ಬೀದರ್ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ಬೀದರ್-ಬೆಂಗಳೂರು (ವಯಾ ಕಲಬುರಗಿ) ರೈಲು ನಿತ್ಯ ಓಡಿಸಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಅವರು ರೈಲ್ವೆ ಖಾತೆ ರಾಜ್ಯ...
ಬೀದರ್ ನಗರದ ಟ್ರಾಫಿಕ್ ಸಿಗ್ನಲ್, ಧಾರ್ಮಿಕ ಕೇಂದ್ರ, ಸಾರ್ವಜನಿಕ ಸ್ಥಳ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಭಿಕ್ಷಾಟನೆ ನಿಯಂತ್ರಣ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುತ್ತಿದ್ದು, ಬೀದರ್ ಭಿಕ್ಷಾಟನೆ ಮುಕ್ತ ನಗರವನ್ನಾಗಿಸಲು ಜಿಲ್ಲಾಡಳಿತದ ಸಹಕಾರ...
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಪರೀಕ್ಷೆ ರದ್ದುಪಡಿಸಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ʼಇದು ಕೇವಲ ಒಂದು...
ಬೀದರ್ ಜಿಲ್ಲೆಯ 38 ಗ್ರಾಮ ಪಂಚಾಯತಿ ವ್ಯಾಪ್ತಿಯ 68 ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವ ಇದ್ದು, 19 ಕಡೆಗಳಲ್ಲಿ ಟ್ಯಾಂಕರ್ ಹಾಗೂ 59 ಕಡೆ ಖಾಸಗಿ ಬೋರವೆಲ್ ಬಾಡಿಗೆ ಪಡೆದು ನೀರು ಸರಬರಾಜು...
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೆರೆ ಮನೆಯ 35 ವರ್ಷ ವ್ಯಕ್ತಿಯೊಬ್ಬರು ತನ್ನ ಮನೆಗೆ ಕರೆದೊಯ್ದು 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿರುವುದು ತಡವಾಗಿ...
ಬೇಸಿಗೆಯ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೀದರ ನಗರದ ಟ್ರಾಫಿಕ್ ಸಿಗ್ನಲ್ ಇರುವ ಪ್ರಮುಖ ವೃತ್ತದಲ್ಲಿ ಬೀದರ್ ಮಹಾನಗರ ಪಾಲಿಕೆಯೂ ಕೊನೆಗೂ ಹಸಿರು ಪರದೆ ಅಳವಡಿಲು ಮುಂದಾಗಿದ್ದು, ಪ್ರಮುಖ ವೃತ್ತದಲ್ಲಿ ನೆರಳಿನ ಪರದೆ...
ಔರಾದ್ ಪಟ್ಟಣದಲ್ಲಿ ಮೇ 8 ರಂದು ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಲಾಗಿದ್ದು, ಈ ಪ್ರಕರಣವನ್ನು ಎಸ್‌ಐಟಿಗೆ ಒಪ್ಪಿಸಿ ತನಿಖೆ ನಡೆಸಬೇಕೆಂದು ಜನರ ಧ್ವನಿ ಸಂಘಟನೆಯ...
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ರದ್ದತಿ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಸಿತಗೊಳಿಸಿದ್ದು, ಇದು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡಿರುವ ದೊಡ್ಡ ದ್ರೋಹವಾಗಿದೆ ಎಂದು ಸಂಸದ ಸಾಗರ...
ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆಯಾಗಿದ್ದು, ಆರಂಭಿಕ ಹಂತದಲ್ಲಿ ಪತ್ತೆಯಾದರೆ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.
ಬುಧವಾರ ಬೀದರ ವೈದ್ಯಕೀಯ...
ಔರಾದ್ ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ಎಸ್‌ಐಆರ್ ಹಾಗೂ ಇವಿಎಂ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರು ನಡೆಸುತ್ತಿರುವ ಏಕಾಂಗಿ ಉಪವಾಸ ಸತ್ಯಾಗ್ರಹ...
ಕಮಲನಗರ ಪಟ್ಟಣದಲ್ಲಿ ಯಾವುದೇ ಅರ್ಹ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿರುವ ಎರಡು ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಬುಧವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗಣೇಶ...
ಔರಾದ್ ಪಟ್ಟಣದ ಎಪಿಎಂಸಿ ಸಮೀಪದ ಮನೆಯೊಂದರ ಮೇಲಿಂದ ಬಿದ್ದು ಕುಸ್ತಿ ಪಟು ವಿದ್ಯಾರ್ಥಿನಿಯೊಬ್ಬರು ಮೇ 8ರಂದು (ಶುಕ್ರವಾರ) ಮೃತಪಟ್ಟಿದ್ದು, ಇದು ಸಂಶಯಾಸ್ಪದ ಸಾವು ಎಂದು ಪೋಷಕರು ದೂರಿದ್ದಾರೆ.
ಕಮಲನಗರ ತಾಲೂಕಿನ ಬೆಳಕುಣಿ (ಭು) ಗ್ರಾಮದ...