ಬೀದರ್ ತಾಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರು ಭೂಮಾಪನಕ್ಕಾಗಿ ಸಲ್ಲಿಸಿರುವ ಅರ್ಜಿಗಳಿಗೆ ವಿಳಂಬವಾಗುತ್ತಿದ್ದು, ಕೂಡಲೇ ಅರ್ಜಿಗಳ ವಿಲೇವಾರಿಗೆ ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.
ಈ ಸಂಬಂಧ ಪಕ್ಷದ ಪದಾಧಿಕಾರಿಗಳು ಬೀದರ್ ತಹಸೀಲ್ದಾರ್ ಅವರಿಗೆ ಮನವಿ...
ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬೀದರ್ ಜಿಲ್ಲಾ ಸಂಚಾಲಕರಾಗಿ ಸಾಮಾಜಿಕ ಕಾರ್ಯಕರ್ತರಾದ ಮಹೇಶ ಗೋರನಾಳಕರ್ ಅವರನ್ನು ಆಯ್ಕೆ ಮಾಡಲಾಯಿತು.
ಬೀದರ್ ನಗರದ ಪ್ರವಾಸಿ ಮಂದಿರದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ನೇತ್ರತ್ವದಲ್ಲಿ ಈಚೆಗೆ...
ಔರಾದ್ ತಾಲೂಕಿನ ಸಂತಪೂರ ಗ್ರಾಮದ ಸಿದ್ದರಾಮೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಅತ್ಯುತ್ತಮ ಸಾಧನೆಗೈದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಜೋಜನಾ ಗ್ರಾಮದ ವೈಷ್ಣವಿ...
ಬೀದರ್ ನಗರದ ಕೆಎಲ್‌ಇ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಕಾಲೇಜಿನ...
ಹುಲಸೂರು ಪಟ್ಟಣದ ಇಕ್ಬಾಲ್ ಪಟೇಲ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಶೇಖ್ ಮೈನೋದಿನ್ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಅಗ್ರಶ್ರೇಣಿ 14,...
ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಮಾನವೀಯತೆ ಆಧಾರದಲ್ಲಿ ವೈಜ್ಞಾನಿಕ ಪರಿಹಾರ ನೀಡುವಂತೆ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಸಿಎಂ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದೆ.
ಪತ್ರಕರ್ತರ ರಾಜ್ಯ ಸಮ್ಮೇಳನ...
ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರದ (ಕೆಕೆಆರ್‌ಡಿಬಿ) ₹13 ಕೋಟಿ ಆರ್ಥಿಕ ಬೆಂಬಲದಿಂದ ಪುನಾರಂಭಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ಮುಂದುವರಿಸುವಂತೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು...
ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರದ (ಕೆ.ಕೆ.ಆರ್.ಡಿ.ಬಿ.) 13 ಕೋಟಿ ರೂ. ಆರ್ಥಿಕ ಬೆಂಬಲದಿಂದ ಪುನಾರಂಭಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ಮುಂದುವರಿಸುವಂತೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ...
ಬೀದರ್ ಜಿಲ್ಲೆಯ ಜೀವನಾಡಿ ಎನಿಸಿಕೊಂಡಿರುವ ಕಾರಂಜಾ ಜಲಾಶಯದ ಒಡಲಿನಲ್ಲಿರುವುದು ಬರೀ ನೀರಲ್ಲ, ಸಾವಿರಾರು ರೈತ ಕುಟುಂಬಗಳ ಕಣ್ಣೀರು ಹಾಗೂ ದಶಕಗಳಿಂದ ಹೂತುಹೋದ ಕನಸುಗಳು. ಐದು ದಶಕಗಳ ಹಿಂದೆ ನಾಡಿನ ಹಿತಕ್ಕಾಗಿ, ಜಿಲ್ಲೆಯ ಜನರ...
2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮದ ಜನತಾ ಪ್ರವೀಣ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕಲಾ ವಿಭಾಗದಲ್ಲಿ...
ಪ್ರಗತಿಯಲ್ಲಿರುವ ಮೂರು ಮಹಡಿ ಕಟ್ಟಡ ಕಾಮಗಾರಿ ವೀಕ್ಷಣೆಗೆ ತೆರಳಿದ ಇಂಜಿನಿಯರ್ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೀದರ್ ನಗರದ ಆಟೋ ನಗರ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಔರಾದ್ ತಾಲೂಕಿನ ತುಳಜಾಪುರ ಗ್ರಾಮದ...
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯುವ ಮೂಲಕ ಇಲ್ಲಿಯ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಸಾಧನೆಗೈದಿದೆ.
ಕಾಲೇಜಿನ 1,117 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 439 ಅಗ್ರಶ್ರೇಣಿ,...