ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್ ) ವಿರೋಧಿಸಿ ಫೆ. 3ರಂದು ಬೀದರ್‌ನಲ್ಲಿ ನಡೆಯಲಿರುವ ಚಿಂತನ-ಮಂಥನ ಸಮಾವೇಶದ ಕರಪತ್ರ ಬಿಡುಗಡೆ ಮಾಡಲಾಯಿತು.
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿ ವತಿಯಿಂದ...
ಮಕ್ಕಳು ಮೊಬೈಲ್ ಗೀಳಿನಿಂದ ದೂರವುಳಿದು, ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಂಡು ಅಭ್ಯಾಸದ ಕಡೆಗೆ ಗಮನ ಹರಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಬೀದರ ಮಹಾನಗರ ಪಾಲಿಕೆ ಪೌರಾಯುಕ್ತ ಮುಕುಲ ಜೈನ್ ತಿಳಿಸಿದರು.
ಬೀದರ್ ನಗರದ...
ಬೀದರ್ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಇದೇ ಫೆ.4ರಂದು ಔರಾದ್ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮದಿಂದ ಜರುಗಲಿದೆ. ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವ ಹಿರಿಯ ಸಾಹಿತಿ ಡಾ.ಮನ್ಮಥ ಡೋಳೆ ಅವರಿಗೆ...
ಔರಾದ್ ಪಟ್ಟಣದ ತಹಸೀಲ್ ಕಚೇರಿ ಮುಂಭಾಗ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಲೆಮಾರಿ ಜನಾಂಗ ನಡೆಸುತ್ತಿರುವ ಅಹೋರಾತ್ರಿ ಧರಣಿ ಬುಧವಾರ (ಜ.28) 10ನೇ ದಿನಕ್ಕೆ ಕಾಲಿಟ್ಟಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು...
ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿ-50ರ ಸಾವಳಿ ಗ್ರಾಮ ಸಮೀಪ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಮಲನಗರ ತಾಲೂಕಿನ ಬಸವನಾಳ ಗ್ರಾಮದ ಭಾನುದಾಸ...
ಕೆಲ ಸಂಘಟನೆ ಮುಖಂಡರು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಮಾಹಿತಿ ಕೇಳಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರೊಂದಿಗೆ ಸೇರಿಕೊಂಡು ಪತ್ರಕರ್ತರು ವರದಿ ಮಾಡುತ್ತಿದ್ದಾರೆ. ಹೀಗೆ ವರದಿ ಪ್ರಕಟಿಸಿದರೆ ಪತ್ರಕರ್ತರ ವಿರುದ್ಧ ನಾನೇ ಕೇಸ್ ದಾಖಲಿಸುತ್ತೇನೆಂದು ಪತ್ರಕರ್ತರ...
ಜನವರಿ 30, 31 ಹಾಗೂ ಫೆಬ್ರವರಿ 1ರಂದು ಮೂರು ದಿನಗಳ ಕಾಲ ವಚನ ವಿಜಯೋತ್ಸವʼ ಅನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಅಗತ್ಯ ಸಿದ್ಧತೆಗಳು ಭರದಿಂದ ನಡೆಯುತ್ತಿದೆ ಎಂದು ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಗಂಗಾಂಬಿಕೆ...
ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತರಿಗೆ ಮಾನವೀಯತೆಯ ಮಾನದಂಡ ಹಾಗೂ ವೈಜ್ಞಾನಿಕ ಆಧಾರದ ಮೇಲೆ ಸಮರ್ಪಕ ಪರಿಹಾರ ವಿತರಿಸಬೇಕೆಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯು ಒತ್ತಾಯಿಸಿದೆ.
ಬೇಡಿಕೆಗೆ ಸಂಬಂಧಿಸಿ ರಾಜ್ಯ ಸರ್ಕಾರ...
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಜಾತಂತ್ರಕ್ಕೆ ಮಾರಕವಾಗಿರುವುದನ್ನು ವಿರೋಧಿಸಿ ಫೆಬ್ರವರಿ 3ರಂದು ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಒಂದು ದಿನದ ಚಿಂತನ-ಮಂಥನ ಸಮಾವೇಶ ಆಯೋಜಿಸಲಾಗಿದೆ.
ಎಸ್‌ಐಆರ್ ವಿರೋಧಿ ಜನಾಂದೋಲನ...
ಭಾರತದ ಸಂವಿಧಾನವು ಯಾವುದೇ ಜಾತಿ, ಧರ್ಮ, ಭಾಷೆಯ ತಾರತಮ್ಮವಿಲ್ಲದೆ ಸಮ ಸಮಾಜದ ನಿರ್ಮಾಣದ ಆಶಯ ಹೊಂದಿದೆ ಎಂದು ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಕಾಶಿನಾಥ ಚೆಲ್ವಾ ಹೇಳಿದರು.
ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದ...
ಜಗತ್ತಿನ ಅತಿ ದೊಡ್ಡ ಸಂವಿಧಾನ ಭಾರತದಲ್ಲಿದ್ದು, ನಮ್ಮ ದೇಶದ ಮೌಲ್ಯ ತತ್ವಗಳನ್ನು ಹಾಗೂ ಆಡಳಿತಾತ್ಮಕ ಚೌಕಟ್ಟನ್ನು ನಿರ್ಧಾರಿಸುವ ಪವಿತ್ರ ಗ್ರಂಥವಾಗಿದೆ ಎಂದು ಸ್ಪರ್ಧಾ ಜೀನಿಯಸ್ ಅಕಾಡೆಮಿ ಮುಖ್ಯಸ್ಥ ಮನೋಜಕುಮಾರ್ ಬುಕ್ಕಾ ಅಭಿಪ್ರಾಯಪಟ್ಟರು.
ಬೀದರ್ ನಗರದ...
ಭಾರತದ ಸಂವಿಧಾನ ಅತ್ಯಂತ ಪವಿತ್ರವಾಗಿದೆ. ಪ್ರತಿಯೊಬ್ಬರು ಸಂವಿಧಾನದ ಆಶಯದಂತೆ ಮುನ್ನಡೆಯಬೇಕು ಎಂದು ಶೆಂಬೆಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಹೇಳಿದರು.
ಶೆಂಬೆಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ...