ಬಸವಕಲ್ಯಾಣ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ, ಬಿಎಸ್ಸಿ, ಬಿಕಾಂ ಹಾಗೂ ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ 2025-26ನೇ ಸಾಲಿನ ವಿವಿಧ ಸಮಿತಿಗಳ ಸಮಾರೋಪ ಸಮಾರಂಭ ಅತ್ಯಂತ ಸಂಭ್ರಮದಿಂದ...
ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಭಾವದಿಂದ ಆಚರಿಸುವುದರ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೊಕ್ರಾಣ ಪೊಲೀಸ್ ಠಾಣೆಯ ಪಿಎಸ್ಐ ಉಷಾಬಾಯಿ ಹೇಳಿದರು.
ಹೊಕ್ರಾಣ ಪೊಲೀಸ್ ಠಾಣೆಯಲ್ಲಿ...
ರಾಜಕಾರಣದಲ್ಲಿ ಆಧ್ಯಾತ್ಮ, ಬಸವವಾದಿ ಶರಣರ ಚಿಂತನೆಗಳು ಸೇರಿಕೊಂಡರೆ ರಾಜಕೀಯದ ಕೊಳಕು ಕಳೆದು ಪರಮ ಪವಿತ್ರ ರಾಜಕೀಯ ವ್ಯವಸ್ಥೆ ರೂಪಿಸಲು ಸಾಧ್ಯ ಎಂದು ಬೆಂಗಳೂರಿನ ಜಾಗೃತ ಕರ್ನಾಟಕದ ಡಾ.ಎಚ್.ವಿ.ವಾಸು ಸಲಹೆ ಮಾಡಿದರು.
ಬೀದರ್ ನಗರದ ಬಸವಗಿರಿಯಲ್ಲಿ...
ಬಸವಾದಿ ಶರಣರ ಕುರಿತ ಅಧ್ಯಯನ ಶರಣಲೋಕ ಗ್ರಂಥದ ಮೂಲಕ ಸಕಾರಗೊಂಡಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿಯ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಶುಕ್ರವಾರ ಆಯೋಜಿದ್ದ...
ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಕರ್ನಾಟಕ ಪಂಚಶೀಲ ಸಾಹಿತ್ಯ ಕಲಾ ಸಮಿತಿ, ಬೀದರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಸಾಮಾನ್ಯ...
ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್ಐಆರ್) ಹಾಗೂ ಇವಿಎಂ ಸಂಪೂರ್ಣ ರದ್ದುಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ನಿವಾಸಿ ಗೋಪಾಲ್ ಸಿಂಗ್ ಠಾಕೂರ್ ಅವರು ನಡೆಸುತ್ತಿರುವ ಏಕಾಂಗಿಯಾಗಿ ಉಪವಾಸ...
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣವನ್ನು ಎಸ್ಐಟಿಗೆ ವಹಿಸಬೇಕೆಂದು ಚಲನಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ ಅಹಿಂಸಾ ಆಗ್ರಹಿಸಿದರು.
ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ...
ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹುಮನಾಬಾದ್ ತಾಲೂಕಾ ಸಮಿತಿ ...
ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ (ಗುರುವಾರ) ತಡರಾತ್ರಿ ಕರ್ತವ್ಯ ನಿರತ ವೈದ್ಯರೊಬ್ಬರ ಮೇಲೆ ಗುಂಪೊಂದು ನಡೆಸಿದ ಹಲ್ಲೆಯಿಂದ ಗಾಯಗೊಂಡು ಬ್ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಾ.ತುಕಾರಾಮ ಅವರನ್ನು ಸಂಸದ ಸಾಗರ ಖಂಡ್ರೆ ಅವರು ಶುಕ್ರವಾರ...
ಬೀದರ್ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ಕೋರ್ಸ್‍ನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2(ಎ),...
ಬೀದರ್ ನಗರದ ಬ್ರಿಮ್ಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ವೈದ್ಯರೊಬ್ಬರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಬ್ರಿಮ್ಸ್‌ನ ಕ್ಯಾಷುಯಲ್ಟಿ ವಾರ್ಡ್‌ನಲ್ಲಿ ಕರ್ತವ್ಯದಲ್ಲಿದ್ದ ವೈದ್ಯ ತುಕಾರಾಮ...
ಛತ್ರಪತಿ ಶಿವಾಜಿ ಮಹಾರಾಜರ ಜೀವನ ಮತ್ತು ಆದರ್ಶ ಕೇವಲ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯ ಸಾಗರ ಖಂಡ್ರೆ ತಿಳಿಸಿದರು.
ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ...