ಬೀದರ್ 

ಬೀದರ್ | ಭರವಸೆ ಬೇಡ, ಲಿಖಿತ ಆದೇಶ ನೀಡಿ : ಅಧಿಕಾರಿಗಳಿಗೆ ಅಲೆಮಾರಿಗಳ ಖಡಕ್‌ ಮಾತು!

ಔರಾದ್‌ ಪಟ್ಟಣದ ಬೀದಿ ಬದಿಯಲ್ಲಿ ಜೋಪಡಿಗಳಲ್ಲಿ ವಾಸಿಸುವ ಅಲೆಮಾರಿ ಜನಾಂಗಕ್ಕೆ ಮಂಜೂರಾದ ನಿವೇಶನ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನವೂ ಮುಂದುವರೆಯಿತು. ಪಟ್ಟಣದ ತಹಸೀಲ್ದಾರ್‌...

ಬೀದರ್‌ | ಯುವಕನ ಕಿರಕುಳದಿಂದ ಬಾಲಕಿ ಆತ್ಮಹತ್ಯೆ : ಪೋಕ್ಸೊ ಪ್ರಕರಣ ದಾಖಲು

ಯುವಕನೊಬ್ಬನ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತು ಬಾಲಕಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲೂಕಿನ ಲಾಧಾ ಗ್ರಾಮದಲ್ಲಿ ನಡೆದಿದೆ. ಭಾಲ್ಕಿ ತಾಲ್ಲೂಕಿನ ಲಾಧಾ ಗ್ರಾಮದ ನಿವಾಸಿ ಭಾಗ್ಯಲಕ್ಷ್ಮಿ (15) ಮೃತ...

ಬೀದರ್‌ | ಅಧಿಕಾರಿಗಳ ಮನವೋಲಿಕೆ ವಿಫಲ : ಮುಂದುವರೆದ ಅಲೆಮಾರಿಗಳ ಧರಣಿ

ಶಾಶ್ವತ ನಿವೇಶನ ನೀಡುವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಅಲೆಮಾರಿ ಸಮುದಾಯದ ಮಹಿಳೆಯರು, ಮಕ್ಕಳು ತಹಸೀಲ್ದಾರ್‌ ಕಚೇರಿ ಎದುರುಗಡೆ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನವೂ...

ಬೀದರ್‌ | ಫ್ಯಾಮಿಲಿ ಪ್ಲಾನಿಂಗ್ ಶಸ್ತ್ರಚಿಕಿತ್ಸೆ ಬಳಿಕ ಮಹಿಳೆ ಸಾವು : ಆಸ್ಪತ್ರೆ ಎದುರು ಪ್ರತಿಭಟನೆ

ಫ್ಯಾಮಿಲಿ ಪ್ಲಾನಿಂಗ್ ಶಸ್ತ್ರಚಿಕಿತ್ಸೆ ನಂತರ ಅನಾರೋಗ್ಯಕ್ಕೀಡಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೀದರ್‌ ನಗರದ ಫ್ಯಾಮಲಿ ಪ್ಲಾನಿಂಗ್‌ ಅಸೋಷಿಯನ್‌ ಆಫ್‌ ಇಂಡಿಯಾ (FPA) ಆಸ್ಪತ್ರೆಯಲ್ಲಿ ನಡೆದಿದೆ. ಬೀದರ್‌ ತಾಲೂಕಿನ ಚಿಮಕೋಡ ಗ್ರಾಮದ ಮೀನಾಕ್ಷಿ ಬಸವರಾಜ (22)...

ಔರಾದ್‌ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ : ಲಾಂಛನ ಬಿಡುಗಡೆ

ಔರಾದ್ ಪಟ್ಟಣದಲ್ಲಿ ನಡೆಸಲು ಉದ್ದೇಶಿಸಿರುವ ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸೋಮವಾರ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಲೋಕಾರ್ಪಣೆ ಮಾಡಿದರು. ಪಟ್ಟಣದ ಸರ್ಕಾರಿ ಆದರ್ಶ ಶಾಲೆಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು,...

ಬೀದರ್‌ | ರಾಜ್ಯ ಯುವ ಆಯೋಗ ಸ್ಥಾಪನೆಗೆ ಆಗ್ರಹ

ಕರ್ನಾಟಕದ ಯುವಜನರ ಹಿತಾಸಕ್ತಿ ರಕ್ಷಣೆ ಹಾಗೂ ಅವರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರವು ತಕ್ಷಣವೇ 'ಕರ್ನಾಟಕ ರಾಜ್ಯ ಯುವ ಆಯೋಗʼವನ್ನು ಸ್ಥಾಪಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಸಂಘಟನೆ ಒತ್ತಾಯಿಸಿದೆ. ಈ ಸಂಬಂಧ ಸಂಘಟನೆಯ ಪ್ರಮುಖರು...

ಬೀದರ್‌ | ʼವೀರಶೈವʼ ಎನ್ನುವುದು 14ನೇ ಶತಮಾನದಿಂದ ಬಳಕೆಗೆ ಬಂದ ಪದ : ಬೆಲ್ದಾಳ ಶರಣರು

ʼವೀರಶೈವʼ ಪದ ಬಂದದ್ದು 14ನೇ ಶತಮಾನದಿಂದ. 12ನೇ ಶತಮಾನದಲ್ಲಿ ಇದ್ದದ್ದು ಬರೀ ‌ʼಲಿಂಗಾಯತʼ ಅಥವಾ ಲಿಂಗವಂತ ಎಂದಿದೆ. ಈ ಬಗ್ಗೆ ಯಾರೊಂದಿಗೂ ದಾಖಲೆಗಳೊಂದಿಗೆ ಚರ್ಚೆಗೆ ಸಿದ್ಧನಿದ್ದೇನೆ ಎಂದು ಕೌಠಾ(ಬಿ) ಬಸವ ಯೋಗಾಶ್ರಮದ ಸಿದ್ಧರಾಮ...

ಬೀದರ್‌ | ಸೂರಿಗಾಗಿ ಈ ಅಲೆಮಾರಿ ಜನಾಂಗ ಇನ್ನೆಷ್ಟು ವರ್ಷ ಹೋರಾಟ ನಡೆಸಬೇಕು?

ಔರಾದ್‌ ಪಟ್ಟಣದ ಬೀದಿ ಬದಿಗಳಲ್ಲಿ ಹಲವು ವರ್ಷಗಳಿಂದ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಅಲೆಮಾರಿ, ಅರೆಅಲೆಮಾರಿ ಜನಾಂಗಕ್ಕೆ ಸರ್ಕಾರದಿಂದ ಮಂಜೂರಾದ ಜಾಗ ಕೂಡಲೇ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ...

ಬೀದರ್‌ | ಎರಡು ಲಾರಿಗಳ ಮಧ್ಯೆ ಸಿಲುಕಿ ಕಾರು ಜಖಂ : ಓರ್ವ ವ್ಯಕ್ತಿ ಸಾವು

ರಸ್ತೆ ಮೇಲೆ ಕೆಟ್ಟು ನಿಂತ ಲಾರಿಗೆ ಹಿಂಬದಿಯಿಂದ ಬಂದ ಕಾರು ಗುದ್ದಿದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಸೋಮವಾರ ನಡೆದಿದೆ. ಚಿಟಗುಪ್ಪ ತಾಲೂಕಿನ...

ಬೀದರ್‌ | ʼಈದಿನʼದ 5 ಸಣ್ಣ ಸುದ್ದಿಗಳು ಓದಿರಿ

ಬೀದರ್‌ : ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ಜ. 27 ಮತ್ತು 28 ರಂದು ರಾಜ್ಯ...

ಬೀದರ್‌ | ʼಈದಿನʼದ 5 ಸಣ್ಣ ಸುದ್ದಿಗಳು ಓದಿರಿ

ಬೀದರ್‌ನ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಿಂದ ಜನವರಿ 22 ರಿಂದ 23 ರವರೆಗೆ ಕುರಿ, ಮೇಕೆ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಪಶು ಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ...

ಬೀದರ್‌ | ಗಾಳಿಪಟ ಹಾರಿಸುವಾಗ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು

ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ನೇಹಿತರೊಂದಿಗೆ ಸೇರಿ ಗಾಳಿಪಟ ಹಾರಿಸಲು ಹೋಗಿದ್ದ ಯುವಕನೊಬ್ಬ ಕಾಲೇಜು ಕಟ್ಟಡ ಮೇಲಿಂದ ಆಕಸ್ಮಿಕವಾಗಿ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಹುಮನಾಬಾದ್ ಪಟ್ಟಣದಲ್ಲಿ ನಡೆದಿದೆ. ಹುಮನಾಬಾದ್ ಪಟ್ಟಣದ ವಾಂಜರಿ ಬಡಾವಣೆಯ ನಿವಾಸಿಯಾದ...

ಈ ಹೊತ್ತಿನ ಪ್ರಮುಖ ಸುದ್ದಿ