ಬೀದರ್ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ 2026-27ನೇ ಶೈಕ್ಷಣಿಕ ಸಾಲಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಬೀದರ ಜಿಲ್ಲಾ, ತಾಲೂಕು ಹಾಗೂ ರಾಜ್ಯ ಮಟ್ಟದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದ್ದಾರೆ.
ಬೀದರ ಜಿಲ್ಲಾ...
ಬೀದರ ನಗರದ ಗಾಂಧಿಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಝುಡಿಯೊ ಮಾಲ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಮಾಲ್‌ನ ಮ್ಯಾನೇಜರ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಗರದ ರಾಂಪೂರೆ ಕಾಲೋನಿಯ...
ಕರ್ನಾಟಕದಲ್ಲಿ ನಾಲ್ಕು ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳನ್ನು ಸೃಷ್ಟಿಸಿದರೆ, ಅವುಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 2 ಡಿಸಿಎಂ ಸ್ಥಾನಗಳನ್ನು ಮೀಸಲಿಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ವಿನಯಕುಮಾರ ಮಾಳಗೆ ಒತ್ತಾಯಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆ ಹಾಗೂ 2024ರ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯನ್ನು ವಿರೋಧಿಸಿ ಶನಿವಾರ ಬಸವಕಲ್ಯಾಣದಲ್ಲಿ ವಿವಿಧ ಜನಪರ, ರೈತ, ವಿದ್ಯಾರ್ಥಿ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.
ಜನಪರ...
ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ವಿರೋಧಿಸಿ ಬೀದರ್ ನಗರದಲ್ಲಿ ಎಸ್ಐಆರ್ ವಿರೋಧಿ ಕರ್ನಾಟಕ, ಪ್ರಗತಿಪರ ಹಾಗೂ ಜಾತ್ಯಾತೀತ ಪಕ್ಷಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಯಿತು.
ಡಾ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶ ನಡೆಸಿ...
ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ದೊರೆಯಲಿ ಎಂದು ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಭಾಲ್ಕಿ ನಗರದ...
ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಹಿಂದುಳಿದ ಪ್ರದೇಶಗಳಿಗೆ ಹೆಚ್ಚಿನ ಪ್ರಾತಿನಿಧ್ಯ ದೊರಕಿಸುವ ಉದ್ದೇಶದಿಂದ ಅರಣ್ಯ, ಜೀವಿಶಾಸ್ತ್ರ, ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರಿಗೆ ಉಪ ಮುಖ್ಯಮಂತ್ರಿ...
ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆ ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಲೇ ಇರುತ್ತದೆ. ಸದ್ಯ ಮನುಕುಲ ತಲೆತಗ್ಗಿಸುವ ಪ್ರಕರಣ ಬೆಳಕಿಗೆ ಬಂದಿದ್ದು, ಆಸ್ಪತ್ರೆಯ ಸಿಬ್ಬಂದಿ ಶವಾಗಾರದಲ್ಲಿರಿಸಿದ ಮಹಿಳೆಯರ ಶವದ ನಗ್ನ ವಿಡಿಯೊ ಮತ್ತು ಫೊಟೊಗಳನ್ನು...
ಹೈಕಮಾಂಡ್‌ಗೆ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಹೊಸ ಸಿಎಂ ಅಧಿಕಾರ ಸ್ವೀಕರಿಸುವ ಮುನ್ನವೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪರ್ವ ತೀವ್ರಗೊಂಡಿದೆ. ಈ ಮಧ್ಯೆ ಹೊಸ ಸರ್ಕಾರದಲ್ಲಿ...
ಬೀದರ್ ಜಿಲ್ಲೆಯಾದ್ಯಂತ ಉಂಟಾಗಿರುವ ರಸಗೊಬ್ಬರ ಕೊರತೆ ನಿವಾರಣೆ, ಎಫ್‌ಐಡಿ ವ್ಯವಸ್ಥೆ ರದ್ದುಪಡಿಸುವುದು ಹಾಗೂ ಕಾರಂಜಾ ಜಲಾಶಯದಿಂದ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು...
ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರಲ್ಲಿ ಗುರುವಾರ ಕಲಬುರಗಿ ರಂಗಾಯಣದ ಕಲಾವಿದರು ಪ್ರಸ್ತುತ ಪಡಿಸಿದ ‘ಕಾಲಚಕ್ರ’ ನಾಟಕಕ್ಕೆ ಪ್ರೇಕ್ಷಕರು ಕಂಬನಿ ಮಿಡಿದರು.
ʼಗಳಿಸಿದ್ದ ಯಾರೇನು ಒಯ್ಯೋಲ್ಲ ಮನವೆ ಸಾವಿಗೆ ಮದ್ದೇ ತಿಳಿದಿಲ್ಲʼ ಹಾಡಿನೊಂದಿಗೆ...