ಬೀದರ್ 

ಬೀದರ್‌ | ಕಲೆ, ಸಾಹಿತ್ಯ, ಸಂಸ್ಕೃತಿ ಉಳಿವಿಗೆ ಎಲ್ಲರ ಸಹಕಾರ ಅಗತ್ಯ : ಸಿದ್ರಾಮ ಶಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಸಾಂಸ್ಕೃತಿಕ ಪ್ರಚಾರ ಕಾರ್ಯ ಸಮಿತಿ ಮಳಚಾಪೂರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಸಂಗೀತ ಮಹೋತ್ಸವ ಕಾರ್ಯಕ್ರಮವು ಬುಧವಾರ ಸಂಜೆ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು...

ಬಸವಕಲ್ಯಾಣ | ಎಸ್‌ಐಆರ್ ವಿರೋಧಿಸಿ ಮೇ 30ಕ್ಕೆ ಪ್ರತಿಭಟನೆ : ಸಂದೀಪ ಮುಕಿಂದೆ

ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ವಿರೋಧಿಸಿ ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಮೇ 30ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಜಿಲ್ಲಾ ಸಂಯೋಜಕ ಸಂದೀಪ ಮುಕಿಂದೆ ತಿಳಿಸಿದ್ದಾರೆ. ಬಸವಕಲ್ಯಾಣದ ಯಾತ್ರಿ...

ಬೀದರ್‌ | ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನ ನೀಡಲು ಕಾಂಗ್ರೆಸ್ ಮುಖಂಡರ ಆಗ್ರಹ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ಕಾಂಗ್ರೆಸ್‌ ನೇತ್ರತ್ವದ ನೂತನ ಸರ್ಕಾರದಲ್ಲಿ ಅರಣ್ಯ, ಪರಿಸರ, ಜೀವಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಜಿಲ್ಲೆಯ...

ಬೀದರ್‌ | ಜೂ.28 ರಿಂದ 31ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ಜೂನ್ 28 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚಿಸಿದರು. ಬುಧವಾರ ಜಿಲ್ಲಾಧಿಕಾರಿಗಳ...

ಬೀದರ್‌ | ಮೇ 30ರಂದು ಎಸ್‌ಐಆರ್ ವಿರೋಧಿಸಿ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಮೇ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಜಿಲ್ಲಾ ಸಂಯೋಜಕ ಓಂಪ್ರಕಾಶ...

ಔರಾದ್‌ | ಕಲುಷಿತ ನೀರು ಪೂರೈಕೆ ಆರೋಪ : ಬೆಳಕುಣಿ(ಚೌ) ಗ್ರಾಮಕ್ಕೆ ಸಿಇಒ ಭೇಟಿ, ಪರಿಶೀಲನೆ

ಔರಾದ ತಾಲೂಕಿನ ಬೆಳಕುಣಿ (ಚೌ) ಗ್ರಾಮದಲ್ಲಿ ಕೆಲ ದಿನಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಬುಧವಾರ ಬೆಳಿಗ್ಗೆ...

ಕಮಲನಗರ | ಮಾಂಜ್ರಾ ನದಿಯಲ್ಲಿ ಮುಳುಗಿ ಯುವಕ ಸಾವು

ಕಮಲನಗರ ತಾಲೂಕಿನ ಹುಲಸೂರು (ಕೆ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸೋಮವಾರ ಮಧ್ಯಾಹ್ನ ಕೈಕಾಲು ತೊಳೆಯಲು ಹೋಗಿ ನೀರಿನಲ್ಲಿ ಜಾರಿಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಮಹಾರಾಷ್ಟ್ರದ ಉದಗೀರ ತಾಲೂಕಿನ ಹಳ್ಳಿ ಗ್ರಾಮದ...

ಬೀದರ್ |‌ ತೈಲ, ರಸಗೊಬ್ಬರ ದರ ಏರಿಕೆಯಿಂದ ರೈತರಿಗೆ ಸಂಕಷ್ಟ

ರಸಗೊಬ್ಬರ, ಡೀಸೆಲ್ ಹಾಗೂ ಪೆಟ್ರೋಲ್ ದರ ನಿರಂತರ ಏರಿಕೆಯಿಂದ ರೈತರು, ಕಾರ್ಮಿಕ ವರ್ಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಗ್ರಾಮೀಣ ಆರ್ಥಿಕ ನೀತಿ ಘೋಷಣೆ, ರೈತರ ಸಾಲಮನ್ನಾ ಮಾಡಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಜಿಲ್ಲಾ...

ಔರಾದ್‌ | ಗಡಿಭಾಗದಲ್ಲಿ ಕನ್ನಡತನ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ : ಪ್ರಕಾಶ ದೇಶಮುಖ

ಗಡಿಭಾಗದಲ್ಲಿ ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ಸಂಪನ್ಮೂಲ ಶಿಕ್ಷಕ ಪ್ರಕಾಶ ದೇಶಮುಖ ಅಭಿಪ್ರಾಯಪಟ್ಟರು. ಔರಾದ್‌ ತಾಲೂಕಿನ ಸಂತಪೂರ ಗ್ರಾಮದ ಆನಂದ ಪ್ರೌಢ ಶಾಲೆಯಲ್ಲಿ ಕರ್ನಾಟಕ...

ಬೀದರ್‌ | ಮುಂಗಾರು ಪೂರ್ವ ಮಳೆ ಆರ್ಭಟ ಜೋರು

ಬೀದರ್‌ ನಗರ ಸೇರಿದಂತೆ ಜಿಲ್ಲಾದ್ಯಂತ ಹಲವೆಡೆ ಮಂಗಳವಾರ ತಡರಾತ್ರಿ ಎರಡು ಗಂಟೆಯಿಂದ ಶುರುವಾದ ಜೋರು ಮಳೆ ಬೆಳಿಗ್ಗೆವರೆಗೆ ಮುಂದುರೆಯಿತು. ಬಿರುಗಾಳಿ, ಗುಡುಗು ಸಹಿತ ಆರಂಭವಾದ ಮಳೆ ರಭಸವಾಗಿ ಸುರಿಯಿತು. ಕೆಲವಡೆ ಬುಧವಾರ ಬೆಳಿಗ್ಗೆ...

ಬೀದರ್‌ | ಬ್ರಿಮ್ಸ್ ವೈದ್ಯನ ಮೇಲೆ ಹಲ್ಲೆ : ಕಠಿಣ ಕ್ರಮಕ್ಕೆ ವೈದ್ಯರ ಸಂಘ ಆಗ್ರಹ

ಬೀದರ್ ನಗರದ ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ವೈದ್ಯ ತುಕರಾಮ ಅವರ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆಗೆ ಭಾಲ್ಕಿ ವೈದ್ಯರ ಸಂಘ ತೀವ್ರ ಆಕ್ರೋಶ...

ಬೀದರ್‌ | ಮನೆ ಮೇಲಿಂದ ಕಲ್ಲು ಬಿದ್ದು ಬಾಲಕಿ ಸಾವು : ಈಶ್ವರ ಖಂಡ್ರೆ ಕಂಬನಿ, ಪರಿಹಾರಕ್ಕೆ ಸೂಚನೆ

ಬೀದರ್ ಜಿಲ್ಲೆ ಹುಲಸೂರಿನಲ್ಲಿ ಮಳೆ ಅನಾಹುತಕ್ಕೆ ಕೆ.ಜಿ.ಎನ್. ಕಾಲೋನಿಯಲ್ಲಿ 6 ವರ್ಷದ ಬಾಲಕಿ ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಂಬನಿ ಮಿಡಿದಿದ್ದಾರೆ. ನಿನ್ನೆ...

ಈ ಹೊತ್ತಿನ ಪ್ರಮುಖ ಸುದ್ದಿ