ಹುಲಸೂರ ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಬಿರುಗಾಳಿ, ಗುಡುಗು ಹಾಗೂ ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ಗಾಳಿಯ ರಭಸಕ್ಕೆ ಮನೆ ಮೇಲಿನ ಪತ್ರಾಸ್ ಮೇಲಿಟ್ಟ ಪೇಚಿಂಗ್ ಕಲ್ಲು ತಲೆ ಮೇಲೆ ಬಿದ್ದು...
ಬಸವಕಲ್ಯಾಣ ಅನುಭವ ಮಂಟಪ ಆವರಣದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ ಹಾಗೂ ಬಸವಕಲ್ಯಾಣ ಕ್ಷೇತ್ರ ಸಮಿತಿ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಲಾದ ʼಬಸವ ಸಂಸ್ಕೃತಿ ಚಿಂತನ ಶಿಬಿರʼ ಉದ್ಘಾಟನಾ ಕಾರ್ಯಕ್ರಮ ಜರುಗಿತು.
ಬಸವಕಲ್ಯಾಣ ಅನುಭವ...
ಬೀದರ್ ಹೊರವಲಯದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಕಲಿ ಬಿಲ್ ಸೃಷ್ಟಿಸಿ ₹45 ಕೋಟಿ ಹಗರಣ ಮಾಡಿ, ಅಕ್ರಮ ಎಸಗಿರುವ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ...
ಜಾನಪದ ಕಲೆಗೆ ಉತ್ತೇಜನ ನೀಡುವ ಕೆಲಸ ಆಗಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಸಂಜೀವಕುಮಾರ ಅತಿವಾಳೆ ಹೇಳಿದರು.
ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ...
ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ (ಚೌ) ಗ್ರಾಮದಲ್ಲಿ ಕಳೆದ ಸುಮಾರು 15 ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವಿಶೇಷವಾಗಿ ದಲಿತರ ಓಣಿಯಲ್ಲಿ ಕಲುಷಿತ ಹಾಗೂ ಹೊಲಸು...
ಇಂದಿನ ಸರ್ಕಾರಗಳು ಬಸವಾದಿ ಶರಣರ ತತ್ವ ಅನುಸರಿಸುವುದು ಅವಶ್ಯಕವಾಗಿದೆ ಎಂದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕಿರಣ ಗಾಜನೂರು ಹೇಳಿದರು.
ಲಿಂಗಾಯತ ಮಹಾ ಮಠದ ವತಿಯಿಂದ ಅಕ್ಕ ಅನ್ನಪೂರ್ಣತಾಯಿ ಅವರ ಸ್ಮರಣೋತ್ಸವ...
ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿಸ್ತೃತ ಚರ್ಚೆ ನಡೆಸಿ,...
ಮಿಯಾಝಕಿ ಹಣ್ಣು ಅತ್ಯಂತ ಸಿಹಿಯಾಗಿದ್ದು, ದೇಹಕ್ಕೆ ಅಗತ್ಯವಾದ ಆಂಟಿ ಆಕ್ಸಿಡೆಂಟ್‌ಗಳು, ಬೀಟಾ ಕ್ಯಾರೋಟಿನ್ ಹಾಗೂ ಫೋಲಿಕ್ ಆಸಿಡ್ ಹೆಚ್ಚಿನ ಪ್ರಮಾಣದಲ್ಲಿರುವುದಾಗಿ ಹೇಳಲಾಗುತ್ತಿದೆ. ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಲು ಸಹಾಯಕವಾಗುತ್ತದೆ ಎನ್ನಲಾಗುತ್ತಿದೆ....
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಪ್ರಸ್ತುತ ವರ್ಷದಿಂದ ಬಾಲಕರ ವಸತಿ ಶಾಲೆ ಪ್ರಾರಂಭಿಸಿ 25 ಬಡ ಮಕ್ಕಳಿಗೆ ಉಚಿತ ಶಿಕ್ಷಣ, ಅನ್ನ, ಆಶ್ರಯ ನೀಡಲು ನಿರ್ಧರಿಸಲಾಗಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ...
ಬಸವಾದಿ ಶರಣರು ಕಾಯಕತತ್ವಕ್ಕೆ ಹೆಚ್ಚು ಮನ್ನಣೆ ನೀಡಿದ್ದರು. ಎಲ್ಲಾ ಜಾತಿ, ಸಮುದಾಯಗಳ ಶರಣರು ತಮ್ಮ ವೃತ್ತಿ ಪರಿಭಾಷೆಯನ್ನು ಬಳಸಿ ವಚನಗಳನ್ನು ರಚಿಸಿದ್ದಾರೆ ಎಂದು ಸಂಪನ್ಮೂಲ ಶಿಕ್ಷಕ ಪ್ರಕಾಶ ದೇಶಮುಖ ಹೇಳಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿ,...
ನಾಡು-ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ವಿಶೇಷವಾಗಿ ಯುವ ಪೀಳಿಗೆಗೆ ಜನಪದ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಪರಿಚಯಿಸುವ ಕಾರ್ಯಗಳು ನಿರಂತರವಾಗಿ ನಡೆಯಬೇಕು...
ಹಿಂದಿನ ವರ್ಷದ ಅತಿವೃಷ್ಟಿ ಮತ್ತು ಪ್ರವಾಹದಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ರೈತರು ಈ ವರ್ಷ ಮುಂಗಾರು ಹಂಗಾಮಿಗೆ ಹೆಚ್ಚು ಸಿದ್ಧತೆಯೊಂದಿಗೆ ತಯಾರಾಗುತ್ತಿದ್ದಾರೆ. ಮಳೆಯ ನಡುವೆಯೂ ಹೊಲ-ಗದ್ದೆಗಳನ್ನು ಹದಗೊಳಿಸುವ ಅವರ ಶ್ರಮವು ಈ ಬಾರಿಯಾದರೂ...