ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ತಹಸೀಲ್ದಾರ್ ಶಿವಾನಂದ ಮೇತ್ರೆ ಅವರು ಅಭಿಪ್ರಾಯಪಟ್ಟರು.
ಹುಲಸೂರ ಪಟ್ಟಣದ ತಹಸೀಲ್ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಭಗವಾನ್ ಬುದ್ಧರ...
ಭವಿಷ್ಯದ ಅಭಿವೃದ್ಧಿ ಮತ್ತು ಕ್ಷೇತ್ರ ವಿಂಗಡಣೆ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೂ 6 ಹೊಸ ಜಿಲ್ಲೆಗಳು ಹಾಗೂ 12 ತಾಲೂಕುಗಳನ್ನು ರಚಿಸಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಒತ್ತಾಯಿಸಿದೆ.
ಕೇಂದ್ರ ಸರಕಾರ...
ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ಭಾಲ್ಕಿ ತಾಲ್ಲೂಕಿನ...
ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮುಖಾಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮಾತ್ರ ಅಲ್ಲ. ಇಡೀ ಹಿಂದೂ ಸಮಾಜಕ್ಕೆ ಹಕ್ಕುಗಳನ್ನು ನೀಡಿದ್ದಾರೆ. ಆದರೆ, ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಎಸ್ಸಿ, ಎಸ್ಟಿ ಸಮುದಾಯಕ್ಕೆ...
ಬೀದರ್ ಜಿಲ್ಲೆಯ ಚಿಂತಾಕಿಯಲ್ಲಿ 46 ಡಿಗ್ರಿ ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ಉಷ್ಣಾಂಶ ವರದಿಯಾದ ಪ್ರದೇಶ ಇದಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಂ ಎಸ್ ದಿವಾಕರ...
ಬೀದರ್ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಕೃಷಿಕರಿಗೆ, ಕೂಲಿ ಕಾರ್ಮಿಕರಿಗೆ ಬಿಸಿಲಾಘತಕ್ಕೆ ಒಳಗಾಗುವ ಅಪಾಯದ ಕುರಿತು ಜಿಲ್ಲಾಡಳಿತ, ತಾಲೂಕು ಆಡಳಿತಗಳು ಹಾಗೂ ಕಾರ್ಮಿಕ ಇಲಾಖೆ ಜಾಗೃತಿ ಮೂಡಿಸಬೇಕಾಗಿದ. ಗುತ್ತಿಗೆದಾರರು, ಮಾಲೀಕರು,...
ಬೀದರ ನಗರದಲ್ಲಿ ಕಟ್ಟಡ ಕೂಲಿ ಕಾರ್ಮಿಕರು ಸಭೆ-ಸಮಾರಂಭಗಳನ್ನು ಏರ್ಪಡಿಸಲು ಸರ್ಕಾರದಿಂದ ಸ್ಥಳ ಗುರುತಿಸಿ, ಹೈಟೆಕ್ ಮಾದರಿಯಲ್ಲಿ ಕಾರ್ಮಿಕ ಭವನ ನಿರ್ಮಿಸಬೇಕೆಂದು ಚಂದ್ರ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಟ್ರಸ್ಟ್ ಅಧ್ಯಕ್ಷ ಪ್ರವೀಣ ಚಂದಾ...
ಬೀದರ್ ಜಿಲ್ಲೆಯಲ್ಲಿ ಬೇಸಿಗೆ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜಲಮೂಲಗಳು ಬತ್ತಿರುವ ಹಿನ್ನೆಲೆ ವನ್ಯಜೀವಿಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿರುವುದನ್ನು ಮನಗಂಡು ಯುವಕರ ತಂಡವೊಂದು ನೀರುಣಿಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ...
ಮೇ.1 ರಂದು ಭಗವಾನ್ ಬುದ್ಧ ಜಯಂತಿ ಹಾಗೂ ಮೇ.10 ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಬೀದರ ಜಿಲ್ಲೆಯ ವಿವಿಧ ಉದ್ಯೋಗ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಕಾರ್ಮಿಕ ದಿನಾಚರಣೆಯಂದು ಕಡ್ಡಾಯ ರಜೆ ಘೋಷಿಸುವಂತೆ ಆಗ್ರಹಿಸಿ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಕರ್ನಾಟಕ ರಾಜ್ಯ ಕಾರ್ಮಿಕ ಪಡೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.
ಜಿಲ್ಲೆಯ...
ಬೀದರ್ ನಗರದ ವಿಸ್ಡಂ ಪದವಿಪೂರ್ವ ವಿಜ್ಞಾನ ಕಾಲೇಜು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 95ಕ್ಕೂ ಅಧಿಕ ಅಂಕ ಪಡೆದ 150 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು...
ವಿದ್ಯಾರ್ಥಿಗಳು ಪ್ರಾಮಾಣಿಕ ಜೀವನಶೈಲಿ ರೂಢಿಸಿಕೊಂಡು ಭಾರತದ ಆಶಾಕಿರಣ ಆಗಬೇಕೆಂದು ಹುಮನಾಬಾದ್ ಡಿವೈಎಸ್ಪಿ ಮಡೋಳಪ್ಪ ಪಿ.ಎಸ್ ಹೇಳಿದರು.
ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ ಅನ್ವೇಷಣೆ-2026 ಮಹಾವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ʼಶಿಕ್ಷಣದ...