ಬೀದರ್ 

ಬೀದರ್‌ | ನೀಟ್ ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಬದುಕಿನೊಂದಿಗೆ ಎನ್‌ಟಿಎ ಚೆಲ್ಲಾಟ

ಪದೇ ಪದೇ ಮರುಕಳಿಸುತ್ತಿರುವ ನೀಟ್ (ನೀಟ್‌-ಯುಜಿ) ಪ್ರಶ್ನೆಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ; ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ಎಸಗುತ್ತಿರುವ ಘೋರ ದೌರ್ಜನ್ಯವಾಗಿದೆ ಎಂದು...

ನೀಟ್‌ ಪರೀಕ್ಷೆ ರದ್ದು : ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರ ವಾಗ್ದಾಳಿ

ನೀಟ್‌ ಪರೀಕ್ಷೆಯನ್ನು ರದ್ದು ಮಾಡಿರುವುದು ಕೇಂದ್ರ ಸರ್ಕಾರದ ಬಹು ದೊಡ್ಡ ವೈಫಲ್ಯವಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಬಾಳಿನ ಜೊತೆಗೆ ಚೆಲ್ಲಾಟವಾಡಿತ್ತಿರುವ ಕೇಂದ್ರ ಸರಕಾರದ ಶಿಕ್ಷಣ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ...

ಮಾರ್ಚ್ ಒಳಗೆ ʼಅನುಭವ ಮಂಟಪʼ ಕಾಮಗಾರಿ ಪೂರ್ಣಗೊಳಿಸಿ : ಸಚಿವ ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಅನುಭವ ಮಂಟಪವನ್ನು ಬರುವ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಲು ಕಾಮಗಾರಿಯನ್ನು ತ್ವರಿತಗೊಳಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ...

ಬೀದರ್‌ | ಅಂಗಡಿಗಳಿಗೆ ಬೆಂಕಿ: ಅಪಾರ ಹಾನಿ

ಬೀದರ್ ತಾಲ್ಲೂಕಿನ ಬೆನಕನಳ್ಳಿ ಗ್ರಾಮದಲ್ಲಿ ನಾಲ್ಕು ಅಂಗಡಿಗಳಿಗೆ ಸೋಮವಾರ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಭವಾನಿ ಮಾತೆ ಮಂದಿರದ ಹಿಂಭಾಗದಲ್ಲಿ ಇರುವ ತಮ್ಮ ಜನರಲ್ ಸ್ಟೋರ್, ಕಿರಾಣಾ, ಶುದ್ಧ ನೀರಿನ ಘಟಕ...

ಬೀದರ್‌ | ಹೆಣ್ಣುಮಕ್ಕಳು ಕುಟುಂಬ ಬೆಳಗುವ ಶಕ್ತಿಯಾಗಲಿ

ಹೆಣ್ಣುಮಕ್ಕಳು ಕುಟುಂಬ ಬೆಳಗುವ ಶಕ್ತಿಯಾಗಬೇಕು ಎಂದು ಶ್ರೀ ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಹಾವಗಿರಾವ್ ಮೈಲಾರೆ ಹೇಳಿದರು. ಬೀದರ್ ನಗರದ ಶ್ರೀ ಚಿದಂಬರ ಶಿಕ್ಷಣ ಸಂಸ್ಥೆ ಸಂಚಾಲಿತ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನಲ್ಲಿ...

ಬೀದರ್‌ | ಚನ್ನಬಸವ ಪಟ್ಟದ್ದೇವರ ವಿದ್ಯಾರ್ಥಿ ನಿಧಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಔರಾದ್ ಪಟ್ಟಣದ ಅನುಭವ‌ ಮಂಟಪದಲ್ಲಿ ವಚನ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2026ನೇ ಸಾಲಿನ ಡಾ.ಚನ್ನಬಸವ ಪಟ್ಟದ್ದೇವರ ವಿದ್ಯಾರ್ಥಿ ನಿಧಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಅಮರ ಎಡವೆ ಮಾತನಾಡಿ, ʼಪ್ರತಿಭಾವಂತರಿಗೆ...

ಬೀದರ್‌ | ಶಹಾಪುರನಲ್ಲಿ ಮೇ 15ಕ್ಕೆ ʼಬಸವಾದಿ ಶರಣರ ಜಾಗೃತಿ ಸಮಾವೇಶʼ

ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಮೇ 18ರಂದು ಆಯೋಜಿಸಲಾದ ʼಬಸವಾದಿ ಶರಣರ ಹಿಂದೂ ಸಮಾವೇಶʼ ಎಂಬ ಕೋಮುವಾದಿ ಕಾರ್ಯಕ್ರಮ ನಡೆಸುತ್ತಿರುವುದು ಖಂಡನೀಯವಾಗಿದೆ. ಬಸವಾದಿ ಶರಣರನ್ನು ಕೋಮುವಾದಿ ವೃತ್ತದೊಳಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ದುಷ್ಟ ಯೋಜನೆಯಾಗಿದೆ...

ಬೀದರ್‌ | ಕೆಕೆಆರ್‌ಟಿಸಿ-ಬೈಕ್‌ ಡಿಕ್ಕಿ : ಇಬ್ಬರು ಬೈಕ್‌ ಸವಾರರು ಸಾವು

ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕರ್ನಾಟಕ ತೆಲಂಗಾಣ ಗಡಿಯ ಬೀದರ್-ಜಹೀರಾಬಾದ್‌ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬೀದರ್ ತಾಲ್ಲೂಕಿನ ಬಂಗ್ಲಾ ಮರ್ಜಾಪುರ ಗ್ರಾಮದ...

ಬೀದರ್‌ | ನಾಳೆ ಕರ್ನಾಟಕ ಸ್ವಾಭಿಮಾನ ನಡಿಗೆ

ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ, ಸ್ವ-ಗುರುತಿನ ಗೌರವ ಹಾಗೂ ಸಂವಿಧಾನಾತ್ಮಕ ಹಕ್ಕುಗಳ ಪರವಾಗಿ ನಾಳೆ (ಮೇ 13) ಬೀದರ್‌ನಲ್ಲಿ ಕರ್ನಾಟಕ ಸ್ವಾಭಿಮಾನ ನಡಿಗೆ-2026 ನಡೆಯಲಿದೆ ಎಂದು ಸಂಗಮ ಸಂಸ್ಥೆಯ ವಲಯ...

ಬೀದರ್‌ | ಎಸ್‌ಐಆರ್, ಇವಿಎಂಗೆ ವಿರೋಧ : 9ನೇ ದಿನ ಪೂರೈಸಿದ ಏಕಾಂಗಿ ಉಪವಾಸ ಸತ್ಯಾಗ್ರಹ

ಮತದಾರರ ಪಟ್ಟಿಯಿಂದ ಹೊರಹಾಕುವ ಅವೈಜ್ಞಾನಿಕ, ಅಪ್ರಜಾಸತ್ತಾತ್ಮಕ ಪ್ರಕ್ರಿಯೆಯಾದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್‌ಐಆರ್) ಹಾಗೂ ಇವಿಎಂ ರದ್ದುಗೊಳಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರರೊಬ್ಬರು ಏಕಾಂಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಸೋಮವಾರ (ಮೇ...

ಬೀದರ್ | ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು : 2 ದಿನಗಳ ನಂತರ ಶವ ಪತ್ತೆ

ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಯುವಕ ಸಾವನ್ನಪ್ಪಿದ್ದು, ಎರಡು ದಿನಗಳ ನಂತರ ಸೋಮವಾರ ಬೆಳಗ್ಗೆ ಶವ ಪತ್ತೆಯಾಗಿದೆ. ಬಳತ (ಬಿ) ಗ್ರಾಮದ ಯುವರಾಜ ಅನೀಲ...

ಬೀದರ್ | ಸಿಗದ ನದಿಪಾಲಾದ ಯುವಕನ ಸುಳಿವು: ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ

ಎರಡು ದಿನ ಶೋಧಕಾರ್ಯ ನಡೆಸಿದರೂ ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನ ಪತ್ತೆಯಾಗದ ಹಿನ್ನೆಲೆ ಗ್ರಾಮಸ್ಥರು ಜಿಲ್ಲಾಡಳಿತ ವಿರುದ್ಧ ದಿಢೀರನೆ ಪ್ರತಿಭಟನೆ ನಡೆಸಿದರು ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ