ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿರುವ ಖಾಸಗಿ ಬಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಬೀದರ್ ಜಿಲ್ಲಾ ಘಟಕ...
ಬಸವಾದಿ ಶರಣರ ವಚನಗಳು ಎಲ್ಲರ ನಡೆ-ನುಡಿಗೆ ದರ್ಪಣವಾಗಬೇಕು ಎಂದು ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮೀಜಿ ಹೇಳಿದರು.
ಬೀದರ್‌ನ ಬಸವಗಿರಿಯಲ್ಲಿ ಮರಣವೇ ಮಹಾನವಮಿ ಮಹೋತ್ಸವದ ಆರನೇ ದಿನವಾದ ಶುಕ್ರವಾರ ನಡೆದ ಭಕ್ತನ ಪಂಚ ಪ್ರತಿಬಂಧಕಗಳು...
ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವ ಉದ್ದೇಶದಿಂದ ಮರಣಾನಂತರ ತಮ್ಮ ದೇಹದಾನ ಮಾಡಲು ಸ್ವಯಂಪ್ರೇರಣೆಯಿಂದ ಮುಂದೆ ಬಂದ ಬೀದರ್ ಜಿಲ್ಲೆಯ ಮೂವರು ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಒಬ್ಬ ಸಾಹಿತಿಯನ್ನು ಬೀದರ್...
ಭಾಲ್ಕಿ ನಗರದಲ್ಲಿ ಪತ್ರಕರ್ತರ ಸಂಘಕ್ಕೆ ನಿವೇಶನ ಒದಗಿಸಿ, ಪತ್ರಿಕಾ ಭವನ ನಿರ್ಮಿಸಿಕೊಡಬೇಕೆಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ...
2026–27ನೇ ಸಾಲಿನ ಕ್ರೀಡಾಕೂಟದಲ್ಲಿ ಕಮಲನಗರ ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ವಿಷ್ಣು ಸೂರ್ಯಕಾಂತ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
ಬೀದರ್ ಹೊರವಲಯದ...
ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ತಕ್ಷಣ ನೀರಿನ ಸಮಸ್ಯೆ ಬಗೆಹರಿಸಿ ಸಮರ್ಪಕವಾಗಿ ನೀರು ಪೂರೈಸುವಂತೆ ಆಗ್ರಹಿಸಿ ಪಟ್ಟಣದ ನಿವಾಸಿಗಳು...
ಬೀದರ್ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ ಜಿಲ್ಲಾ ಮಟ್ಟದ ಖೋಖೋ ಕ್ರೀಡಾಕೂಟದಲ್ಲಿ ಔರಾದ್ ತಾಲೂಕಿನ ಕೌಡಗಾಂವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಅತ್ಯುತ್ತಮ...
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ ಹೆಚ್ಚಿನ ಇಳುವರಿ ಪಡೆಯಬಹುದು ಎಂದು ಹೈದರಾಬಾದ್‌ನ ಅಂತರರಾಷ್ಟ್ರೀಯ ಅರೆ ಒಣ ಪ್ರದೇಶಗಳ ಬೆಳೆ ಸಂಶೋಧನಾ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ....
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಒಂದೂ ಸ್ಥಾನ ಮೀಸಲಿಡದಿರುವುದನ್ನು ಖಂಡಿಸಿ, ಜಿಲ್ಲಾ ಪಂಚಾಯಿತಿ ಎಸ್‌ಸಿ ಮೀಸಲಾತಿ ಹೋರಾಟ ಸಮಿತಿಯ ನೇತೃತ್ವದಲ್ಲಿ...
ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈ ಸಂಬಂಧ ಬೀದರ್ ನಗರದಲ್ಲಿ...
ಮಹಾತ್ಮ ಜ್ಯೋತಿಬಾ ಫುಲೆ, ರಾಜರ್ಷಿ ಶಾಹು ಮಹಾರಾಜ್ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಸಮಾಜದಲ್ಲಿ ಬಿತ್ತುವ ಉದ್ದೇಶದಿಂದ ಬಸವಕಲ್ಯಾಣ ನಗರದ ಶಾಸ್ತ್ರಿ ಭವನ್ ಫಂಕ್ಷನ್ ಹಾಲ್‌ನಲ್ಲಿ ಫುಲೆ-ಶಾಹು-ಅಂಬೇಡ್ಕರ್ ವಿಚಾರ ಮಂಚ್...
ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು, ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಈಶ್ವರ...