ʼಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ನನ್ನ ಮಗ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆʼ ಎಂದು ಬುಧವಾರ (ಜೂ.3) ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಸವಕಲ್ಯಾಣ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ...
ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಯನ್ನು ಹೊಂದುವುದರಿಂದ ಅಸಾಧ್ಯ ಎಂಬುದನ್ನು ಸುಲಭವಾಗಿ ಸಾಧಿಸಲು ಸಹಕಾರಿ ಆಗುತ್ತದೆ ಎಂದು ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪ್ಪಳ್ಳಿ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ...
ಪೆಟ್ರೋಲ್, ಡೀಸೆಲ್ ಹಾಗೂ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯೂನಿಷ್ಟ ಪಕ್ಷದ (ಮಾರ್ಕ್ಸವಾದಿ) ಮುಖಂಡರು ಗುರುವಾರ ಹುಮಮನಾಬಾದ್‌ನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಕೇಂದ್ರ...
ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ಬೀದರ್ ನಗರದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.
ಬುಧವಾರ ನಗರದ ನಯಾ...
ಜೂ.5ರಂದು ವಿಶ್ವ ಪರಿಸರ ದಿನಾಚರ ಣೆಯ ಪ್ರಯುಕ್ತ ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಘಟಕದಿಂದ ಬೀದರ್ ನಗರದಲ್ಲಿ ಪರಿಸರ ಜಾಗೃತಿ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ನಗರ...
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಮಹತ್ವಾಕಾಂಕ್ಷೆಯ ‘ಖೇತ್ ಬಚಾವೋ’ (ಕೃಷಿ ಉಳಿಸಿ) ಅಭಿಯಾನದ ಅಂಗವಾಗಿ ಬೀದರ ತಾಲೂಕಿನ ಚೌಂಡಿ ಗ್ರಾಮದಲ್ಲಿ ಪ್ರಗತಿಪರ ರೈತ ಮಹಿಳೆ ಪೂಜಾ ಸಂತೋಷ ಧೂಮನ್‌ಸುರೆ ಅವರ...
ಬಿರುಗಾಳಿ ಸಹಿತ ಸುರಿದ ಮಳೆಯ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 8 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಪಟ್ಟಣದ ವಾರ್ಡ್-3ರ ಅರ್ಷದ್ ಅಲಿ ಮೊಮೀನ್ ಎಂಬುವವರ ಪುತ್ರ ಅಲಿ...
ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಮಹಾದೇವ (28) ಬುಧವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಬಂದಿದ್ದಾರೆ....
ಪ್ರಸ್ತುತ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಆರಂಭಿಕ ಮಳೆಯಾಗಿದ್ದರೂ ಮುಂಗಾರು ಮಳೆ ಇನ್ನೂ ಸಂಪೂರ್ಣವಾಗಿ ಸ್ಥಿರವಾಗಿಲ್ಲ. ಮುಂದಿನ ಕೆಲವು ದಿನಗಳಲ್ಲಿ ಮುಂಗಾರು ಮಳೆ ವಿಳಂಬವಾಗುವ ಸಾಧ್ಯತೆ ಇರುವುದರಿಂದ ರೈತರು ಆತುರದಲ್ಲಿ ಸೋಯಾಬೀನ್ ಬಿತ್ತನೆ ಮಾಡದೇ...
ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿ.ಕೆ.ಶಿವಕುಮಾರ ಸಂಪುಟದಲ್ಲಿ 13 ಜನ ಸಚಿವರು ಪದಗ್ರಹಣ ಸ್ವೀಕರಿಸಿದ್ದು, ಈ ಪೈಕಿ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಈಶ್ವರ ಖಂಡ್ರೆ ಅವರಿಗೂ...
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ, ದೋಷರಹಿತ ಹಾಗೂ ಪಾರದರ್ಶಕಗೊಳಿಸುವ ಉದ್ದೇಶ ಹೊಂದಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ...
ಮುಂಗಾರು ಹಂಗಾಮಿನ ಆರಂಭದಲ್ಲೇ ಬೀದರ್ ಜಿಲ್ಲೆಯ ರೈತರು ರಸಗೊಬ್ಬರ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಗೆ ಅಗತ್ಯ ಪ್ರಮಾಣದ ರಸಗೊಬ್ಬರ ಪೂರೈಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬೀದರ್ ಲೋಕಸಭಾ ಕ್ಷೇತ್ರದ...