ಬೀದರ್ 

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಮತ್ತೆ ಹೋರಾಟ ಅನಿವಾರ್ಯ

ದಶಕಗಳಿಂದ ಬಗೆಹರಿಯದೆ ಉಳಿದಿರುವ ಕಾರಂಜಾ ಜಲಾಶಯದ ರೈತ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ...

ಬೀದರ್‌ | ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ಉತ್ತಮ ಸಮಾಜ ಹಾಗೂ ರಾಷ್ಟ್ರ ನಿರ್ಮಾಣ ಮಾಡುವ ಶಿಲ್ಪಿಗಳಾಗಿದ್ದಾರೆ ಎಂದು ಶಿಕ್ಷಕ ಎಂ.ಎಸ್.‌ಮನೋಹರ ಮಾತನಾಡಿದರು. ಬೀದರ್‌ ನಗರದಲ್ಲಿ ಆದಿತ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ...

ಭಾಲ್ಕಿ | ರೈತರ ಸತ್ಯಾಗ್ರಹಕ್ಕೆ ಬಸವಲಿಂಗ ಪಟ್ಟದ್ದೇವರು ಬೆಂಬಲ, ಬೇಡಿಕೆ ಈಡೇರಿಕೆಗೆ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಭಾಲ್ಕಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ರೈತರ ಧರಣಿ ಸತ್ಯಾಗ್ರಹ ಆರನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸತ್ಯಾಗ್ರಹಕ್ಕೆ ವಿವಿಧ ಸಂಘ-ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ. ಬಸವಕಲ್ಯಾಣ...

ಬಸವಕಲ್ಯಾಣ | ಶಿಕ್ಷಕರು ಸಮಾಜದ ಅಭಿವೃದ್ಧಿಗೆ ಮೂಲಸ್ತಂಭ: ರವೀಂದ್ರ ಗಾಯಕವಾಡ

ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನದ ಬೆಳಕು ಚೆಲ್ಲಿ, ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಗೌರವಿಸುವ ಶಿಕ್ಷಕರ ದಿನಾಚರಣೆ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಬಸವ...

ಔರಾದ್‌ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಕರ ಮಾರ್ಗದರ್ಶನ ಅಗತ್ಯ

ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಸಾಗಿದರೆ ಜ್ಞಾನ ಹಾಗೂ ಗೌರವಿತ ಜೀವನ ಸಾಗಿಸಬಹುದು ಎಂದು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ದಂತ ವೈದ್ಯಾಧಿಕಾರಿ ಬಾಲಾಜಿ ಪಾಟೀಲ ಹೇಳಿದರು. ಔರಾದ್‌ ತಾಲೂಕಿನ ಸಂತಪೂರ ಸಿದ್ದರಾಮೇಶ್ವರ ಪದವಿ ಪೂರ್ವ...

ಬಸವಕಲ್ಯಾಣ | ಅರಿವಿನ ನೋಟ ನೀಡುವ ಅಧ್ಯಾಪಕ

ಮನುಷ್ಯನಲ್ಲಿ ಸಹಜವಾಗಿರುವ ಕಲಿಕೆಗಾಗಿ ಅಧ್ಯಾಪಕನಿಲ್ಲ. ಸಮಾಜವನ್ನು ಗ್ರಹಿಸಲು, ರಾಜಕಾರಣ ಅರ್ಥಮಾಡಿಕೊಳ್ಳಲು, ಸಾಂಸ್ಕೃತಿಕ ಅರಿವು ಮೂಡಿಸಲು ಅಧ್ಯಾಪಕ ಅಗತ್ಯ ಎಂದು ಶ್ರೀ ಬಸವೇಶ್ವರ ಪದವಿ ಕಾಲೇಜು ಅಧ್ಯಾಪಕ ಡಾ.ಭೀಮಾಶಂಕರ ಬಿರಾದಾರ ಹೇಳಿದರು. ಬಸವಕಲ್ಯಾಣದ ಎಸ್ಎಸ್ ಕೆಬಿ...

ಬೀದರ್‌ | ಕಾಡು ಹಂದಿ ದಾಳಿ: ಚಿಕಿತ್ಸೆ ಫಲಿಸದೆ ರೈತ ಸಾವು

ಕಾಡು ಹಂದಿ ದಾಳಿಯಿಂದ ಗಂಭೀರ ಗಾಯಗೊಂಡ ರೈತರೊಬ್ಬರು ಚಿಕಿತ್ಸೆ ಫಲಿಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಭಾಲ್ಕಿ ತಾಲೂಕಿನ ಆನಂದವಾಡಿಯ ರೈತ ಚನ್ನಬಸಪ್ಪ ಶಿವಲಿಂಗಪ್ಪ ಭೂರೆ (65) ಮೃತರು. ರೈತ ಚನ್ನಬಸಪ್ಪ ಅವರು...

ಬೆಂಗಳೂರು | ಗಡಿಭಾಗದಲ್ಲಿ ಕನ್ನಡ ಉಳಿವಿಗಾಗಿ ಒಗ್ಗಟ್ಟಿನ ಮಂತ್ರ

ಹೊರನಾಡು ಮತ್ತು ಗಡಿನಾಡು ಕನ್ನಡಿಗರು ಎಂಬ ವ್ಯಾಖ್ಯಾನದ ಕುರಿತು ಹಲವು ವರ್ಷಗಳಿಂದ ಉಂಟಾಗಿರುವ ಗೊಂದಲಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕರ್ನಾಟಕ ಗಡಿ ಅಭಿವೃದ್ಧಿ...

ಬೀದರ್ ನಗರದ ರಸ್ತೆ, ಬೀದಿ ಹಾಗೂ ವೃತ್ತಗಳಿಗೆ ಶರಣ-ಸೂಫಿ-ಸಂತರ ಹೆಸರಿಡಿ

ಬೀದರ್ ನಗರದ ವಿವಿಧ ರಸ್ತೆಗಳು, ಬೀದಿಗಳು ಹಾಗೂ ವೃತ್ತಗಳಿಗೆ 12ನೇ ಶತಮಾನದ ಶರಣರು ಮತ್ತು ಸೂಫಿ ಸಂತರ ಹೆಸರುಗಳನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಸಂಘದ ಜಿಲ್ಲಾ ಘಟಕ...

ಬೀದರ್‌ | ಸೆ.6ರಂದು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಕುರಿತ ಸೀರತ್ ಅಭಿಯಾನ ಅಂಗವಾಗಿ ನಗರದ ಸಿದ್ಧಿ ತಾಲೀಂನಲ್ಲಿರುವ ವಿಜ್ಡಂ ಕಾಲೇಜಿನಲ್ಲಿ ಸೆ. 6ರಂದು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ...

ಭಾಲ್ಕಿ | ಬರಪೀಡಿತ ಜಿಲ್ಲೆ ಘೋಷಿಸಿ : 4ನೇ ದಿನಕ್ಕೆ ಕಾಲಿಟ್ಟ ಧರಣಿ, ರಸ್ತೆ ಮೇಲೆ ಸ್ನಾನ ಮಾಡಿದ ರೈತರು!

ಬೀದರ್‌ ಜಿಲ್ಲೆಯ ಉಳಿದ ನಾಲ್ಕು ತಾಲೂಕುಗಳನ್ನು ಬರಪೀಡಿತ ತಾಲೂಕಗಳ ಪಟ್ಟಿಗೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಭಾಲ್ಕಿ ನಗರದ ಗಾಂಧಿ ವೃತ್ತ ಸಮೀಪದಲ್ಲಿ...

ಬೀದರ್ | ಕೆಸರು ಗದ್ದೆಯಂತಾದ ರಸ್ತೆ; ದುರಸ್ತಿಗೆ ಆಗ್ರಹ

ಬೀದರ್ ತಾಲೂಕಿನ ಕಮಠಾಣ ಗ್ರಾಮದ ಜೈನ್‌ ಮಂದಿರದಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಇರುವ ರಸ್ತೆ ಸಂಪೂರ್ಣ ಕೆಸರಿನಿಂದ ಕೂಡಿದ್ದು, ಕೆಸರು ಗದ್ದೆಯಂತಾಗಿದೆ. ಮಳೆಯಿಂದ ರಸ್ತೆ ಹದಗೆಟ್ಟಿರುವ ಪರಿಣಾಮ ವಾಹನ ಸವಾರರು, ಪಾದಚಾರಿಗಳು...

ಈ ಹೊತ್ತಿನ ಪ್ರಮುಖ ಸುದ್ದಿ