ಬೀದರ್ 

ಬೀದರ್‌ | ʼಈದಿನʼದ 5 ಸಣ್ಣ ಸುದ್ದಿಗಳು ಓದಿರಿ

ಔರಾದ್‌ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ : ವಿವಿಧ ಸಮಿತಿಗಳ ರಚನೆ : ಬೀದರ್‌ ಜಿಲ್ಲೆಯ ಔರಾದ್ ಪಟ್ಟಣದ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ‌ ಫೆ.4ರಂದು ನಡೆಯುವ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ...

ಬೀದರ್‌ | ಪುರಾತನ ʼಕರೇಜ್‌ʼಗೆ ಹಾನಿ : ಡಿಸಿ ಶಿಲ್ಪಾ ಶರ್ಮಾ ಭೇಟಿ, ಪರಿಶೀಲನೆ

ಬೀದರ್‌ ನಗರದ ನೌಬಾದ್-ಅಲಿಯಾಬಾದ್‌ ಸಮೀಪದ‌ ಪುರಾತನ ಕಾಲದ ʼಕರೇಜ್‌ʼ ಸುತ್ತಮುತ್ತ ಖಾಸಗಿಯವರು ನೆಲ ಅಗೆಯುತ್ತಿದ್ದು, ಇದರಿಂದ 'ಕರೇಜ್‌'ನ ಸ್ವರೂಪಕ್ಕೆ ಧಕ್ಕೆಯಾಗುವ ಆತಂಕ ಎದುರಾಗಿದೆ. ಅಲಿಯಬಾದ್‌ ಸಮೀಪ ಇರುವ ʼಕರೇಜ್‌ ದ್ವಾರʼ ಎದುರಲ್ಲೇ ಜೆಸಿಬಿಯಿಂದ ನಾಲೆ...

ಔರಾದ್‌ | ಸಮಾನತೆ ಪ್ರತಿಪಾದಿಸಿ ಶಿವಯೋಗಿ ಸಿದ್ದರಾಮೇಶ್ವರರು : ಸಿದ್ದಾರೆಡ್ಡಿ

12ನೇ ಶತಮಾನದ ಪ್ರಮುಖರ ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಅವರು ಜಾತಿ, ಲಿಂಗ, ವರ್ಣ ಭೇದ ಸಮಾಜ ಕಟ್ಟುವ ಮೂಲಕ ಸಮಾನತೆ ಸಮಾಜಕ್ಕಾಗಿ ಶ್ರಮಿಸಿದ್ದಾರೆ ಎಂದು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಿದ್ದಾರೆಡ್ಡಿ...

ಬೀದರ್‌ | ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ : ಗಂಜಿ, ಸೇಬು ಹಣ್ಣಿನ ಜ್ಯೂಸ್ ಸೇವನೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಕಳೆದ 18-20 ದಿನಗಳಿಂದ ಭೀಮಣ್ಣ ಖಂಡ್ರೆ ಅವರು ವಯೋಸಹಜ ಕಾಯಿಲೆಯಿಂದ...

ಬೀದರ್‌ | ಸಮಾನತೆಯ ಸಂದೇಶ ಸಾರಿದ ಸಿದ್ದರಾಮೇಶ್ವರರು : ಗುರುಮಹಾಂತ ಸ್ವಾಮೀಜಿ

ಶಿವಯೋಗಿ ಸಿದ್ದರಾಮೇಶ್ವರರು ಬಸವಾದಿ ಶರಣರಲ್ಲಿ ಪ್ರಮುಖ ಶರಣರಾಗಿದ್ದರು. ಸಿದ್ಧರಾಮೇಶ್ವರರು ಬಸವಣ್ಣನವರನ್ನು ಪರಮ ಗುರುವಾಗಿ ಕಂಡರು, ಬಸವಣ್ಣನವರ ಮಾರ್ಗದರ್ಶನದಿಂದ ಸಿದ್ಧರಾಮೇಶ್ವರರು ಶಿವಯೋಗಿಯಾದರು ಎಂದು ಇಳಕಲ್‌ನವಿಜಯಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ...

ಬೀದರ್‌ | ಕೋಟಿ ಖರ್ಚಾದರೂ ಉದ್ಘಾಟನೆಯಾಗದ ಪದವಿ ಕಾಲೇಜು ಹಾಸ್ಟೆಲ್‌ : ಕುಸಿಯುತ್ತಿದೆ ದಾಖಲಾತಿ

ಬೀದರ್‌ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಜಿಲ್ಲೆಯ ಏಕೈಕ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೋಟ್ಯಾಂತರ ವೆಚ್ಚದಿಂದ ನಿರ್ಮಿಸಲಾದ ಹಾಸ್ಟೆಲ್‌ ಎರಡು ವರ್ಷ ಕಳೆದರೂ ಉದ್ಘಾಟನೆ ಕಾಣದೆ ಪಾಳು ಬಿದ್ದಿದೆ....

ಬೀದರ್‌ | ದೈಹಿಕ, ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಪೂರಕ : ಪ್ರಕಾಶ ಸೂರ್ಯವಂಶಿ

ಕ್ರೀಡೆಗಳು ಮಾನಸಿಕ ಒತ್ತಡ ನಿವಾರಿಸಿ ಏಕಾಗೃತೆ, ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ ಸೂರ್ಯವಂಶಿ ನುಡಿದರು. ಬೀದರ ತಾಲೂಕಿನ ಬಗದಲ್ ಮೊರಾರ್ಜಿ...

ಬೀದರ್‌ | ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ವ್ಯಕ್ತಿ ಸಾವು!

ಬೈಕ್‌ ಮೇಲೆ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ. ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ...

ಬೀದರ್‌ | ಮಕ್ಕಳ ಮೇಲೆ ಮೊಬೈಲ್ ಪರಿಣಾಮ : ಇಂದಿನಿಂದ ಶಾಹೀನ್ ಸಂಸ್ಥೆಯಿಂದ ಸಮೀಕ್ಷೆ

ಅತ್ಯುತ್ತಮ ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯ ಉತ್ತಮ ನಿರ್ಮಾಣಕ್ಕೆ ಬದ್ದತೆಯಿಂದ ಶ್ರಮಿಸುತ್ತಿರುವ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು, ತನ್ನ ಸಾಮಾಜಿಕ ಹೊಣೆಗಾರಿಕೆ ಭಾಗವಾಗಿ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಆಗುತ್ತಿರುವ ಪರಿಣಾಮಗಳು ಸೇರಿದಂತೆ...

ಬೀದರ್‌ | ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಚೇತರಿಕೆ : ಮಠಾಧೀಶರು, ಗಣ್ಯರ ಭೇಟಿ

ಮಾಜಿ ಸಚಿವ, ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಮಂಗಳವಾರ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ. ಭೀಮಣ್ಣ ಖಂಡ್ರೆ ಅವರಿಗೆ ಈಗ 102 ವರ್ಷ ವಯಸ್ಸಾಗಿದೆ. ಕಳೆದ ಒಂದು ವಾರ ಬೀದರ್‌ ನಗರದ...

ಬೀದರ್ | ಆಕಸ್ಮಿಕ ಬೆಂಕಿಗೆ ಗುಡಿಸಲು ಭಸ್ಮ: ಬೀದಿಗೆ ಬಿದ್ದ ಅಲೆಮಾರಿ ಕುಟುಂಬ; ನೆರವು ಸಿಗುವುದೇ?

ಈ ಅಲೆಮಾರಿ ಕುಟುಂಬಕ್ಕೆ ಸ್ವಂತ ಸೂರಿಲ್ಲ. ಆಕಾಶವೇ ಚಪ್ಪರ ಎಂಬಂತೆ ಹರಕು ಸೀರೆಗಳಿಂದ ತಯ್ಯಾರಿಸಿಕೊಂಡ ಗುಡಿಸಲು ಇವರ ಬದುಕಿಗೆ ಆಸರೆ. ಬೀದಿ ಬದಿಯಲ್ಲಿ ಅಲೆದಾಡಿ ಚಿಂದಿ ಆಯುವುದು ಇವರ ನಿತ್ಯದ ಕಾಯಕ. ಸರ್ಕಾರದ...

ಬೀದರ್‌ | ವೀರ ಕನ್ನಡಿಗರ ಸೇನೆಗೆ ಪದಾಧಿಕಾರಿಗಳ ಆಯ್ಕೆ

ವೀರ ಕನ್ನಡಿಗರ ಸೇನೆ ಬೀದರ್ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ನಡೆಯಿತು. ಕಲಬುರಗಿಯ ರಾಜ್ಯ ಘಟಕ ಕೇಂದ್ರ ಕಚೇರಿಯಲ್ಲಿ ಸೇನೆಯ ರಾಜ್ಯಾಧ್ಯಕ್ಷ ಅಮೃತ ಪಾಟೀಲ್ ಸಿರನೂರ, ರಾಜ್ಯ ಸಂಚಾಲಕ ಸುಬ್ಬಣ್ಣ ಕರಕನಳ್ಳಿ...

ಈ ಹೊತ್ತಿನ ಪ್ರಮುಖ ಸುದ್ದಿ