ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಜಾರಿಗೊಂಡಿರುವ ಎಲ್ಲಾ ಯೋಜನೆಗಳನ್ನು ಅರ್ಹ ಕಾರ್ಮಿಕರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು.
ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಹಾಗೂ...
ಭಾಲ್ಕಿ ತಾಲೂಕಿನ ಉಚ್ಚಾ ಗ್ರಾಮದ ಪರಿಶಿಷ್ಟರ ಬಡಾವಣೆಯಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಡಾವಣೆಯ ಮಹಿಳೆಯರು ಮೋರಂಬಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿ, ಬಳಿಕ ಮೋರಂಬಿ...
ಮಹಿಳೆಯರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ವೃತ್ತಿಪರ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅಕ್ಕ ಪಡೆ ರಾಜ್ಯ ಸಂಯೋಜಕರಾದ ಶೈನಿ ಪ್ರದೀಪ ಗುಂಟಿ ಹೇಳಿದರು.
ಬೀದರ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ...
ಮಾರ್ಚ್ ಮಾಸದ ಅಂತ್ಯದ ವೇಳೆಗಾಗಲೇ ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗಿ ಜನ ಜೀವನವನ್ನು ಹೈರಾಣಾಗಿಸುತ್ತಿದೆ. ಒಂದು ಕೊಂಡರೆ ಒಂದು ಉಚಿತ ಎಂಬಂತೆ ಬೇಡವೆಂದರೂ ಒಟ್ಟಿಗೆ ಕಾಲಿಟ್ಟಿರುವ ಬೇಸಿಗೆ ಮತ್ತು ಬರ ಜನರ ನೆಮ್ಮದಿ...
ವಿವಿಧತೆಯಲ್ಲಿ ಏಕತೆ ಭಾರತದ ನಿಜವಾದ ಶಕ್ತಿಯಾಗಿದೆ ಎಂದು ಜಮಾ ಅತೆ ಇಸ್ಲಾಮಿ ಹಿಂದ್‍ನ ಕೇಂದ್ರ ನಾಯಕ ಮೌಲಾನಾ ಹಾಮಿದ್ ಮುಹಮ್ಮದ್ ಖಾನ್ ಹೇಳಿದರು.
ಜಮಾ ಅತೆ ಇಸ್ಲಾಮಿ ಹಿಂದ್, ಸದ್ಭಾವನಾ ಮಂಚ್ ಹಾಗೂ ರಾಬ್ತಾ...
ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರ್ಕಾರದ ಮೇರಾ ಯುವ ಭಾರತ್ ಬೀದರ್ ಕೇಂದ್ರ, ಮಾಡಗುಳದ ಸ್ವಾಮಿ ವಿವೇಕಾನಂದ ಯುವಕರ ಸಂಘದ ಸಹಯೋಗದಲ್ಲಿ...
ಬೀದರ ಜಿಲ್ಲೆಯ ಮನ್ನಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ₹41.83 ಮೌಲ್ಯದ 83.67 ಕೆ.ಜಿ. ಗಾಂಜಾ ಜಪ್ತಿ ಮಾಡಿ ಓರ್ವ ಆರೋಪಿಯನ್ನು ವಶಕ್ಕೆ...
ಬೀದರ ಜಿಲ್ಲೆಯಲ್ಲಿನ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಯಾವುದೇ...
ಬಸವಕಲ್ಯಾಣ ನಿರ್ಮಾಣಗೊಳ್ಳುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ತಮ್ಮ ಕೋರಿಕೆಯ ಮೇರೆಗೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ₹50 ಕೋಟಿ ಪೂರಕ ಬಜೆಟ್‌ನಲ್ಲಿ ನೀಡಿ, ಬಿಡುಗಡೆ...
ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಗ್ರಾಮದಲ್ಲಿ ರೈತರೊಬ್ಬರು ಸಾಲಬಾಧೆ ತಾಳಲಾರದೇ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮನಾಥ ಕಲ್ಲಪ್ಪ ಲಿಂಗಬಾಶೆಟ್ಟಿ(53) ಆತ್ಮಹತ್ಯೆ ಮಾಡಿಕೊಂಡ ರೈತ. ಇವರಿಗೆ ಪತ್ನಿ, ಮೂವರು ಪುತ್ರಿಯರು, ಒರ್ವ ಪುತ್ರನಿದ್ದಾನೆ.
ಕಳೆದ ಮೂರ್ನಾಲ್ಕು...
75 ವರ್ಷ ವಯಸ್ಸಿನ ಮೇಲ್ಪಟ್ಟ ಪಡಿತರ ಫಲಾನುಭವಿಗಳಿಗೆ ಮನೆ ಮನೆಗೆ ಪಡಿತರ ಧಾನ್ಯ ವಿತರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೊಡೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ...
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ, ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.
ಅನಿಷ್ಕಾರ್ ಚವ್ಹಾಣ್ (21) ಮೃತ ವಿದ್ಯಾರ್ಥಿಯಾಗಿದ್ದು, ಬೀದರ್ ವೈದ್ಯಕೀಯ...