ಬೀದರ್ 

ಬೀದರ್‌ | ವಿವಿಧೆಡೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

ಬೀದರ್‌ ಜಿಲ್ಲೆಯ ವಿವಿಧೆಡೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಿಸಲಾಯಿತು. ಔರಾದ್‌ ತಾಲೂಕಿನ ನಾಗೂರ(ಎಂ) ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂತಪುರ ಪೊಲೀಸ್ ಠಾಣೆಯ ಅಕ್ಕಪಡೆ ಸಹಯೋಗದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜನ್ಮದಿನ...

ಬೀದರ್‌ | ಮುಗಿಯದ ಸಮುದಾಯ ಮಹಿಳಾ ಶೌಚಾಲಯ ಕಾಮಗಾರಿ : ತೆರೆಯದ ಬಾಗಿಲು!

ಸ್ವಚ್ಛತೆ ಹಾಗೂ ಶೌಚಾಲಯ ನಿರ್ಮಾಣ–ನಿರ್ವಹಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲೂ ಮಹಿಳೆಯರಿಗಾಗಿ ಹೈಟೆಕ್‌ ಶೌಚಾಲಯ ನಿರ್ಮಿಸುವ ಮಹತ್ವಕಾಂಕ್ಷಿ ಯೋಜನೆ ರೂಪಿಸಿ ಕೋಟ್ಯಾಂತರ ಅನುದಾನ ಸುರಿದರೂ ಅಧಿಕಾರಿಗಳ ಇಚ್ಚಾಶಕ್ತಿ...

ಬೀದರ್‌ | ಸದೃಢ ಆರೋಗ್ಯಕ್ಕೆ ನಿತ್ಯ ವ್ಯಾಯಾಮ ಅಗತ್ಯ : ಸಚಿವ ರಹೀಂ ಖಾನ್

ಸದೃಢ ಆರೋಗ್ಯಕ್ಕೆ ಎಲ್ಲರೂ ನಿತ್ಯ ವ್ಯಾಯಾಮ ಅಗತ್ಯವಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹೇಳಿದರು. ಬೀದರ್ ನಗರದ ಕೆ.ಇ.ಬಿ. ಕಚೇರಿ ಸಮೀಪ ಈಚೆಗೆ ನಡೆದ ಜಾರ್ಜ್ ಫೆಟ್ನೆಸ್ ಜಿಮ್ ಉದ್ಘಾಟನಾ ಸಮಾರಂಭದಲ್ಲಿ...

ಬೀದರ್‌ | ಎಸ್‍ಎಸ್‍ಎಲ್‍ಸಿಯಲ್ಲಿ ಶೇ 95ರಷ್ಟು ಫಲಿತಾಂಶಕ್ಕೆ ಪ್ರಯತ್ನಿಸಿ : ಸಿಇಒ ಗಿರೀಶ ಬದೋಲೆ

ಬರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ 95ರಷ್ಟು ಫಲಿತಾಂಶ ತರಲು ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಪ್ರಯತ್ನಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಸಲಹೆ...

ಬೀದರ್‌ | ತೀವ್ರ ಚಳಿಗಾಲ : ಪ್ರಾಥಮಿಕ, ಪ್ರೌಢ ಶಾಲಾ ಸಮಯ ಬದಲಾವಣೆ

ಬೀದರ್ ಜಿಲ್ಲೆಯಲ್ಲಿ ಕೆಲ ದಿನಗಳಿಂದ ತೀವ್ರ ಚಳಿ ಇರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಬೇಗ ಶಾಲೆಗೆ ತೆರಳಲು ತೊಂದರೆಯಾಗುತ್ತಿರುವ ಹಿನ್ನೆಲೆ ಶನಿವಾರದಂದು ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ...

ಬೀದರ್‌ | ಅಕ್ರಮ ಗಾಂಜಾ ಸಾಗಾಟ : ₹11.11 ಲಕ್ಷ ಮೌಲ್ಯದ ಸೊತ್ತು ಸಹಿತ ಮೂವರ ಬಂಧನ

ತೆಲಂಗಾಣದಿಂದ ಕರ್ನಾಟಕಕ್ಕೆ ಆಟೋದಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರ ಆರೋಪಿಗಳನ್ನು ಬಂಧಿಸಿ ಸುಮಾರು ₹11.11 ಲಕ್ಷ ಮೌಲ್ಯದ ಗಾಂಜಾ ಹಾಗೂ ಆಟೋವನ್ನು ಔರಾದ್‌ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ...

ಬೀದರ್‌ | ಯುವ ಕಾಂಗ್ರೆಸ್‌ ಸಾಮಾಜಿಕ ಮಾಧ್ಯಮ ರಾಜ್ಯ ಸಂಯೋಜಕರಾಗಿ ಪೃಥ್ವಿರಾಜ ನೇಮಕ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಬೀದರ್ ಬೀದರ್ ಜಿಲ್ಲೆಯ ಔರಾದ ತಾಲೂಕಿನ ತುಳಜಾಪೂರ ಗ್ರಾಮದ ಪ್ರಥ್ವಿರಾಜ ಮುಧೋಳಕರ ಅವರನ್ನು ನೇಮಕ ಮಾಡಲಾಗಿದೆ. ಯುವ ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿಗಳಾದ...

ಬೀದರ್‌ನಲ್ಲಿ ʼವಿವಾಹ ಪೂರ್ವ ಸಂವಾದʼ ಕೇಂದ್ರ ಆರಂಭ

ಬೀದರ್ ನಗರದ ಬ್ರಿಮ್ಸ್ ಬೋಧಕ ಆಸ್ಪತ್ರೆ ಆವರಣದಲ್ಲಿ ರಾಜ್ಯದ ಮೊದಲ ‘ತೆರೆ ಮೇರೆ ಸಪ್ನೆ' ವಿವಾಹ ಪೂರ್ವ ಸಂವಾದ ಆರಂಭವಾಗಿದೆ. ಕೇಂದ್ರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ʼಕೇಂದ್ರವು ವಿವಾಹದ ಬಗೆಗಿನ...

ಬೀದರ್‌ | ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನ : ಮಹೇಶ ಗೊರನಾಳಕರ್

‌ಮಹಾರಾಷ್ಟ್ರದಲ್ಲಿ ಸ್ವಾಭಿಮಾನಕ್ಕಾಗಿ ನಡೆದಿರುವ ಭೀಮಾ ಕೋರೆಗಾಂವ್ ಕದನದ 208ನೆಯ ವಿಜಯೋತ್ಸವ ಪ್ರಯುಕ್ತ ಬೀದರ್‌ ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಗುರುವಾರ ಆಚರಿಸಲಾಯಿತು. ಮನೆ-ಮನೆಗೆ ಅಂಬೇಡ್ಕರ್ ಅನುಷ್ಠಾನ ಸಮಿತಿ, ವಿವಿಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ...

ಬೀದರ್‌ | 10 ತಿಂಗಳಲ್ಲಿ 800ಕ್ಕೂ ಅಧಿಕ ರಸ್ತೆ ಅಪಘಾತ : 263 ಮಂದಿ ಸಾವು

ಅತಿವೇಗದ ಚಾಲನೆ, ಮದ್ಯಪಾನ ಸೇವಿಸಿ ವಾಹನ ಚಾಲನೆ, ಹಾಳಾದ ರಸ್ತೆ, ಅಜಾಗರೂಕತೆ, ತರಬೇತಿ ಕೊರತೆ ಸೇರಿ ವಿವಿಧ ಕಾರಣಗಳಿಂದ ಬೀದರ್‌ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳಿಂದಾಗಿ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಬೀದರ್‌ ಜಿಲ್ಲೆಯ ವಿವಿಧೆಡೆ...

ಬೀದರ್‌ | ಚನ್ನಬಸವೇಶ್ವರ ಗುರುಕುಲದಲ್ಲಿ 100 ಮಕ್ಕಳಿಗೆ ಎರಡು ವರ್ಷ ಉಚಿತ ಶಿಕ್ಷಣ

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಗೊಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಯೋಜನೆ ಮುಂದುವರಿಸಿದ್ದು, ಜನವರಿ ತಿಂಗಳಲ್ಲಿ ಐದು ದಿವಸ ಪ್ರವೇಶ ಪರೀಕ್ಷೆ ನಡೆಯಲಿವೆ ಎಂದು...

ಬೀದರ್‌ | ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ಕರ್ನಾಟಕ ರಾಜ್ಯದಲ್ಲಿ ಮರ್ಯಾದೆ ಹತ್ಯೆ ತಡೆ ಕಾಯ್ದೆ ಕೂಡಲೇ ಜಾರಿಗೆ ತರುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಪ್ರತಿಭಟನೆ ನಡೆಯಿತು. ಬೀದರ್‌ ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟದ ಪದಾಧಿಕಾರಿಗಳು ಮೊದಲಿಗೆ ಹೋರಾಟ...

ಈ ಹೊತ್ತಿನ ಪ್ರಮುಖ ಸುದ್ದಿ