ಜಾತಿ ವ್ಯವಸ್ಥೆಯ ಆಧಾರದಲ್ಲಿ ಸಮಾಜವನ್ನು ವಿಭಜಿಸುವ ಬದಲು ಜ್ಞಾನವನ್ನು ಬಯಸುವ, ಮಾನವೀಯ ಮೌಲ್ಯಗಳನ್ನು ಗೌರವಿಸುವ ಹಾಗೂ ಎಲ್ಲರನ್ನೂ ಸಮಾನವಾಗಿ ಕಾಣುವ ಸಮಾಜವನ್ನು ನಿರ್ಮಿಸಬೇಕು. ಬುದ್ಧ, ಬಸವ ಮತ್ತು ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್...
ಆನೆ ದಂತವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
2026ರ ಅಕ್ಟೋಬರ್ 23ರಂದು ಮೈಸೂರು ತಾಲ್ಲೂಕಿನ ಚಿಕ್ಕಹಳ್ಳಿ ಗ್ರಾಮ ವ್ಯಾಪ್ತಿಯ ಶ್ರೀರಾಮ ಬಡಾವಣೆಯ...
ಬುದ್ಧನ ಕರುಣೆ, ಸಮಾನತೆ, ಸಹಬಾಳ್ವೆ ಹಾಗೂ ಬಹುತ್ವದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಚಾಮರಾಜನಗರದಲ್ಲಿ ಅಕ್ಟೋಬರ್ 24 ಮತ್ತು 25ರಂದು ಎರಡು ದಿನಗಳ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ ಆಯೋಜಿಸಲಾಗಿದೆ.
ಕಳೆದ ವರ್ಷ ಮೈಸೂರಿನಲ್ಲಿ...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ ಅರಣ್ಯದಲ್ಲಿ ಹೆಣ್ಣಾನೆಯ ಕಳೇಬರ ಪತ್ತೆಯಾಗಿದೆ. ಆನೆಯು ವಯೋಸಹಜ ಕಾರಣಗಳಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆಯ ಪಶುವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.
ಮದ್ದೂರು ಶಾಖೆಯ ಬೇರಂಬಾಡಿ...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ 27 ವರ್ಷದ ವ್ಯಕ್ತಿಯೊಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಂಗ...
ರಾಸಾಯನಿಕ ಗೊಬ್ಬರಗಳು ಹಾಗೂ ಹೊರಗಿನಿಂದ ಖರೀದಿಸುವ ದುಬಾರಿ ಕೃಷಿ ಒಳಸುರಿಗಳ ಬಳಕೆಯಿಲ್ಲದೆ, ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಎಕರೆಗೆ ಅಂದಾಜು 80 ಟನ್ ಕಬ್ಬು ಬೆಳೆದು ಚಾಮರಾಜನಗರ ಜಿಲ್ಲೆಯ ಜ್ಯೋತಿಗೌಡನಪುರ ಗ್ರಾಮದ ರೈತ ಮಹೇಶ್...
ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ...
ಕಬ್ಬಿಗೆ ಪ್ರತಿ ಟನ್ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ರಾಷ್ಟ್ರೀಯ ಹೆದ್ದಾರಿ ಸೇತುವೆ ಮೇಲೆ ಕಬ್ಬು...
ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ ದಸರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಉತ್ಸವದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ...
ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲು ಅಧಿಕಾರಿಗಳು ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಶ್ರೀರೂಪ...
ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ ಯಾವುದೇ ಹಣದ ಕೊರತೆಯಿಲ್ಲ. ಜನರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ...
ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೊಳ್ಳೇಗಾಲ ಪಟ್ಟಣದ ಎಂಜಿಎಸ್ವಿ ಪದವಿಪೂರ್ವ ಕಾಲೇಜು...