ಬೀದರ್ 

ಬೀದರ್ | ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣ ಸಾಧ್ಯ

ಬಸವಾದಿ ಶರಣರ ಚಿಂತನೆಗಳನ್ನು ಮೈಗೂಡಿಸಿಕೊಂಡಿರುವ ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣದ ಸಂಕಲ್ಪ ಸಾಕಾರಗೊಳ್ಳಲು ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಹೇಳಿದರು. ಬಸವಕಲ್ಯಾಣ ಬಸವ ಧರ್ಮ ಪೀಠ ಸಭಾಂಗಣದಲ್ಲಿ...

ಬೀದರ್‌ | ಭಾಷಾ ಸೌಹಾರ್ದತೆಗೆ ಪರಧರ್ಮ ಸಹಿಷ್ಣುತೆ ಅಗತ್ಯ : ಸಂತೋಷ ಹಾನಗಲ್ಲ

ಮಾನವನ ಅತ್ಯಮೂಲ್ಯ ಮೌಲ್ಯಗಳಲ್ಲಿ ಪ್ರಮುಖವಾದುದು ಪರಪರಧರ್ಮ ಸಹಿಷ್ಣುತೆ; ಅದೇ ನಿಜವಾದ ಭಾಷಾ ಸೌಹಾರ್ದತೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ತಿಳಿಸಿದರು. ಬೀದರ್ ನಗರದ ನೌಬಾದನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ...

ಬೀದರ್‌ | ನಶೆ, ಭಿಕ್ಷಾಟನೆ ಮುಕ್ತ ಜಿಲ್ಲೆಗೆ ಸಂಕಲ್ಪ : ಅಬ್ದುಲ್‌ ಖದೀರ್

ಬೀದರ್ ಜಿಲ್ಲೆಯನ್ನು ನಶೆ, ಭಿಕ್ಷಾಟನೆ ಹಾಗೂ ದ್ವೇಷ ಮುಕ್ತಗೊಳಿಸಲು ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಸಂಕಲ್ಪ ತೊಟ್ಟಿದೆ ಎಂದು ಸಮಿತಿಯ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಹೇಳಿದರು. ಬೀದರ್ ನಗರದ ಜಿಲ್ಲಾ ಕನ್ನಡ ಭವನದಲ್ಲಿ‌ ಸಮಿತಿ...

ಬೀದರ್‌ | ವಿವಾಹೇತರ ಸಂಬಂಧ ಶಂಕೆ : ಪತ್ನಿಯನ್ನು ಕೊಂದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮನ್ನಳ್ಳಿ ಗ್ರಾಮದ ನಿವಾಸಿ ಅಶ್ವಿನಿ (28)...

ಬೀದರ್‌ | ದ್ವಿತೀಯ ಪಿಯುಸಿ ಪರೀಕ್ಷೆ : ಮೊದಲ ದಿನ 1,087 ವಿದ್ಯಾರ್ಥಿಗಳು ಗೈರು

ಬಹು ನಿರೀಕ್ಷೆಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಶನಿವಾರ (ಫೆ.28) ಆರಂಭವಾಗಿದ್ದು, ಜಿಲ್ಲೆಯಾದ್ಯಂತ 199 ಕಾಲೇಜುಗಳಲ್ಲಿ 36 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 1,087 ವಿದ್ಯಾರ್ಥಿಗಳು ಗೈರು ಹಾಜರಾದರು. ಮೊದಲ ದಿನ ಕನ್ನಡ ಹಾಗೂ...

ಬೀದರ್‌ | ಬೌದ್ಧ ವಿಹಾರಗಳು ಶಿಕ್ಷಣದ ಕೇಂದ್ರಗಳಾಗಿದವು : ಶಿವಕುಮಾರ್

ಇತಿಹಾಸವನ್ನು ಅವಲೋಕಿಸಿದರೆ ಹಿಂದಿನ ಎಲ್ಲಾ ಬೌದ್ಧ ವಿಹಾರಗಳು ಶಿಕ್ಷಣ ನೀಡುವ ಕೇಂದ್ರಗಳಾಗಿದವು. ಅಲ್ಲಿ ಗಣಿತ, ಕೃಷಿ, ವೈಜ್ಞಾನಿಕ ಜ್ಞಾನ, ಸ್ವರಕ್ಷಣೆಯ ಕಲೆ ಸೇರಿದಂತೆ ಅನೇಕ ರೀತಿಯ ಶಿಕ್ಷಣವನ್ನು ನೀಡಲಾಗುತ್ತಿತ್ತು ಎಂದು ಬೆಂಗಳೂರಿನ ಅಕ್ಕ...

ಬೀದರ್‌ | ಬ್ರಿಮ್ಸ್ ಅವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ಬೀದರ ನಗರದ ಬ್ರಿಮ್ಸ್ ಆಸ್ಪತ್ರೆ ಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ರೋಗಿಗಳಿಗೆ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಯುವರಕ್ಷಣಾ ವೇದಿಕೆ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು. ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಮುಖಾಂತರ...

ಬೀದರ್‌ | ರಮಾಬಾಯಿ ಅಂಬೇಡ್ಕರ್‌ ತ್ಯಾಗದ ಜೀವನ ಸಮಾಜಕ್ಕೆ ಆದರ್ಶ : ಶಿವಕುಮಾರ್‌

ಮಾತೋಶ್ರೀ ರಮಾಬಾಯಿ ಅಂಬೇಡ್ಕರ್‌ ಅವರು ಸಂಕಷ್ಟ, ಅನಾರೋಗ್ಯ ಮತ್ತು ಅವಮಾನಗಳ ನಡುವೆಯೂ ಕುಂದದೆ ತಮ್ಮ ಪತಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಿರಂತರ ಬೆಂಬಲ ನೀಡಿದರು. ಅವರ ತ್ಯಾಗ, ಸಹನೆ ಮತ್ತು ಪ್ರೇರಣೆಯೇ...

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಿ : ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಮನವಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬೀದರ್ ಜಿಲ್ಲೆಯ ಬಸವಕಲ್ಯಾಣ ನೆಲದಲ್ಲಿ ಸಾರ್ವಜನಿಕ ದತ್ತಿಯ ವತಿಯಿಂದ ವಚನ ವಿಶ್ವವಿದ್ಯಾಲಯ ಸ್ಥಾಪಿಸಲು ನೆರವು ನೀಡುವಂತೆ ರಾಜ್ಯ ಸರಕಾರಕ್ಕೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಮನವಿ ಮಾಡಿದೆ. ಈ...

ಔರಾದ್‌ | ನಾಳೆ ನಿವೃತ್ತ ಶಿಕ್ಷಕ, ಸಿಬ್ಬಂದಿಗೆ ಸೇವಾ ನಿವೃತ್ತಿ ಕಾರ್ಯಕ್ರಮ

ಔರಾದ್ ತಾಲೂಕಿನ‌ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ ಹಾಗೂ ದ್ವಿತೀಯ ದರ್ಜೆ ಸಹಾಯಕ ಗುರುಲಿಂಗಯ್ಯ ಸ್ವಾಮಿ ಅವರ ಸೇವಾ ನಿವೃತ್ತಿ ಸಮಾರಂಭ...

ಬೀದರ್‌ | ಪಶು ವಿವಿ 15ನೇ ಘಟಿಕೋತ್ಸವ : 16 ಚಿನ್ನದ ಪದಕ ಮುಡಿಗೇರಿಸಿಕೊಂಡ ʼಖುಷಿʼ

ಉಡುಪಿ ಜಿಲ್ಲೆಯ ಮಂದಾರತಿ ಗ್ರಾಮದ ಖುಷಿ ಸುರೇಂದ್ರ ಅವರು ‘ಬ್ಯಾಚುಲರ್‌ ಆಫ್‌ ವೆಟರ್ನರಿ ಸೈನ್ಸ್‌ ಅಂಡ್‌ ಅನಿಮಲ್‌ ಹಸ್ಬೆಂಡ್ರಿ’ (ಬಿವಿಎಸ್‌ಸಿ ಅಂಡ್‌ ಎಎಚ್‌) ವಿಭಾಗದಲ್ಲಿ ಬರೋಬ್ಬರಿ 16 ಚಿನ್ನದ ಪದಕಗಳಿಗೆ ಕೊರಳೊಡ್ಡಿ ಎಲ್ಲರ ಗಮನ...

ಬೀದರ್‌ | ಇಂದು ಪಶು ವಿವಿ 15ನೇ ಘಟಿಕೋತ್ಸವ

ಬೀದರ್‌ ಹೊರವಲಯದ ನಂದಿ ನಗರದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯನಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ 15ನೇ ಘಟಿಕೋತ್ಸವವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್...

ಈ ಹೊತ್ತಿನ ಪ್ರಮುಖ ಸುದ್ದಿ