ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ 50 ವರ್ಷಗಳ ಸಾರ್ಥಕ ರಾಜಕೀಯ ಬದುಕಿನ ಗೌರವಾರ್ಥವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ಏರ್ಪಡಿಸಲಾಗಿರುವ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಜಿ ಸಚಿವ, ಔರಾದ(ಬಿ) ಶಾಸಕ...
ಕ್ರೈಸ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವಸತಿ ಶಾಲೆಗಳು ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮೈಲುಗಲ್ಲು ಸ್ಥಾಪಿಸಿವೆ ಎಂದು ಸಮಾಜ ಕಲ್ಯಾಣ ಇಲಾಖೆ...
ಹುಮನಾಬಾದ್ ಸರಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕಲ್ಪಿಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಆಸ್ಪತ್ರೆಯೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದೆ.
ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಶೇಖ್ ಮಕ್ಸೂದ್ ಮಾತನಾಡಿ, ʼತಾಲೂಕು ಸಾರ್ವಜನಿಕ ಆಸ್ಪತ್ರೆಗೆ...
ಭಾಲ್ಕಿಯ ಬಸವಲಿಂಗ ಪಟ್ಟದ್ದೇವರ ಅವಿರತ ಶ್ರಮದ ಫಲವಾಗಿ ಗಡಿ ಭಾಗದಲ್ಲಿ ತಲೆಯೆತ್ತಿರುವ ಗುರುಕುಲ ಶಿಕ್ಷಣ ಸಂಸ್ಥೆಯು ಈ ಭಾಗದ ವಿದ್ಯಾರ್ಥಿಗಳ ಪಾಲಿಗೆ ವರವಾಗಿದೆ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು.
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ...
ಮನೆಯ ಮ್ಯೂಟೇಷನ್ ಮಾಡಿಕೊಡಲು ₹2.50 ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಂಗಳವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಬೀದರ್ ತಾಲೂಕಿನ ಮರಕುಂದಾ ಗ್ರಾಮದ ಮಹಾದೇವ ಶಾಂತಪ್ಪ ಎಂಬುವವರು ತಮ್ಮ...
ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಹಾರಾಜವಾಡಿ, ವಿಜಯನಗರ ತಾಂಡಾ ಹಾಗೂ ಪೋಮಾ ದೇವಲಾ ತಾಂಡಾಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್...
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭ, ಕಬ್ಬಿನ ಬಾಕಿ ಹಣ ಪಾವತಿ, ರೈತರ ಸಾಲಮನ್ನಾ ಹಾಗೂ ಸಹಕಾರ ಸಂಘಗಳಲ್ಲಿ ನಡೆಯುತ್ತಿರುವ ಅಕ್ರಮಗಳ ತನಿಖೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾದ ಜಿಲ್ಲಾ ಘಟಕದ ಪದಾಧಿಕಾರಿಗಳು...
ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ-ಔರಾದ್ ರಾಷ್ಟ್ರೀಯ ಹೆದ್ದಾರಿ-161(ಎ)ರಲ್ಲಿ ಔರಾದ್ ಪಟ್ಟಣದ ಬಂಧಿಖಾನೆ ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರು ಔರಾದ್ ತಾಲೂಕಿನ ವಡಗಾಂವ(ದೇ)...
ಪ್ರತಿವರ್ಷ ಕಾರ್ಮಿಕ ದಿನಾಚರಣೆ ಆಚರಿಸುವುದು ಅತ್ಯಂತ ಅಗತ್ಯವಾಗಿದ್ದು, ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಹಾಗೂ ಕಾರ್ಮಿಕ ಹಕ್ಕುಗಳ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಕಾರ್ಮಿಕ ಪಡೆಯ ರಾಜ್ಯಾಧ್ಯಕ್ಷ ಜಿ.ಶ್ರೀನಿವಾಸ ಹೇಳಿದರು.
ಬೀದರ್ ನಗರದ...
ಕಿರಿಯ ವಯಸ್ಸಿನಲ್ಲೇ ಕರಾಟೆಯಲ್ಲಿ ಅಮೋಘ ಸಾಧನೆಗೈದ ಹೈದರಾಬಾದ್‍ನ ಕಿಶನ್‍ಬಾಗ್‍ನ ಬಹಾದ್ದೂರಪುರದ ಸಬಾ ಮಾಹೀನ್ ಖಾಜಾ ಮೊಯಿನುದ್ದೀನ್ ಅವರಿಗೆ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಪ್ರೌಢ ಹಾಗೂ ಪದವಿಪೂರ್ವ ಉಚಿತ ಶಿಕ್ಷಣ ನೀಡುವುದಾಗಿ...
ಔರಾದ್, ಭಾಲ್ಕಿ, ಬಸವಕಲ್ಯಾಣ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಹೆಚ್ಚಿನ ನೀರಿನ ಅಭಾವ ಕಂಡುಬಂದಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 43 ಗ್ರಾಮಗಳಲ್ಲಿ ನೀರು ಸಮಸ್ಯೆ ಉಲ್ಬಣಗೊಂಡಿದೆ. ಮೇ ತಿಂಗಳ ಅಂತ್ಯದವರೆಗೆ ಸಮಸ್ಯೆ ತೀವ್ರ ಆಗಬಹುದಾಗಿದೆ...
ಬೀದರ್ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ನಿರ್ಮಾಣವಾಗುತ್ತಿರುವ ವಿಶ್ವದ ಅತೀ ಎತ್ತರದ 55 ಮೀಟರ್ ಇಷ್ಟಲಿಂಗ ನಿರ್ಮಾಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ...