ಬೀದರ್ 

ಭಾಲ್ಕಿ | ಟಿಪ್ಪರ್–ಬೈಕ್ ಮಧ್ಯೆ ಡಿಕ್ಕಿ : ಇಬ್ಬರು ಯುವಕರ ಸಾವು

ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಭಾಲ್ಕಿ ತಾಲೂಕಿನ ರುದನೂರು ಹಾಗೂ ಗರ್ಮಾ ತಾಂಡಾ ಸಮೀಪದ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಗರ್ಮಾ ತಾಂಡಾ ನಿವಾಸಿಗಳಾದ...

ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದಲ್ಲಿ ಸೆ.8ರಂದು ಪ್ರಜಾ ಸೇವಾ ಅಭಿಯಾನಕ್ಕೆ ಚಾಲನೆ

ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದಲ್ಲಿ ಸೆಪ್ಟೆಂಬರ್ 8ರಂದು ಪ್ರಜಾ ಸೇವಾ ಅಭಿಯಾನಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಚಾಲನೆ...

ಬೀದರ್‌ | ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೂಚನೆ

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅರ್ಹ ಶಿಕ್ಷಕರ ಹೆಸರುಗಳನ್ನು ನೋಂದಾಯಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬೀದರ ಅಪರ ಜಿಲ್ಲಾಧಿಕಾರಿ ಸುರೇಖಾ ಸೂಚಿಸಿದ್ದಾರೆ. ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅರ್ಹತಾ...

ಔರಾದ್‌ ತಾಲೂಕಿನ ಜಿಲ್ಲಾ ಪಂಚಾಯತ್‌ ಸಿಇಒ ಸಂಚಾರ: ಆಸ್ಪತ್ರೆ, ಹಾಸ್ಟೆಲ್‌ ಭೇಟಿ, ಪರಿಶೀಲನೆ

ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಬೀದರ್ ಜಿಲ್ಲಾ ಪಂಚಾಯಿತಿ ನೂತನ...

ಬೀದರ್‌ | ಮನೆ-ಮನೆಗೆ ವಚನ ಸಾಹಿತ್ಯ ಕೃತಿ ವಿತರಣೆ

ವಚನಾಮೃತ ಕನ್ನಡ ಸಂಘವು ಜಿಲ್ಲೆಯ ಪ್ರತಿ ಮನೆಗೂ ಬಸವಾದಿ ಶರಣರ ವಚನ ಸಾಹಿತ್ಯದ ಕೃತಿಗಳನ್ನು ವಿತರಿಸುವ ಗುರಿ ಹೊಂದಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು. ಬೀದರ್ ನಗರದ ಮಹೇಶನಗರದಲ್ಲಿ ಸರ್ಕಾರಿ ಪ್ರೌಢಶಾಲೆ...

KPSC ಹಗರಣ | ತಪ್ಪಿತಸ್ಥರೆಲ್ಲರಿಗೂ ಕಠಿಣ ಶಿಕ್ಷೆ ಆಗುತ್ತದೆ : ಸಚಿವ ಈಶ್ವರ ಖಂಡ್ರೆ

ಕೆಪಿಎಸ್‌ಸಿ (KPSC) ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಬಂಧಿತನಾಗಿರುವ ಬಸವರಾಜ ಕನ್ನಾಳೆ ಭಾಲ್ಕಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತನಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ನನ್ನ ವಿರುದ್ಧವೇ ಸ್ಪರ್ಧಿಸುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಬೀದರ್‌ | ವಿಬಿ-ಜಿ ರಾಮ್‌ ಜಿ ಯೋಜನೆಯ ಜಾಗೃತಿಗೆ ಕಾಯಕ ಬಂಧುಗಳ ಸಂಘ ನಿರ್ಧಾರ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ವಿಬಿ-ಜಿ ರಾಮ್‌ ಜಿ ಯೋಜನೆಯ ನಿಯಮಗಳು ಹಾಗೂ ಸೌಲಭ್ಯಗಳ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೀದರ್ ತಾಲ್ಲೂಕಿನಾದ್ಯಂತ ಸಾರ್ವಜನಿಕ ಜಾಗೃತಿ ಹಾಗೂ ಮಾಹಿತಿ...

ಬೀದರ್‌ | ಸಾಮಾಜಿಕ ಭದ್ರತಾ ಯೋಜನೆಗಳ ಬಾಕಿ ಮಾಸಾಶನ ಬಿಡುಗಡೆಗೆ ಜೈಕರವೇ ಆಗ್ರಹ

ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಬಾಕಿ ಮೊತ್ತವನ್ನು ಅರ್ಹ ಫಲಾನುಭವಿಗಳಿಗೆ ಕೂಡಲೇ ಬಿಡುಗಡೆ ಮಾಡುವಂತೆ ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ...

ಬೀದರ್‌ ಜಿಲ್ಲೆ ಸಂಪೂರ್ಣ ಬರಪೀಡಿತ ಘೋಷಿಸಿ : ಎರಡನೇ ದಿನಕ್ಕೆ ಕಾಲಿಟ್ಟ ಧರಣಿ

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ಧರಣಿ...

ಬೀದರ್‌ | ಮನುಕುಲದ ಉಳಿವಿಗೆ ಪರಿಸರ ಸಂರಕ್ಷಣೆ ಅಗತ್ಯ

ಮನುಕುಲದ ಉಳಿವಿಗೆ ಪರಿಸರ ಸಂರಕ್ಷಣೆ ಅಗತ್ಯವಾಗಿದ್ದು, ಪ್ರತಿಯೊಬ್ಬರು ಪರಿಸರ ಉಳಿಸು ಬೆಳೆಸಲು ಕೈಜೋಡಿಸಬೇಕಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ ಹೇಳಿದರು. ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ...

ಬೀದರ್‌ | ಪ್ರತಿ ಟನ್ ಕಬ್ಬಿಗೆ ₹4 ಸಾವಿರ ಬೆಲೆ ನಿಗದಿಪಡಿಸಿ, ಆಮ್ ಆದ್ಮಿ ಪಕ್ಷ ಆಗ್ರಹ

ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ ₹4,000 ರಿಂದ ₹4,500 ಬೆಲೆ ನಿಗದಿಪಡಿಸಬೇಕು ಹಾಗೂ ಅರಣ್ಯ ಪ್ರದೇಶದ ಪ್ರಾಣಿಗಳಿಂದ ಬೆಳೆ ಹಾನಿಯಾಗದಂತೆ ರೈತರ ಹೊಲಗಳಿಗೆ ತಂತಿಬೇಲಿ ಅಳವಡಿಸಬೇಕು ಎಂದು ಆಮ್...

ಭಾಲ್ಕಿ | ಕೆಪಿಎಸ್‌ಸಿ ನೇಮಕಾತಿ ಹಗರಣ; ಲಕ್ಷ್ಮಿ ಸೌಹಾರ್ದ ಸಹಕಾರಿ ಬ್ಯಾಂಕ್‌ ಮೇಲೆ ಸಿಐಡಿ ದಾಳಿ

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಬಸವರಾಜ್ ಕನ್ನಾಳೆ ಅವರ ತನಿಖೆಯ ಭಾಗವಾಗಿ, ಭಾಲ್ಕಿ ಪಟ್ಟಣದ ಲೆಕ್ಚರ್ ಕಾಲೋನಿಯಲ್ಲಿರುವ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್‌ನಲ್ಲಿ ಬುಧವಾರ ಮುಂಜಾನೆಯಿಂದಲೇ ಸಿಐಡಿ ಅಧಿಕಾರಿಗಳ ತಂಡ...

ಈ ಹೊತ್ತಿನ ಪ್ರಮುಖ ಸುದ್ದಿ