಮತ್ತು ಕಾಳಜಿ ಹೆಚ್ಚಾಗುತ್ತದೆ ಎಂದು ಭಾಲ್ಕಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ಹರಸೂರ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಸಮುಚ್ಛಯದಲ್ಲಿ...
ಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ಮನನೊಂದು ಬಸವಕಲ್ಯಾಣ ತಾಲೂಕಿನ ಹಳ್ಳಿ ಮತ್ತು ಉಮಾಪುರ ಗ್ರಾಮ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿ ಮಹಾದೇವ ಉದ್ದವ ಆತ್ಮಹತ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ...
ಬೀದರ್ ಜಿಲ್ಲೆಯು ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಸಂಪೂರ್ಣ ಸಜ್ಜಾಗಿದ್ದು, 2026ನೇ ಸಾಲಿನಲ್ಲಿ ಒಟ್ಟು 4.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆಸುವ ಗುರಿ ಹೊಂದಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ದೇವಿಕಾ...
ನಾವೆಲ್ಲರೂ ಒಂದೊಂದು ಗಿಡವನ್ನು ಕನಿಷ್ಠ 3 ವರ್ಷಗಳ ಕಾಲ ಕಾಳಜಿಯಿಂದ ಬೆಳೆಸಿದರೆ ಅದು ನಮ್ಮನ್ನು ನೂರು ವರ್ಷಗಳವರೆಗೆ ಕಾಪಾಡುತ್ತದೆ. ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಬಸವಕಲ್ಯಾಣದ ಪ್ರಧಾನ ಸಿವಿಲ್ ನ್ಯಾಯಾಧೀಶ...
ಬೀದರ್ ನಗರವನ್ನು ಹಸಿರು ಮಯಗೊಳಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಬೀದರ್ ನಾಗರಿಕ ಸನ್ಮಾರ್ಗ ಸಮಿತಿ (ಬಿಎನ್‌ಎಸ್‌ಎಸ್), ಜಿಲ್ಲಾ ಆಡಳಿತ, ಸುಮಾರು 100 ಸ್ವಯಂಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ "ಹಸಿರು ಬೀದರ್ ಚಳವಳಿ"ಯನ್ನು...
ಬೀದರ್ ತಾಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ 2012ರಲ್ಲಿ ಆರಂಭಿಸಲಾದ ಕನ್ನಡ ಕೃಷಿ ಡಿಪ್ಲೋಮಾ ಕಾಲೇಜು ಗ್ರಾಮೀಣ ಭಾಗದ ರೈತರ, ಕೃಷಿಕರ ಮಕ್ಕಳಿಗೆ ಸ್ವಯಂ ಉದ್ಯೋಮದಾರರಾಗಿ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳುವುದರ...
ಬೀದರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದ್ದು, ತಪ್ಪಿತಸ್ಥ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ...