2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಬೀದರ್ ಜಿಲ್ಲೆಗೆ ಒಟ್ಟಾರೆ ಶೇ 84.62ರಷ್ಟು ಫಲಿತಾಂಶ ಬಂದಿದೆ.
ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ 17.3ರಷ್ಟು ಹೆಚ್ಚಿಗೆ ಫಲಿತಾಂಶ ಬಂದಿದೆ. ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಪ್ರಚಾರಾರ್ಥವಾಗಿ ಸಮ್ಮೇಳನ ಪ್ರಚಾರ ಸಮಿತಿ ವತಿಯಿಂದ ನಗರದಲ್ಲಿ ಗುರುವಾರ ಬೈಕ್ ರ‍್ಯಾಲಿ ನಡೆಯಿತು. ಜಿಲ್ಲೆಯ ವಿವಿಧೆಡೆಯ ಪತ್ರಕರ್ತರು ಹೆಲ್ಮೆಟ್ ಧರಿಸಿ ಉತ್ಸಾಹದಿಂದ...
ಬೇಸಿಗೆ ಹಿನ್ನೆಲೆ ಬೀದರ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು...
ಜಾತ್ರೆಗೆ ತೆರಳಿ ವಾಪಸ್ ಊರಿಗೆ ಬರುವಾಗ ಟಾಟಾ ಮ್ಯಾಜಿಕ್ ವಾಹನಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಔರಾದ್-ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಿ...
ಕಲಾವಿದರ ಪ್ರತಿಭೆಯನ್ನು ಗುರುತಿಸಿ ಅವರಿಗೆ ಯೋಗ್ಯ ಗೌರವ ನೀಡಿದಾಗ ಮಾತ್ರ ಅವರು ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಹೇಳಿದರು.
ರಂಗ ತರಂಗ ಸಾಮಾಜಿಕ...
ಹದಗೆಟ್ಟ ರಸ್ತೆಗಳು, ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಅನಿವಾರ್ಯತೆ, ಮುಗ್ಗರಿಸಿ ಬಿದ್ದರೂ ಕೇಳುವವರಿಲ್ಲ, ಸವಾರರ ಪಾಲಿಗೆ ಮೃತ್ಯುಕೂಪವಾಗಿ ಮಾರ್ಪಟ್ಟಿರುವ ಹಳ್ಳ-ಕೊಳ್ಳಗಳು! ಇದು ಔರಾದ್ ತಾಲೂಕಿನ ಕೌಠಾ(ಕೆ)-ವಡಗಾಂವ(ದೇ) ಸಂಪರ್ಕ ರಸ್ತೆಯ ಇಂದಿನ ದುಸ್ಥಿತಿ. ಹಲವು...
ʼಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನʼ ಎನ್ನುವ ಗಾದೆಯಂತೆ ಊರಿನ ಕೂಗಳತೆಯಲ್ಲೇ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿದ್ದರೂ ಬೀದರ್‌ನ ಹೊಕ್ರಾಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾವಲಗಾಂವ್ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅತ್ತ...
ಒಂದು ತಿಂಗಳ ಗಂಡು ಮಗುವನ್ನು ಬಿಟ್ಟು ತಾಯಿ ನಾಪತ್ತೆಯಾದ ಘಟನೆ ಚಿಟಗುಪ್ಪ ತಾಲೂಕಿನ ಮನ್ನಾಏಖೇಳಿ ಬಸ್ ನಿಲ್ದಾಣದಲ್ಲಿ ಏ.2ರಂದು ಜರುಗಿದ್ದು ಈ ಸಂಬಂಧ ಮನ್ನಾಏಖೇಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ...
ಬೀದರ್ ನಗರದಲ್ಲಿ ಏ.11 ಮತ್ತು 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 5 ಸಾವಿರ ಪತ್ರಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕರ್ನಾಟಕ ಕಾರ್ಯನಿರತ...
ಮಹಿಳಾ ಸಬಲೀಕರಣ ಮನೆಯಿಂದಲೇ ಆರಂಭವಾಗಬೇಕು ಎಂದು ಅಕ್ಕ ಪಡೆಯ ರಾಜ್ಯ ಸಲಹೆಗಾರರಾದ ಶೈನಿ ಪ್ರದೀಪ್ ಗುಂಟಿ ಸಲಹೆ ಮಾಡಿದರು.
ಬೀದರ್ ನಗರದ ನೌಬಾದ್‍ನ ಜ್ಞಾನ ಶಿವಯೋಗಾಶ್ರಮದಲ್ಲಿ ಶ್ರೀಶೈಲಂನ ಅಕ್ಕ ಮಹಾದೇವಿ ಚೈತನ್ಯ ಪೀಠ ಹಾಗೂ...
ಬೀದರ್ ನಗರದ ಮಾಂಗರ್ ವಾಡಿ ಗಲ್ಲಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಮೃತ ಬಾಲಕನನ್ನು ರುದ್ರಾ (7) ಎಂದು ಗುರುತಿಸಲಾಗಿದೆ. ಅಂಗಡಿಗೆ ಹೋಗಿ ಮನೆಗೆ...
ಬಿಎಸ್‌ಎಸ್‌ಕೆ ಪುನಾರಂಭ, ಸಾಲಮನ್ನಾ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ ಮೋರ್ಚಾದ ಪ್ರಮುಖರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸೋಮವಾರ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
2025ರ...