ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬೀದರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಏ.27ರಂದು ಸಂಜೆ 5:30ಕ್ಕೆ ಬೀದರ್ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ...
ದಾರ್ಶನಿಕ ಬಸವಣ್ಣನವರ ನೇತ್ರತ್ವದಲ್ಲಿ ಪವಿತ್ರ ನೆಲವಾದ ಬಸವಕಲ್ಯಾಣದಲ್ಲಿ ನಿರ್ಮಿಸಿದ ಅನುಭವ ಮಂಟಪವು ವಿಶ್ವದ ಮೊದಲ ಆಧ್ಯಾತ್ಮಿಕ ವೇದಿಕೆಯಾಗಿದೆ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ...
ಈ ದೇಶದಲ್ಲಿ ಮನುವಾದ ಮತ್ತು ಚಾತುರ್ವರ್ಣದ ವಿರುದ್ಧ ಸಿಡಿದೆದ್ದಿದ್ದರು. ಆ ಅಮಾನವೀಯ ಪದ್ಧತಿಗಳನ್ನ ತಿರಸ್ಕರಿಸಿ ಹೊಸ ಲಿಂಗಾಯತ ಧರ್ಮ ಸ್ಥಾಪಿಸಿ ವಿಶ್ವಗುರುವಾದರು ಎಂದು ಕಾಂಗ್ರೆಸ್ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ...
ಈ ದೇಶದಲ್ಲಿ ಮನುವಾದ ಮತ್ತು ಚಾತುರ್ವರ್ಣ ತಿರಸ್ಕರಿಸಿ ಹೊಸ ಲಿಂಗಾಯತ ಧರ್ಮ ಸ್ಥಾಪಿಸಿದವರು ವಿಶ್ವಗುರು ಬಸವಣ್ಣನವರು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ...
ಬಿಸಿಲಿನ ತಾಪ ಹೆಚ್ಚಳದಿಂದಾಗಿ ಜಿಲ್ಲೆಯ ಕಮಲನಗರ ಪಟ್ಟಣದ ಹೊರವಲಯದಲ್ಲಿ ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ (20) ಎಂದು ಗುರುತಿಸಲಾಗಿದೆ. ಡಿಗ್ಗಿ...
12ನೇ ಶತಮಾನದಲ್ಲಿ ಬಸವಣ್ಣನವರು ನಡೆಸಿದ ಕಲ್ಯಾಣ ಕ್ರಾಂತಿ ಇಂದಿನ ಆಧುನಿಕ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ...
12ನೇ ಶತಮಾನದಲ್ಲಿ ಅನುಭವ ಮಂಟಪ ಮುಖಾಂತರ ಪ್ರಜಾಪ್ರಭುತ್ವದ ಪರಿಕಲ್ಪನೆ ಮೂಡಿಸಿದ ವಿಶ್ವಗುರು ಬಸವಣ್ಣನವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಅವರು ಇಡೀ ವಿಶ್ವದ ಆಸ್ತಿಯಾಗಿದ್ದಾರೆ ಎಂದು ಬೆಳಗಾವಿಯ ಹಂದಿಗುಂದ ಸಿದ್ದೇಶ್ವರ ಮಠದ ಶಿವಾನಂದ...
ಗಡಿಭಾಗದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ಮಾಡುತ್ತಿರುವ ಶೈಕ್ಷಣಿಕ ಕಾರ್ಯ ನಿಜಕ್ಕೂ ಅಭಿನಂದನೀಯವಾಗಿದೆ ಎಂದು ರಾಜ್ಯ ಸರಕಾರದ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶಕುಮಾರ ಸಿಂಗ್ ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಶ್ವಗುರು ಬಸವಣ್ಣನವರ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತೋರಿದ ತತ್ವ ಸಿದ್ಧಾಂತಗಳನ್ನು ನಮ್ಮ ಬದುಕಿನಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಆರ್‌ಪಿಐ ಪಕ್ಷದ ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಹೇಳಿದರು.
ಭಾಲ್ಕಿ ತಾಲೂಕಿನ ಕಪಲಾಪೂರ (ಕೆ) ಗ್ರಾಮದಲ್ಲಿ ಆಯೋಜಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್...
ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ಜನರಿಗೆ ಭಾನುವಾರ ಸಂಜೆ ಸುರಿದ ಜೋರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಧಗೆಯಿಂದ ಬೇಸತ್ತಿದ ಜನ ಕೊಂಚ ನಿರಾಳವಾಗಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ....
ಜಿಲ್ಲೆಯ ಕಬ್ಬು ಬೆಳೆಗಾರರು ಗೌರಿ ಸಕ್ಕರೆ ಕಾರಖಾನೆಗೆ ಕಬ್ಬು ಸಾಗಿಸಿ ನಾಲ್ಕು ತಿಂಗಳು ಪೂರ್ಣಗೊಂಡಿವೆ. ಆದರೆ ಕಬ್ಬು ಪೂರೈಸಿದ ರೈತರ ಖಾತೆಗೆ ಇದು ವರೆಗೂ ಬಾಕಿ ಹಣ ಪಾವತಿಸಿಲ್ಲ, ಶೀಘ್ರವೇ ಹಣ ನೀಡದಿದ್ದರೇ...