ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಬೊಳೆಗಾಂವ ಗ್ರಾಮದ ನಿವಾಸಿಗಳಾದ ವಿಮಲಾಬಾಯಿ ಬಾಬುರಾವ್ ಬಿರಾದಾರ್ (80) ಮತ್ತು ಪತಿ ಬಾಬುರಾವ್ ಬಿರಾದಾರ್ (85) ದಂಪತಿ ಒಂದೇ ದಿನ ನಿಧನರಾಗಿ ಸಾವಿನಲ್ಲೂ ಒಂದಾಗಿದ್ದಾರೆ.
ವೃದ್ಧ ದಂಪತಿ ವಯೋಸಹಜ...
ಕನ್ನಡದ ಹಿರಿಯ ಸಾಹಿತಿಗಳಲ್ಲಿ ಒಬ್ಬರಾದ ಪ್ರಖ್ಯಾತ ಲೇಖಕಿ, ಸಮಾಜ ಸೇವಕಿ ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ಕನ್ನಡ ಹೋರಾಟಗಾರ, ಶ್ರೀಮಾನ್ ಸಾರ್ವಜನಿಕ ಎಂದೇ ಪ್ರಖ್ಯಾತರಾದ ಪ್ರಭುರಾವ್ ಕಂಬಳಿವಾಲೆ ಅವರ ಹೆಸರಿನಲ್ಲಿ ಟ್ರಸ್ಟ್‌ಗಳನ್ನು ರಚಿಸಲು...
ಹೊಸ ವರ್ಷಾಚರಣೆಯ ವೇಳೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಹಾಗೂ ಹೋಟಲ್, ರೇಸಾರ್ಟ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.
ಜಿಲ್ಲೆಯಲ್ಲಿ ಸಾರ್ವಜನಿಕರು ಯಾವುದೇ ರೀತಿಯ...
ಮಾತ್ರ ಭಾಷೆ ಕನ್ನಡ ಬಳಕೆ ಕ್ಷೀಣಿಸುತ್ತಿದ್ದು, 2011ರಲ್ಲಿ ನಡೆದ ಸಮೀಕ್ಷೆಯಂತೆ ಕನ್ನಡ ಬಳಕೆದಾರರು ಕೇವಲ 3.6ರಷ್ಟು ಇದ್ದಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ಅಭಿಪ್ರಾಯಪಟ್ಟರು.
ಔರಾದ್ ಪಟ್ಟಣದ...
ಹೊಸ ಓದುಗರಿಗೆ, ಯುವ ಪೀಳಿಗೆಗೆ ಕುವೆಂಪು ಅವರ ವೈಚಾರಿಕ ನಿಲುವು ತುಂಬಾ ಅಗತ್ಯವಿದೆ. ವಿಚಾರ ಕ್ರಾಂತಿಗೆ ಆಹ್ವಾನ, ನಿರಂಕುಶಮತಿಗಳಾಗಿ ಎಂದು ಯುವಕರಿಗೆ ಕರೆ ಕೊಟ್ಟ ಕುವೆಂಪು ಶತಮಾನದ ಬಹುದೊಡ್ಡ ವಿಚಾರವಾದಿ ಎಂದು ಬಸವಕಲ್ಯಾಣದ...
ಕುವೆಂಪು ಅವರು ಕನ್ನಡ ನಾಡು ಕಂಡ ವೈಚಾರಿಕ ಚಿಂತಕ. ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಮೇರು ವ್ಯಕ್ತಿತ್ವ ಅವರದು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಹೇಳಿದರು.
ಬೀದರ್ ನಗರದ ನಮ್ಮ...
ವಿಧಾನಸಭೆ ಚುನಾವಣೆ ವೇಳೆ ಪಡೆದಿದ್ದ ₹99 ಲಕ್ಷ ಸಾಲವನ್ನು ಮರಳಿ ನೀಡಲಿಲ್ಲವೆಂಬ ಆರೋಪದಡಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬಸವಕಲ್ಯಾಣ ನಗರದ ಜೈ ಶಂಕರ್ ಕಾಲೋನಿಯ...
ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಕೈಗಾರಿಕಾ ಕ್ಷೇತ್ರ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ನೀಡಿರುವ ಕೊಡುಗೆಗಳು ಅಮೂಲ್ಯವಾಗಿವೆʼ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಬೀದರ ಜಿಲ್ಲಾ ಕಾಂಗ್ರೆಸ್...
ಬೀದರ್ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೌಢ್ಯ, ಅಂಧಶ್ರದ್ಧೆ ತಾಂಡವಾಡುತ್ತಿದ್ದು, ಕೂಡಲೇ ಜಿಲ್ಲಾಡಳಿತ ಅದನ್ನು ಸಂಪೂರ್ಣವಾಗಿ ನಿರ್ಮೂಲನೆಗೆ ಮುಂದಾಗಬೇಕೆಂದು ದಲಿತ ಯುನಿಟಿ ಮೂವ್ಮೆಂಟ್ ಸಂಘಟನೆ ಸಂಸ್ಥಾಪಕ ವಿನೋದ ರತ್ನಾಕರ ಆಗ್ರಹಿಸಿದರು.
ʼಜಿಲ್ಲೆಯಲ್ಲಿ ನಿರಂತರವಾಗಿ...
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರತಿಕಾಂತ ಸ್ವಾಮಿ ಹೇಳಿದರು.
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ ಔರಾದ ತಾಲೂಕು ಘಟಕ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಔರಾದ್ ಪಟ್ಟಣದ ಕನ್ನಡ ಭವನದಲ್ಲಿ ತಾಲೂಕಿನ ಸರ್ವ ಸರ್ಕಾರಿ ನೌಕರರು ಸಭೆ ನಡೆದಿದ್ದು, ಸಂಘಕ್ಕೆ ತಾಲೂಕು ಅಧ್ಯಕ್ಷರಾಗಿ...
ಔರಾದ್ ತಾಲೂಕಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಾಹಿತ್ಯಿಕ ಚಟುವಟಿಕೆ, ಮಹಾತ್ಮರ ಜಯಂತಿ, ಸನ್ಮಾನ ಕಾರ್ಯಕ್ರಮಗಳಿಗೆ ಸೀಮಿತವಾಗಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಇದೀಗ ನೂತನ ವರ್ಷದ ಹೊತ್ತಿನಲ್ಲಿ ಏಳನೇ ತಾಲೂಕು ಕನ್ನಡ...