ಬಿಸಿಲಿನ ಝಳದಿಂದ ತತ್ತರಿಸಿದ ಯುವಕ ಈಜಲು ಹೋದ ಬಾಲಕನೊಬ್ಬ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಪರ್ತಾಪೂರ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ.
ಬಸವಕಲ್ಯಾಣ ನಗರದ ಖಡಿಝಂಡಾ ಸಮೀಪದ ಆಶ್ರಯ ಕಾಲೋನಿ...
ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಚಿಂತನೆಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಸಮಾನತಾ ಸಿದ್ಧಾಂತ ಗಟ್ಟಿಗೊಳಿಸುವುದೇ ನಮ್ಮ ಗುರಿಯಾಗಬೇಕು ಎಂದು ಡಾ.ಸಿದ್ಧರಾಮ ಶರಣರು ಬೆಲ್ದಾಳ ಅವರು ಹೇಳಿದರು.
ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ...
ಗ್ರಾಮೀಣ ಭಾಗದ ಯಾವುದೇ ಸ್ಥಳದಲ್ಲಿಯೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮುಖಾಂತರ ನೀರು ಸರಬರಾಜು, ಬೋರ್‌ವೆಲ್ ದುರಸ್ತಿ ಹಾಗೂ ಹೊಸ ನೀರಿನ ಮೂಲಗಳನ್ನು ಗುರುತಿಸುವ ಕಾರ್ಯ ತಕ್ಷಣ ಆರಂಭಿಸಬೇಕೆಂದು...
ರೈತರ ಎಲ್ಲಾ ವಿಧದ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಬೀದರ್ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಸಂಬಂಧ ಮೋರ್ಚಾದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು...
ಭವಿಷ್ಯದ ಭಾರತಕ್ಕೆ ಶ್ರೇಷ್ಠ ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ ಅವರು ನನ್ನಂತಹ ಶೋಷಿತ ಸಮುದಾಯಗಳಿಗೆ ದೇವರು ಸಮಾನ ಆಗಿದ್ದಾರೆ ಎಂದು ಔರಾದ್ ಶಾಸಕ ಪ್ರಭು ಚವ್ಹಾಣ ಹೇಳಿದರು.
ಔರಾದ್ ತಾಲೂಕಿನ ಬೋರಳ ಗ್ರಾಮದಲ್ಲಿ ಆಯೋಜಿಸಿದ ಬಾಬಾ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿಗೆ ಬೀದರ್ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಚೇತನಾ ಚೆನ್ನಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹನುಮಂತ ಕಾರಾಮುಂಗೆ ಅವರನ್ನು ನೇಮಕ ಮಾಡಲಾಗಿದೆ.
ಈಚೆಗೆ...
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಸರ್ಕಾರಿ ಉರ್ದು ಪ್ರೌಢ ಶಾಲೆಯ ವಿದ್ಯಾರ್ಥಿನಿ ಲಾವಣ್ಯ ಗುಂಡಪ್ಪ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಉರ್ದು ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದು ಗಮನ ಸೆಳೆದಿದ್ದಾಳೆ.
ಪರೀಕ್ಷೆಯಲ್ಲಿ 625ಕ್ಕೆ 561...
ಸಮಾಜ ಬದಲಾವಣೆಯಲ್ಲಿ ಪುಸ್ತಕಗಳ ಪಾತ್ರ ಪ್ರಮುಖವಾಗಿದೆ. ಪುಸ್ತಕ ಓದಿನಿಂದ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ದಲಿತ ಯೂನಿಟಿ ಮ್ಯೂಮೆಂಟ್ ಸಂಸ್ಥಾಪಕ ವಿನೋದ ರತ್ನಾಕರ್ ಹೇಳಿದರು.
ಬೀದರ್ ನಗರದಲ್ಲಿ ಕನ್ನಡ ಮತ್ತು ಸಂಸ್ಕೃತಿ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಬೀದರ್ ಮಹಾನಗರ ಪಾಲಿಕೆ ಸದಸ್ಯ ಹಾಗೂ ಬಿಜೆಪಿ ನಗರ ಘಟಕದ ಅಧ್ಯಕ್ಷ ಶಶಿಧರ ಹೊಸಳ್ಳಿ ಅವರನ್ನು ಬಿಜೆಪಿ ಪಕ್ಷದಿಂದ...
ಸಮಕಾಲೀನ ಕಾವ್ಯದ ಬರವಣಿಗೆ ದೊಡ್ಡ ಪ್ರಮಾಣದಲ್ಲಿ ಹೊಸ ಹೊಸ ಸಂವೇದನೆಗಳಿಂದ ಹೊರಬರುತ್ತಿದೆ. ಅದನ್ನು ವಿಮರ್ಶೆಗೆ ಒಳಪಡಿಸುವ ಪ್ರಮಾಣ ಗಂಭೀರವಾಗಿ ನಡೆಯುತ್ತಿಲ್ಲ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಮಹಾಂತೇಶ ಪಾಟೀಲ ಹೇಳಿದರು.
ಬೀದರ್ ನಗರದ ಡಾ.ಚನ್ನಬಸವ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಮಾನವೀಯ ಮೌಲ್ಯಗಳನ್ನು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಮುಖಂಡ ಚಂದ್ರಕಾಂತ ಹಿಪ್ಪಳಗಾಂವೆ ಹೇಳಿದರು.
ಚಂದ್ರ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಅಮೆರಿಕಾ ನಡುವಿನ ಯುದ್ಧದಿಂದ ಜಗತ್ತಿನಾದ್ಯಂತ ಉಂಟಾಗಿರುವ ಅಶಾಂತಿ ಕೊನೆಗೊಳ್ಳಬೇಕು ಎಂಬ ಆಶಯದೊಂದಿಗೆ ಬೀದರ್ ಜಿಲ್ಲೆಯ ಎಲ್ಲಾ ರೋಟರಿ ಕ್ಲಬ್‌ಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಶಾಂತಿ ನಡಿಗೆ ಹಮ್ಮಿಕೊಳ್ಳಲಾಯಿತು.
ರೋಟರಿ ಪೇಲ್ಸ್ ಮತ್ತು...