ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಮತಗಟ್ಟೆ ಅಧಿಕಾರಿಗಳಾಗಿ (ಬಿಎಲ್‌ಓ) ನೇಮಿಸಿರುವ ಕ್ರಮವನ್ನು ತಕ್ಷಣ ಹಿಂಪಡೆಯಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿಯು ಸಹಾಯಕ ಆಯುಕ್ತ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.
ʼಮತದಾರರ ಪಟ್ಟಿಯ...
ಭಾಲ್ಕಿ ಪಟ್ಟಣದ ಅರಣ್ಯ ಕಚೇರಿಯ ಪಕ್ಕದಲ್ಲಿರುವ ವಸತಿ ಗೃಹದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
ಭಾಲ್ಕಿ ತಾಲೂಕಿನ ಬೋಳೆಗಾವ ಗ್ರಾಮದ ದಲಿತ ಅರಣ್ಯ ಸಿಬ್ಬಂದಿ ಅಂಕುಶ್ ಸುಧಾಮ್...
ಮಕ್ಕಳನ್ನು ಬಾಲ್ಯದಿಂದಲೇ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಬೆಳೆಸಿ ದೇಶದ ಉತ್ತಮ ನಾಗರಿಕರನ್ನಾಗಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಲೆಕ್ಚರ್...
ಬೀದರ್ ನಗರದ ಪಾಪನಾಶ ದೇವಸ್ಥಾನ ಅಭಿವೃದ್ಧಿ ನನ್ನ ಕನಸಾಗಿದ್ದು, ಅದಕ್ಕಾಗಿ ನಾನು ಮಂಜೂರಿ ಮಾಡಿಸಿ, 2024ರ ಮಾರ್ಚ್ 7ರಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಶಂಕುಸ್ಥಾಪನೆ ಮಾಡಿದರು. ಈಗ ಅದೇ ಕಾಮಗಾರಿಗೆ...
ನಾಲ್ಕೈದು ಯುವಕರು ಸೇರಿ ಭಾಲ್ಕಿ ಬಸ್ ಡಿಪೋಗೆ ಸೇರಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ತಡೆದು ಚಾಲಕ ಮತ್ತು ನಿರ್ವಾಹಕರನ್ನು ಥಳಿಸಿದ ಘಟನೆ ಭಾಲ್ಕಿ ತಾಲೂಕಿನ ಬೀರಿ(ಕೆ) ಮಾರ್ಗದ ರಸ್ತೆಯಲ್ಲಿ...
ರಾಜ್ಯದ ಗಡಿ ತಾಲೂಕು ಔರಾದ್‌ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಅದ್ದೂರಿಯಾಗಿ ಚಾಲನೆ ದೊರೆಯಿತು. ʼಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕುʼ, ಕನ್ನಡವೇ ಸತ್ಯ ಕನ್ನಡವೇ ನಿತ್ಯ, ಎಂಬ ಜಯಘೋಷದ ಅನುರಣನ. ಬಾನೆತ್ತರದ ಹಾರಾಡಿದ...
ಮತದಾರರ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಭಾರತವನ್ನು ಇಸ್ರೇಲೀಕರಣ ಮಾಡುವುದು ಕೇಂದ್ರ ಸರ್ಕಾರದ ಹುನ್ನಾರ ನಡೆಸಲಾಗುತ್ತಿದೆ ಎಂದು ಆರ್ಥಿಕ ತಜ್ಞ, ರಾಜಕೀಯ ವಿಶ್ಲೇಷಕ ಪರಕಾಲ ಪ್ರಭಾಕರ ಹೇಳಿದರು.
ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು...
ಔರಾದ್ ತಾಲೂಕಿನ ಜಮಲಾಪುರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಶಾಲೆಯ ಮಕ್ಕಳು ಅಸ್ವಸ್ಥ ರಾಗಿದ್ದು ಆಸ್ಪತ್ರೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದರು.
ಆಸ್ಪತ್ರೆಯಲ್ಲಿ...
ಔರಾದ್ ತಾಲೂಕಿನ ಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ.
ಬಿಸಿಯೂಟ ಸೇವಿಸಿದ ಬಳಿಕ ಕೆಲ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅಸ್ವಸ್ಥಗೊಂಡ...
ಫೆ.4ರಂದು ನಡೆಯಲಿರುವ ಔರಾದ್ ತಾಲೂಕು ಏಳನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಘಮಲು ಎಲ್ಲೆಡೆ ಹರಡಿದೆ. ಕನ್ನಡಾಭಿಮಾನಿಗಳು ಹಗಲಿರುಳು ಸಮ್ಮೇಳನದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಗಡಿಯಲ್ಲಿ ಅಕ್ಷರ ಜಾತ್ರೆಯ ತೇರು ಎಳೆಯಲು ಪಟ್ಟಣದಲ್ಲಿ ಭರದ...
ಮತದಾರರ ಸಮಗ್ರ ಪರಿಷ್ಕರಣೆ(SIR) ಕುರಿತ ಚಿಂತನ-ಮಂಥನ ಸಮಾವೇಶವನ್ನು ನಾಳೆ (ಫೆ.3) ರಂದು ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯ ಪ್ರಮುಖರಾದ ಶ್ರೀಕಾಂತ ಸ್ವಾಮಿ ತಿಳಿಸಿದರು
ನಗರದ...
ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಇದು ಸಂಪೂರ್ಣ ನಿರಾಶಾದಾಯಕವಾಗಿದೆ. ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿರುವ ಈ ಬಜೆಟ್ ದೇಶದ ಜನರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು...