ಬೀದರ್ 

ಬೀದರ್-ಕಲಬುರಗಿ ಜಿಲ್ಲೆಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ

ಕಲ್ಯಾಣ ಕರ್ನಾಟಕ ಭಾಗದಲ್ಲಿ, ವಿಶೇಷವಾಗಿ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡು ಜಿಲ್ಲೆಗಳ ಬರ ಪರಿಸ್ಥಿತಿಯನ್ನು ಮರುಪರಿಶೀಲಿಸಿ ಅರ್ಹ ಪ್ರದೇಶಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಿ ರೈತರಿಗೆ ಸೂಕ್ತ...

ಹುಲಸೂರ ಗ್ರಾಮ ಪಂಚಾಯಿತಿ ಚುನಾವಣೆ ತಡೆದು ಪಟ್ಟಣ ಪಂಚಾಯಿತಿ ಚುನಾವಣೆ ನಡೆಸಲು ಆಗ್ರಹ

ಹುಲಸೂರ ಗ್ರಾಮ ಪಂಚಾಯಿತಿಗೆ ಪ್ರಕಟಿಸಿರುವ ಮೀಸಲಾತಿ ಹಾಗೂ ಮುಂದಿನ ಗ್ರಾಮ ಪಂಚಾಯಿತಿ ಚುನಾವಣಾ ಪ್ರಕ್ರಿಯೆಯನ್ನು ತಡೆಹಿಡಿದು, ರಾಜ್ಯ ಸರ್ಕಾರ ಘೋಷಿಸಿರುವಂತೆ ಹುಲಸೂರು ಪಟ್ಟಣ ಪಂಚಾಯಿತಿಯನ್ನು ರಚಿಸಿ, ಪಟ್ಟಣ ಪಂಚಾಯಿತಿ ಚುನಾವಣೆಯನ್ನು ನಡೆಸಬೇಕು ಎಂದು...

ಬೀದರ್‌ | ನೂತನ ಜಿ.ಪಂ. ಸಿಇಒಗೆ ಸ್ವಾಗತ : ಸಿಇಒ ಗಿರೀಶ ಬದೋಲೆಗೆ ಆತ್ಮೀಯ ಬೀಳ್ಕೊಡುಗೆ

ಬೀದರ್ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ಗಿತ್ತೆ ಮಾಧವ್ ವಿಠ್ಠಲರಾವ್ ಅವರಿಗೆ ಸ್ವಾಗತ ಹಾಗೂ ವರ್ಗಾವಣೆಗೊಂಡ ನಿರ್ಗಮಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಪ್ ಗಿರೀಶ್ ಬದೋಲೆ...

ಬೀದರ್‌ | ಬೆಳಗ್ಗೆ ನಡೆ-ಗ್ರಾಮಗಳ ಕಡೆ ಅಭಿಯಾನ: ನೂತನ ಸಿಇಒ ಗಿತ್ತೆ ಮಾಧವ ಮಿಂಚಿನ ಸಂಚಾರ

ಬೀದರ್ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ)‌ ಅಧಿಕಾರ ಸ್ವೀಕರಿಸಿದ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮೊದಲ ದಿನ ಮಂಗಳವಾರ ಬೆಳಿಗ್ಗೆ ಬೀದರ್ ತಾಲೂಕಿನ ಕಮಠಾಣ, ಬಗದಲ್ ಹಾಗೂ ಚಟ್ನಳ್ಳಿ ಗ್ರಾಮಗಳಿಗೆ...

ಭಾಲ್ಕಿ ತಾಲೂಕು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ಮುಖಂಡರಾದ ಸಿದ್ರಾಮಪ್ಪ ಆಣದೂರೆ ಮತ್ತು ಬಾಬುರಾವ ಹುಣಸನಾಳೆ...

ಔರಾದ್‌ | ಪ್ರತಿ ಪ್ರಜೆಗೂ ಕಾನೂನು ಅರಿವು ಅಗತ್ಯ

ದೇಶದ ಪ್ರತಿ ಪ್ರಜೆಯೂ ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ಅರಿಯಬೇಕು ಎಂದು ಔರಾದ್ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಧೀಶ ವಿನಾಯಕ ವಾನಖಂಡೆ ಹೇಳಿದರು. ಕಮಲನಗರ ತಾಲ್ಲೂಕಿನ ಠಾಣಾಕುಶನೂರದ ಶ್ರೀ ಮಾಣಿಕರಾವ್ ಪಾಟೀಲ ರೂರಲ್ ಪಾಲಿಟೆಕ್ನಿಕ್‍ನಲ್ಲಿ...

KPSC ಹಗರಣ : ಬಸವರಾಜ ಎಂಬ ನಿರುದ್ಯೋಗಿ ʼದಲ್ಲಾಳಿ ದಂಧೆʼ ಮಾಡಿ ಕೋಟ್ಯಾಧೀಶನಾದ ಕಥೆ!

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಬಗೆದಷ್ಟು ಆಳವಾಗುತ್ತ ಸಾಗಿದೆ. ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ, ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ಗಂಗ್ವಾರ್‌ ...

ಬೀದರ್‌ | ಪಿಒಪಿ ಗಣೇಶ ಮಾರಾಟ ಸಂಪೂರ್ಣ ನಿಷೇಧ : ಡಿಸಿ ಶಿಲ್ಪಾ ಶರ್ಮಾ

ಪ್ಲಾಸ್ಟರ್ ಆಫ್ ಪ್ಯಾರಿಸ್‌ (ಪಿಒಪಿ) ಹಾಗೂ ವಿಷಕಾರಿ ರಾಸಾಯನಿಕ ಬಣ್ಣಗಳಿಂದ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನು ಸರ್ಕಾರ ನಿಷೇಧಿಸಿದೆ. ಸಾರ್ವಜನಿಕರು ಮಣ್ಣಿನಿಂದ ತಯಾರಿಸಿದ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಬೇಕು ಎಂದು...

ಬೀದರ್‌ | ಅಣ್ಣಾಭಾವು ಸಾಠೆ ಬದುಕು ಸಮಾಜಕ್ಕೆ ಆದರ್ಶ

ʼಸಮಾಜದ ಶೋಷಿತ, ವಂಚಿತ ಹಾಗೂ ದುಡಿಯುವ ವರ್ಗದ ಧ್ವನಿಯಾಗಿ ಸಾಹಿತ್ಯ, ಕಲೆ ಮತ್ತು ಸಾಮಾಜಿಕ ಚಳವಳಿಗಳ ಮೂಲಕ ಜಗತ್ತಿನಾದ್ಯಂತ ಜಾಗೃತಿ ಮೂಡಿಸಿದವರು ಲೋಕಶಾಹಿರ್ ಅಣ್ಣಾಭಾವು ಸಾಠೆʼ ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ...

ಬೀದರ್‌ | ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯ ಬೀದರ ಅಂಚೆ ವಿಭಾಗೀಯ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ, ಶಾಖಾ ಅಂಚೆ ಪಾಲಕ ಮತ್ತು ಸಹಾಯಕ ಅಂಚೆ ಪಾಲಕ ಹುದ್ದೆಗಳಿಗೆ ಅರ್ಜಿ...

ಬೀದರ್‌ | ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ರಾಜ್ಯಮಟ್ಟದ ʼಬಾಪೂಜಿ ಪ್ರಬಂಧ ಸ್ಪರ್ಧೆʼ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ ಹಾಗೂ...

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ : ಭಾಲ್ಕಿ ಮೂಲದ ಬಸವರಾಜ್‌ ಕನ್ನಾಳೆ ಸಿಐಡಿ ವಶಕ್ಕೆ

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಮೂಲದ ಬಿಜೆಪಿ ಮುಖಂಡ, ತುಮಕೂರ ವಿಶ್ವವಿದ್ಯಾಲಯದ ಸಿಂಡೆಕೇಟ್‌ ಸದಸ್ಯ ಬಸವರಾಜ್‌ ಕನ್ನಾಳೆಗೆ ಸಿಐಡಿ ಪೊಲೀಸರು ದೆಹಲಿಯಲ್ಲಿ ಭಾನುವಾರ ವಶಕ್ಕೆ ಪಡೆದಿದ್ದಾರೆ. ಪಶುವೈದ್ಯರ ನೇಮಕಾತಿಯಲ್ಲಿ ಆಯ್ಕೆಯಾದ...

ಈ ಹೊತ್ತಿನ ಪ್ರಮುಖ ಸುದ್ದಿ