ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾಮದಲ್ಲಿ ಕೆಎಎಸ್ ಅಧಿಕಾರಿ ಖಾಜಾ ಖಲಿಲುಲ್ಲಾ ಅವರ ಗೆಳೆಯರ ಬಳಗದ ವತಿಯಿಂದ ಭಾನುವಾರ ವಿಶ್ವ ತಾಯಂದಿರ ದಿನಾಚರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಿತು.
ಮುಖ್ಯ ಶಿಕ್ಷಕಿ...
ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನ ಪತ್ತೆಗಾಗಿ ಎರಡನೇ ದಿನವೂ ಶೋಧಕಾರ್ಯ ಮುಂದುವರೆಯಿತು. ಶೋಧ ನಡೆಸುತ್ತಿದ್ದರೂ ಇಲ್ಲಿಯವರೆಗೆ ಯುವಕ ಪತ್ತೆಯಾಗಿಲ್ಲ.
ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ...
ಔರಾದ್(ಬಿ) ತಾಲೂಕಿನ ಕೌಠಾ(ಬಿ) ಗ್ರಾಮ ಪಂಚಾಯತ್ ವ್ಯಾಪ್ತಿಯ ಕೌಠಾ(ಬಿ), ಕೌಡಗಾಂವ ಹಾಗೂ ಗಡಿಕುಶನೂರ ಗ್ರಾಮಗಳಲ್ಲಿ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ವರ್ಷಗಳಿಂದ ಕಾರ್ಯನಿರ್ವಹಿಸದೆ ಬಾಗಿಲು ಮುಚ್ಚಿದ್ದು, ಕೂಡಲೇ ದುರಸ್ತಿಗೊಳಿಸಬೇಕೆಂದು ಭೀಮ್ ಆರ್ಮಿ...
ಗ್ರಂಥಾಲಯಗಳು ಕೇವಲ ಕಟ್ಟಡಗಳಲ್ಲ, ಅವುಗಳು ಜ್ಞಾನದ ದೀಪಗಳು ಯುವಜನರ ಮನಸ್ಸನ್ನು ಬೆಳಗುವ ಕೇಂದ್ರಗಳು. ಅವುಗಳಿಗೆ ಬೀಗ ಹಾಕಿ ಇಡುವುದು ಸಮಾಜದ ಬೆಳವಣಿಗೆಗೆ ತಡೆಯೊಡ್ಡುವಂತಹ ಕ್ರಮ. ಈ ಕಟ್ಟಡಗಳನ್ನು ತ್ವರಿತವಾಗಿ ಉದ್ಘಾಟಿಸಿ, ಪುಸ್ತಕಗಳನ್ನು ಸಂಗ್ರಹಿಸಿ,...
ಸ್ನೇಹಿತರೊಂದಿಗೆ ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಈಜು ಬಾರದೇ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ.
ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಘಟನೆ ನಡೆದಿದೆ.
ಬಳತ (ಬಿ) ಗ್ರಾಮದ ಯುವರಾಜ...
ಮನೆಯಲ್ಲಿ ಮಲಗಿದ್ದ 3 ತಿಂಗಳ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.
ಸುಧಾ, ಸಿದ್ದಪ್ಪ ಎಂಬ ದಂಪತಿಯ ಮಗು ಶಿವಾನಿ ದಾಳಿಗೆ...
ರೋಗಿಗಳ ಚಿಕಿತ್ಸೆಗಾಗಿ ಸರ್ಕಾರ ಕೋಟ್ಯಂತರ ಹಣ ವೆಚ್ಚದಿಂದ ಬ್ರಿಮ್ಸ್‌ನಲ್ಲಿ ವಿವಿಧ ಉಪಕರಣಗಳನ್ನು ನೀಡಿದೆ. ಆದರೆಅವುಗಳ ಸದುಪಯೋಗ ಆಗದಿರುವುದು ದುರಂತ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಬಹುಜನ ಸೇವಾ...
ಸಹಾಯಕ ಕಾರ್ಮಿಕ ಆಯುಕ್ತ ಹುದ್ದೆಗೆ ಪದೋನ್ನತಿ ಹೊಂದಿದ ಪ್ರಯುಕ್ತ ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ಅವರನ್ನು ಚಂದ್ರ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್‌ನಿಂದ ನಗರದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.
ಟ್ರಸ್ಟ್ ಅಧ್ಯಕ್ಷ...
ಔರಾದ್ ತಾಲೂಕಿನ ಸಂತಪೂರ ಗ್ರಾಮದ ಅನುಭವ ಮಂಟಪದಲ್ಲಿ ನಡೆದ ಅನುಭವ ಮಂಟಪ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಜರುಗಿತು.
ಔರಾದ ತಹಸೀಲ್ದಾರ್ ಮಹೇಶ ಪಾಟೀಲ...
ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ಯೋಧರಿಗೆ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ₹10 ಸಾವಿರದಿಂದ ₹20 ಸಾವಿರಕ್ಕೆ ಹೆಚ್ಚಿಸಬೇಕೆಂದು ರಾಜ್ಯ ಹಿರಿಯ ನಾಗರಿಕರ ಪ್ರಶಸ್ತಿ ಪುರಸ್ಕೃತ ವೀರಭದ್ರಪ್ಪ ಉಪ್ಪಿನ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ರಾಜ್ಯದ...
2026ನೇ ಸಾಲಿನ ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸರಕಾರಿ ನೌಕರರಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ....
ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರು ಸಮಾಜದಲ್ಲಿನ ಎಲ್ಲಾ ವರ್ಗದವರನ್ನು ಸಮಾನವಾಗಿ ಕಂಡಂತಹ ಮಹಾ ಮಾನವತಾವಾದಿಯಾಗಿದ್ದಾರೆ. ಹೀಗಾಗಿ ಅವರು ಸಮಾನತೆಯ ಹರಿಕಾರರು ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ನುಡಿದರು.
ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೀದರ...