ಬೀದರ್ 

ಬೀದರ್‌ | ಮೇ 23, 24ರಂದು ಬಸವಗಿರಿಯಲ್ಲಿ ʼಬಸವೋತ್ಸವʼ : ಪ್ರಭುದೇವ ಸ್ವಾಮೀಜಿ

ಅಕ್ಕ ಅನ್ನಪೂರ್ಣ ತಾಯಿಯವರ ದ್ವಿತೀಯ ಸ್ಮರಣೋತ್ಸವ ಅಂಗವಾಗಿ ಲಿಂಗಾಯತ ಮಹಾಮಠದ ವತಿಯಿಂದ ಬೀದರ್‌ ಹೊರವಲಯದ ಬಸವಗಿರಿಯಲ್ಲಿ ಮೇ 23 ಮತ್ತು 24 ರಂದು 'ಬಸವೋತ್ಸವ' ಹಮ್ಮಿಕೊಳ್ಳಲಾಗಿದೆ ಎಂದು ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ...

ಬೀದರ್‌ | ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಂಸದ ಸಾಗರ್‌ ಖಂಡ್ರೆ

ಬೀದರ್ ನಗರದ ಹಳೆ ಆದರ್ಶ ಕಾಲೋನಿ ನ್ಯಾಶನಲ್ ಕಾಲೇಜು ಹತ್ತಿರ ರೈಲ್ವೆ ಕೆಳ ಸೇತುವೆ ನಿರ್ಮಾಣ ಕಾರ್ಯಕ್ಕಾಗಿ ಸಂಸದ ಸಾಗರ ಈಶ್ವರ ಖಂಡ್ರೆ ಅವರು ಜಿಲ್ಲಾಧಿಕಾರಿ, ರೈಲ್ವೆ ಇಲಾಖೆ ಅಧಿಕಾರಿ, ಏರ್ಪೋರ್ಸ್ ಅಧಿಕಾರಿ...

ಕಮಲನಗರ | ಬೀದಿದೀಪ ದುರಸ್ತಿಗೆ ಕನ್ನಡ ಸೇನೆ ಮನವಿ

ಕಮಲನಗರ ಪಟ್ಟಣದ ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿಯ ವಿಭಜಕದಲ್ಲಿ ಅಳವಡಿಸಲಾದ ಬೀದಿದೀಪಗಳು ಕೆಟ್ಟು ನಿಂತಿದ್ದು, ತಕ್ಷಣವೇ ದುರಸ್ತಿಗೊಳಸಿಬೇಕೆಂದು ಆಗ್ರಹಿಸಿ ಕನ್ನಡ ಸೇನೆ ತಾಲೂಕು ಘಟಕ ಗುರುವಾರ ತಹಸೀಲ್ದಾರ್‌ ಅಮಿತ್‌ ಕುಲಕರ್ಣಿ ಅವರಿಗೆ ಮನವಿ ಪತ್ರ...

ಬೀದರ್‌ | ಸಿಡಿಲಾಘಾತ : ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಲ್ಲಿ ಅಪ್ಪಳಿಸಿದ ಸಿಡಿಲಾಘಾತದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಭಾಲ್ಕಿ ಪಟ್ಟಣದ ಸಿದ್ಧಾರ್ಥ ಕಾಲೋನಿ...

ಬೀದರ್‌ | ದಲಿತ ಬಾಲಕಿಯ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣ ನಿಷ್ಪಕ್ಷಪಾತ ತನಿಖೆ ನಡೆಸಿ

ಬೀದರ್ ಜಿಲ್ಲೆ ಕಮಲನಗರ ತಾಲೂಕಿನಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಪ್ರಕರಣವು ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಎಂದು ಕರ್ನಾಟಕ ಬಾಲಕಾರ್ಮಿಕ ಪದ್ಧತಿ ವಿರೋಧಿ...

ಬೀದರ್‌ | KKRTC ಬಸ್‌ಗಳಲ್ಲಿ UPI ಕ್ರಾಂತಿ: ಚಿಲ್ಲರೆ ಸಮಸ್ಯೆಗೆ ಸಿಕ್ತು ಮುಕ್ತಿ!

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC) ಬೀದರ್‌ ವಿಭಾಗೀಯ ಮಟ್ಟದಲ್ಲಿ ಟಿಕೆಟ್‌ಗೆ ನಗದು ಪಾವತಿ ಬದಲಿಗೆ UPI ಮುಖಾಂತರ ಆನ್‌ಲೈನ್ ಪಾವತಿ ವ್ಯವಸ್ಥೆ ಜಾರಿಗೆ ಬಂದಿದ್ದು, ಇದರಿಂದ ಪ್ರಯಾಣಿಕರು ಫುಲ್‌ ಖುಷಿಯಾಗಿದ್ದಾರೆ. ಈ...

ಬೀದರ್‌ | ಮಳೆ ಅವಾಂತರ : ಮಳೆ ಹಾನಿ ಪ್ರದೇಶಕ್ಕೆ ಶಾಸಕ ಬೆಲ್ದಾಳೆ ಭೇಟಿ, ಪರಿಶೀಲನೆ

ಬೀದರ್ ದಕ್ಷಿಣ ಕ್ಷೇತ್ರದ ಕೋಳಾರ (ಬಿ) ಗ್ರಾಮಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ, ಮಂಗಳವಾರ ಸಂಜೆ ಸುರಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದ ಉಂಟಾದ ಹಾನಿಯನ್ನು ಸ್ಥಳವನ್ನು ಪರಿಶೀಲಿಸಿದರು. ಮಳೆಯಿಂದ ವಿವಿಧ...

ಬೀದರ್‌ | ಮೆಡಿಕಲ್‌ ಶಾಪ್ ಬಂದ್ ಯಶಸ್ವಿ : ಆನ್‍ಲೈನ್ ಔಷಧ ಮಾರಾಟ ರದ್ದತಿಗೆ ಆಗ್ರಹ

ಆನ್‍ಲೈನ್ ಔಷಧ ಮಾರಾಟ ಆದೇಶ ರದ್ದುಪಡಿಸಬೇಕು ಎಂದು ಆಗ್ರಹಿಸಿ ಔಷಧ ವ್ಯಾಪಾರಿಗಳು ಜಿಲ್ಲೆಯಲ್ಲಿ ಬುಧವಾರ ಮೆಡಿಕಲ್‌ ಶಾಪ್ ಬಂದ್ ಮಾಡಿ ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದರು. ಬೀದರ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಔಷಧಿ ಅಂಗಡಿಗಳು ಮುಚ್ಚಿದ್ದವು....

ಬೀದರ್–ಬೆಂಗಳೂರು ವಿಮಾನಯಾನ ಜೂ.1ರಿಂದ ಪುನರಾರಂಭ

ಬೀದರ್–ಬೆಂಗಳೂರು ವಿಮಾನಯಾನ ಜೂನ್ 1ರಿಂದ ಪುನರಾರಂಭಗೊಳ್ಳುತ್ತಿರುವುದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಂತಸದ ಸುದ್ದಿಯಾಗಿದೆ. ನಿರಂತರ ಪ್ರಯತ್ನಗಳ ಫಲವಾಗಿ ಸ್ಟಾರ್‌ ಏರ್ ವತಿಯಿಂದ ಈ ವಿಮಾನ ಸೇವೆ ಮತ್ತೆ ಆರಂಭವಾಗುತ್ತಿದೆ ಎಂದು ಜಿಲ್ಲಾ...

ಬೀದರ್‌ | ನೀಟ್‌ ಪರೀಕ್ಷೆ ಸೋರಿಕೆ : ಎನ್‌ಟಿಎ ರದ್ದತಿಗೆ ಎನ್‌ಎಸ್‌ಯುಐ ಆಗ್ರಹ

ನೀಟ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಸವಕಲ್ಯಾಣದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ತಾಲೂಕು ಘಟಕದಿಂದ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಬಸವಕಲ್ಯಾಣದ ಮಹಾತ್ಮ ಗಾಂಧಿ ವೃತ್ತದಿಂದ ಬಾಬಾ ಸಾಹೇಬ್ ಅಂಬೇಡ್ಕರ್...

ಬೀದರ್‌ | ಬಿರುಗಾಳಿ ಸಹಿತ ಮಳೆ : ಮನೆಗೋಡೆ ಕುಸಿದು ಅಲೆಮಾರಿ ಮಕ್ಕಳಿಗೆ ಗಾಯ; ಎತ್ತು ಸಾವು

ಬೀದರ್‌ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾದ ಪರಿಣಾಮ ನಾನಾ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೀದರ್‌, ಔರಾದ್‌, ಭಾಲ್ಕಿ, ಕಮಲನಗರ ಸೇರಿದಂತೆ ವಿವಿಧೆಡೆ ಮಂಗಳವಾರ ಸಂಜೆ...

ಬೀದರ್‌ | ಬಿಸಿಲಿನ ಧಗೆಯ ನಡುವೆ ಮಳೆಯ ಸಿಂಚನ

ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ಜನರಿಗೆ ಮಂಗಳವಾರ ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಜೋರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಧಗೆಯಿಂದ ಬೇಸತ್ತಿದ ಜನ ಕೊಂಚ ನಿರಾಳವಾಗಿದ್ದಾರೆ. ಜಿಲ್ಲೆಯಲ್ಲಿ ಕೆಲ ದಿನಗಳಿಂದ 40...

ಈ ಹೊತ್ತಿನ ಪ್ರಮುಖ ಸುದ್ದಿ