ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ಸೆ.9 ರಿಂದ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಚೇರಿ ಎದುರು...
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ದರ ಏರಿಕೆ ಮಾಡಿದ್ದು, ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿಗಳಿಂದ ಜನ ಆ ದರ ಏರಿಕೆಯ ಹೊರೆ ತಡೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...
ಪ್ರತಿ ವರ್ಷದಂತೆ ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅತ್ಯಂತ ಅದ್ದೂರಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಕಲ್ಯಾಣ...
ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಹಾಗೂ ಗುಣಮಟ್ಟದ ಔಷಧಿ ನೀಡಲಾಗುತ್ತಿಲ್ಲ ಎಂಬ ದೂರುಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ...
ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಪುಸ್ತಕಗಳು ಸಹಕಾರಿಯಾಗಿದ್ದು, ಇಂದಿನ ವಿದ್ಯಾರ್ಥಿಗಳು, ಯುವ ಜನಾಂಗ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗಪ್ಪ ಜಂಬಗಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ...
ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಇತ್ತೀಚೆಗೆ ಕಾಡುಹಂದಿ ದಾಳಿಯಿಂದ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರೈತ ಚನ್ನಬಸಪ್ಪ ಭೂರೇ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ನಿವಾಸಕ್ಕೆ...
ರೈಲಿನ ಎಂಜಿನ್‌ನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಮಯಕ್ಕೆ ತಲುಪಲಾಗದೆ ಪರೀಕ್ಷೆಯಿಂದ ವಂಚಿತರಾದ ಎಲ್ಲ ಅಭ್ಯರ್ಥಿಗಳಿಗೆ ವಿಶೇಷ ಮರುಪರೀಕ್ಷೆ ನಡೆಸಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ಬೀದರ್ ಜಿಲ್ಲಾ...
ರಕ್ತದಾನವು ಜೀವ ಉಳಿಸುವ ಮಹತ್ವದ ಸೇವೆಯಾಗಿದ್ದು, ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಶಕುಂತಲಾ ಬೆಲ್ದಾಳೆ ಕರೆ ನೀಡಿದರು.
ಬೀದರ್ ತಾಲೂಕಿನ ಕೋಳಾರ (ಕೆ) ಗ್ರಾಮದ ಬಸವ...
ಬೀದರ್ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಪ್ರಕರಣಗಳ ದಾಖಲಾತಿ, ತನಿಖೆ, ಸಂತ್ರಸ್ತರಿಗೆ ರಕ್ಷಣೆ ಹಾಗೂ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಲ್ಲಿ ಪೊಲೀಸ್ ಮತ್ತು ಆಡಳಿತ ವ್ಯವಸ್ಥೆ ವಿಫಲವಾಗಿದೆ...
ರಾಜ್ಯಾದ್ಯಂತ ಬರ ಪರಿಸ್ಥಿತಿ ಆವರಿಸಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ತಲೆದೋರದಂತೆ ಸರ್ಕಾರ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಬೀದರ್ ಜಿಲ್ಲಾ...
ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ...
ಆಯ್ದಕ್ಕಿ ಲಕ್ಕಮ್ಮ ಅವರ ವಚನಗಳಲ್ಲಿ ಸುಂದರ ಬದುಕಿನ ದಾರಿ ಅಡಕವಾಗಿದೆ ಎಂದು ಚಿಂತಕ ಲೋಕೇಶ್ ಉಡಬಾಳೆ ಹೇಳಿದರು.
ಬೀದರ್ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಮಹಾಲಕ್ಷ್ಮಿ ಸಭಾಂಗಣದಲ್ಲಿ ವಚನಾಮೃತ ಕನ್ನಡ ಸಂಘದ ವತಿಯಿಂದ...