ಚಾಮರಾಜನಗರ 

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು ಬೆಂಬಲಿಸಬೇಕು ಎಂದು ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಪ್ರೊ.ರಾಮಚಂದ್ರ ಮನವಿ ಮಾಡಿದರು.ಚಾಮರಾಜನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ನಮ್ಮ ಸಂಘಟನೆಯು...

ಚಾಮರಾಜನರ | ಬಿರುಗಾಳಿ ಸಹಿತ ಮಳೆ; ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿ

ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಬಿಟ್ಟು ಉಳಿದ ತಾಲೂಕುಗಳಲ್ಲಿ ಅಲ್ಲಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದೆ. ಗಾಳಿಯಿಂದಾಗಿ ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿಯೂ...

ಚಾಮರಾಜನಗರ | ತಾಯಿ ರಕ್ಷಿಸಲು ಹೋದ ಮಕ್ಕಳು ಸೇರಿ ಮೂವರು ನೀರುಪಾಲು

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿಯನ್ನು ರಕ್ಷಿಸಲು ಹೋದ ಮಕ್ಕಳು ಸೇರಿದಂತೆ ಒಂದೇ ಮನೆಯ ಮೂವರು ನೀರು ಪಾಲಾಗಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗೋಪಿನಾಥಂ...

ಚಾಮರಾಜನಗರ | ಕಾಲೇಜಿಗೆ ತೆರಳಿ ಮತ ಕೇಳಿದ ಬಿಜೆಪಿ ಅಭ್ಯರ್ಥಿ : ಕ್ರಮಕ್ಕೆ ಆಗ್ರಹ

ಬಿರು ಬಿಸಿಲಿನ ನಡುವೆ ಸದ್ಯ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದೆ. ರಾಜಕೀಯ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನೊಂದೆಡೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ...

ಚಾಮರಾಜನಗರ | ಕಾರಿನ ಮೇಲೆ ಕಬ್ಬಿನ ಲಾರಿ ಪಲ್ಟಿ; ಮೂವರ ದುರ್ಮರಣ

ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ತಮಿಳುನಾಡಿನ ದಿಂಬಂ ಘಾಟ್‌ನಲ್ಲಿ ನಡೆದಿದೆ.ಕರ್ನಾಟಕ-ತಮಿಳುನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಘಟನೆ ನಡೆದಿದೆ. ಮೃತರನ್ನು ತಮಿಳುನಾಡಿನ...

ಚಾಮರಾಜನಗರ | ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು; ಅಂದಾಜು 50 ಎಕರೆ ಪ್ರದೇಶಕ್ಕೆ ಬೆಂಕಿ

ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೋಮವಾರ ಕಾಡ್ಗಿಚ್ಚು ಉಂಟಾಗಿದ್ದು, 50 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ನಾಶವಾಗಿರುವ ಘಟನೆ ನಡೆದಿದೆ."ಇದು ವಿಧ್ವಂಸಕ ಕೃತ್ಯವಾಗಿದ್ದು, ಬಿಆರ್‌ಟಿಯ ಪುಣಜನೂರು ವಲಯದ ಮೂರು ಸ್ಥಳಗಳಲ್ಲಿ...

ಮೈಸೂರು | ಕೃಷಿ ಸಲಕರಣಾ ವಿತರಕರು ಹೊಸ ಯೋಜನೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು: ಜಂಟಿ ಕೃಷಿ ನಿರ್ದೇಶಕ

ಕೃಷಿ ಸಲಕರಣೆಗಳ ವಿತರಕರು ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದರ ಜತೆಗೆ ಆಧುನಿಕ ಕೃಷಿ ತಾಂತ್ರಿಕ ಪದ್ಧತಿಗಳು, ಹೊಸ ಆವಿಷ್ಕಾರಗಳು ಮತ್ತು ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ...

ಚಾಮರಾಜನಗರ | ಸಿಮ್ಸ್‌ ಮೇಲ್ದರ್ಜೆಗೇರಿಸಲು 50 ಕೋಟಿ ರೂ. ಅನುದಾನ

ಚಾಮರಾಜನಗರದ ಯಡಾಪುರಲ್ಲಿರುವ 750 ಹಾಸಿಗೆಗಳ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಐಎಂಎಸ್) ಆಸ್ಪತ್ರೆಯಲ್ಲಿ ಈ ವರ್ಷದ ಕೊನೆಯಲ್ಲಿ ಆರೋಗ್ಯ ಸೌಲಭ್ಯಗಳು ಗಮನಾರ್ಹವಾಗಿ ಸುಧಾರಿಸಲಿವೆ.ಸಿಮ್ಸ್‌(ಸಿಐಎಂಎಸ್) ಆಸ್ಪತ್ರೆ ಸೇರಿದಂತೆ ಮೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ವೈದ್ಯಕೀಯ...

ಚಾಮರಾಜನಗರ | ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಮದ್ಯಾಹ್ನ 3ರ ಬಳಿಕ ಪ್ರವೇಶ ನಿಷೇಧ ಆದೇಶ ವಾಪಸ್

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆ ಬಳಿಕ ಪ್ರವೇಶವಿಲ್ಲವೆಂದು ತಾಲೂಕು ಆಡಳಿತ ಫೆಬ್ರವರಿ 15 ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ.ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3...

ಚಾಮರಾಜನಗರ | ಹುಲಿ ದಾಳಿ; ಇಬ್ಬರು ಕುರಿಗಾಹಿಗಳಿಗೆ ಗಂಭೀರ ಗಾಯ

ಗಡಿ ನಾಡು ಚಾಮರಾಜನಗರದಲ್ಲಿ ಮಾನವ ಹಾಗೂ ಕಾಡು ಪ್ರಾಣಿ ಸಂಘರ್ಷ ಮುಂದುವರೆದಿದ್ದು, ಹುಲಿ ದಾಳಿ ಇಬ್ಬರು ಕುರಿಗಾಹಿಗಳಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ.ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಮೀಸಲು ಅರಣ್ಯ ಪ್ರದೇಶದ ಅಂಚಿನಲ್ಲಿರುವ...

ಚಾಮರಾಜನಗರ | ಕಾಯಕ ಶರಣರ ವಚನಗಳು ಇಂದಿಗೂ ಪ್ರಸ್ತುತ: ಜ್ಞಾನಪ್ರಕಾಶ ಸ್ವಾಮೀಜಿ

ಕಾಯಕ ಶರಣರ ವಚನಗಳೇ ಇಂದಿನ ಸಂವಿಧಾನವಾಗಿದೆ. ಐವರೂ ಕೂಡ ಜಾತಿ, ಧರ್ಮ, ವರ್ಣ, ವರ್ಗವನ್ನು ಮೀರಿದವರು. ಅವರ ವಚನಗಳು ಇಂದಿಗೂ ಪ್ರಸ್ತುತ’ ಎಂದು ಮೈಸೂರಿನ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು.ಚಾಮರಾಜನಗರದ ಜಿಲ್ಲಾಡಳಿತ...

ಕರ್ನಾಟಕದ ಆನೆ, ಕೇರಳದ ಆನೆ ಅಂತ ಯಾವುದೂ ಇಲ್ಲ: ಸಚಿವ ಈಶ್ವರ್‌ ಖಂಡ್ರೆ

ಕೇರಳದ ವಯನಾಡಿನ ಮನಂತವಾಡಿಯಲ್ಲಿ ರೇಡಿಯೋ ಕಾಲರ್ಡ್ ಆನೆಯೊಂದು ಭೀತಿಯನ್ನು ಹರಡಿದ ಒಂದು ವಾರದ ಬಳಿಕ ಅಂತಹ ಮತ್ತೊಂದು ಆನೆ ಅದೇ ಪ್ರದೇಶಕ್ಕೆ ನುಸುಳಿರುವ ಘಟನೆ ನಡೆದಿದೆ.ಹಾಸನ ಅರಣ್ಯ ವಿಭಾಗದ ಬೇಲೂರಿನಲ್ಲಿ ನಿಯಮಿತವಾಗಿ ಬೆಳೆಗಳಿಗೆ...

ಜನಪ್ರಿಯ