ನಡೆ–ನುಡಿಗಳಲ್ಲಿ ಒಂದಾದ ಭಕ್ತಿ ಮತ್ತು ಪ್ರಾಮಾಣಿಕತೆಯಿಂದ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿದ ಬಸವಾದಿ ಶರಣರ ತತ್ವಗಳು ಇಂದಿನ ಯುವ ಪೀಳಿಗೆಯ ಬದುಕಿಗೆ ಪ್ರೇರಣೆ ಮತ್ತು ಮಾರ್ಗದರ್ಶನವಾಗಿವೆ ಎಂದು ಗುಣತೀರ್ಥವಾಡಿ ಕಲ್ಯಾಣ ಮಹಾಮನೆಯ ಬಸವಪ್ರಭು...
ಭಾರತದ ಹಸಿರು ಕ್ರಾಂತಿಯ ಹರಿಕಾರರೆಂದೇ ಖ್ಯಾತರಾದ ಬಾಬು ಜಗಜೀವನ್ ರಾಮ್ ಅವರು ಶೋಷಿತ ಸಮುದಾಯದಿಂದ ಬೆಳೆದು ಬಂದು ದೇಶದ ಉಪಪ್ರಧಾನಿ ಹುದ್ದೆಯವರೆಗೆ ಏರಿದ ಅಪ್ರತಿಮ ನಾಯಕ ಎಂದು ಪೌರಾಡಳಿತ ಹಾಗೂ ಹಜ್ ಖಾತೆ...
ಹಳ್ಳಿಗಳು ಅಂತಃಕರಣ ಹಾಗೂ ತಾಯ್ತನದ ವಾತ್ಸಲ್ಯ ಕಳೆದುಕೊಂಡು ಬರಡಾಗುತ್ತಿವೆ. ಈ ಕಾಲಘಟ್ಟದ ಹಳ್ಳಿಗರಲ್ಲಿ ಅನಾಥಪ್ರಜ್ಞೆ ಮಡುಗಟ್ಟಿದೆ ಎಂದು ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.
ಹುಲಸೂರಿನ ಎಂಕೆಕೆಪಿ ಸರ್ಕಾರಿ...
ಬೇಸಿಗೆಯ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಬೀದರ ನಗರದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ನಿಲ್ಲಬೇಕಾಗುವ ದ್ವಿಚಕ್ರ ವಾಹನ ಸವಾರರು ಉರಿ ಬಿಸಿಲಲ್ಲಿ ನಿಂತುಕೊಳ್ಳುವುದು ಬಹಳ ಕಷ್ಟಕರವಾಗಿದೆ. ಹೀಗಾಗಿ...
ಕಾರಂಜಾ ಸಂತ್ರಸ್ತರಿಗೆ ಮಾನವೀಯತೆ ಹಾಗೂ ವೈಜ್ಞಾನಿಕ ಮಾದರಿಯ ಆಧಾರದ ಮೇಲೆ ಸಮರ್ಪಕ ಪರಿಹಾರ ನೀಡಬೇಕೆಂದು ನಡೆಯುತ್ತಿರುವ ದೀರ್ಘಕಾಲ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದರೂ, ವಿವಿಧ ಕಾರಣಗಳಿಂದ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಏಪ್ರಿಲ್ 11ರಂದು ಬೀದರನಲ್ಲಿ...
ಬೀದರ್ ಜಿಲ್ಲಾ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗದ ಹೆಡ್ ಕಾನ್‌ಸ್ಟೆಬಲ್ ಸಂತೋಷ ಮಹಾರಾಜ ಅವರು 2025ನೇ ಸಾಲಿನ ಪೊಲೀಸ್ ಇಲಾಖೆಯ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದರು.
ಬೆಂಗಳೂರಿನ ಕೊರಮಂಗಲದ ಕೆಎಸ್‌ಆರ್‌ಪಿ ಪರೆಡ್ ಮೈದಾನದಲ್ಲಿ ಏ.2ರಂದು ನಡೆದ...
ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವ ಹಿನ್ನೆಲೆ ಔರಾದ್ ಕ್ಷೇತ್ರದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಾಜಿ ಸಚಿವ, ಶಾಸಕ...
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ಆರ್ಥಿಕತೆಗೆ ಆಧಾರವಾಗಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಾಯಕ ವ್ಯವಸ್ಥಾಪಕಿ ರೇಷ್ಮಾ ದೊಡ್ಡಿ ಹೇಳಿದರು.
ಬೀದರ್ ನಗರದ ಅಕ್ಕಮಹಾದೇವಿ ಮಹಿಳಾ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಭಾರತೀಯ...
ವೈರಾಗ್ಯನಿಧಿ, ವೀರವಿರಾಗಿಣಿ ಅಕ್ಕ ಮಹಾದೇವಿ ಅವರು ಸ್ತ್ರೀ ಕುಲದ ಧೈರ್ಯ, ಸ್ಥೈರ್ಯ, ಸ್ವಾಭಿಮಾನದ ನಿಧಿಯಾಗಿದ್ದಾರೆ ಎಂದು ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ.ಟಿ ಅವರು ನುಡಿದರು.
ಗುರುವಾರ ಬೀದರ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಕ್ಕಮಹಾದೇವಿಯವರ...
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯ ಕಲ್ಯಾಣ ಮಹಾಮನೆಯಲ್ಲಿ ಶರಣೆ ದಾನಮ್ಮದೇವಿ ಉತ್ಸವ ಹಾಗೂ 4ನೇ ಶರಣ ಸಮಾಗಮ ಮತ್ತು ಜ್ಞಾನ ಶಿಬಿರವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಬಸವಪ್ರಭು ಸ್ವಾಮೀಜಿ ಅವರು ತಿಳಿಸಿದರು.
ಗುಣತೀರ್ಥವಾಡಿ ಮಹಾಮನೆಯಲ್ಲಿ...
ಕಾರ್ಮೆಲ್ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಐದು ಮಹಾಸಂಘದ ಮಹಿಳೆಯರು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪ್ರಮುಖರಾದ ಮಂಗಲಾ ಭಾಗವತ್, ಸುನಿತಾ, ಮಂಜುಳಾ, ವೇದಮಣಿ ಹಾಗೂ ಸುರೇಖಾ ಅವರು ಮಾತನಾಡಿ,...
ಯುವ ಸಮೂಹ ದುಶ್ಚಟಗಳಿಂದ ಹೊರಬಂದು ಬಸವಾದಿ ಶರಣರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದು ಬೈಲೂರು-ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರು ನುಡಿದರು.
ಬೀದರ ಬಸವ ಕೇಂದ್ರ ಬೆಳ್ಳಿ ಮಹೋತ್ಸವ ಪ್ರಯುಕ್ತ ಬೀದರ್ ತಾಲೂಕಿನ ಚಿಮಕೋಡ ಗ್ರಾಮದಲ್ಲಿ...