ಚಾಮರಾಜ ನಗರ

ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣ ಹೆಚ್ಚಳ: ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ

ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣ(ಮೆದುಳು ಜ್ವರ)ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿ, ವಿಶೇಷವಾಗಿ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್​ಪೋಸ್ಟ್​​ನಲ್ಲಿ ಜಾಗೃತಿ...

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು...

ಚಾಮರಾಜನಗರ | ವೇತನ ಪಾವತಿಸದ್ದಕ್ಕೆ ವಾಟರ್‌ಮೆನ್‌ ಆತ್ಮಹತ್ಯೆ; ಗ್ರಾಮ ಪಂ. PDO ಅಮಾನತು

27 ತಿಂಗಳಿನಿಂದ ವಾತನ ಪಾವತಿ ಮಾಡಿಲ್ಲವೆಂದು ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಪಿಡಿಒ ವಿರುದ್ಧ ಆರೋಪ ಮಾಡಿ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮ ಪಂಚಾಯತಿಯ ನೀರುಗಂಟಿ ಚಿಕ್ಕುಸ ನಾಯಕ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ...

ಚಾಮರಾಜನಗರ | ಗ್ರಾಮ ಪಂ. ಕಚೇರಿ ಗೋಡೆಗೆ ‘ಡೆತ್‌ ನೋಟ್‌’ ಅಂಟಿಸಿ ನೀರುಗಂಟಿ ಆತ್ಮಹತ್ಯೆ

ಗ್ರಾಮ ಪಂಚಾಯತಿಯಲ್ಲಿ ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲವೆಂದು ಮನನೊಂದಿದ್ದ ನೀರುಗಂಟಿಯೊಬ್ಬರು ಪಂಚಾಯತಿ ಕಚೇರಿ ಕಟ್ಟಡದ ಗೋಡೆಗೆ 'ಡೆತ್‌ ನೋಟ್‌' ಅಂಟಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಚಾಮರಾಜನಗರ ಜಿಲ್ಲೆಯ ಹೊಂಗನೂರಿನಲ್ಲಿ ನಡೆದಿದೆ. ಹೊಂಗನೂರು ಗ್ರಾಮ...

ದಲಿತ ಶಿಕ್ಷಕಿ ಕುಳಿತ ಕುರ್ಚಿಗಳನ್ನು ಸ್ವಚ್ಛಗೊಳಿಸಿದ ಸವರ್ಣೀಯರು; ಸಮೀಕ್ಷೆಯಲ್ಲಿ ಅಸ್ಪೃಶ್ಯತೆಯ ಕಹಿ ಅನುಭವಗಳು

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಅಸ್ಪೃಶ್ಯತೆಯ ಘಟನೆಗಳು ಬೆಳಕಿಗೆ ಬರುತ್ತಿವೆ. ಪರಿಶಿಷ್ಟ ಜಾತಿಗಳಿಗೆ ಸೇರಿದ ಸಮೀಕ್ಷಕರು ಜಾತಿ ತಾರತಮ್ಯಕ್ಕೆ ಒಳಗಾಗುತ್ತಿದ್ದು, ಇದು ಸಮಾಜದಲ್ಲಿ ಇನ್ನೂ...

ಚಾಮರಾಜನಗರ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಯುವಕ ಸಾವು

ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವ ಕಾಡಾನೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮತಪಟ್ಟಿರುವ ಘಟನೆ ಚಾಮರಾಜನಗರದ ಹನೂರಿನ ಚಂಗಡಿ ಗ್ರಾಮದಲ್ಲಿ ನಡೆದಿದೆ. ಹರಿಪ್ರಸಾದ್ (35) ಮೃತಪಟ್ಟ ಯುವಕ. ಘಟನೆಯ ವಿವರ: ಕೂಲಿ...

ಚಾಮರಾಜನಗರ: ಹುಲಿಗಳ ಸಾವಿನ ಬಳಿಕ ಚಿರತೆ ಶವ ಪತ್ತೆ

ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಸಮೀಪದ ಪ್ರದೀಪ್ ಎಂಬುವವರ ಗಣಿ ತ್ಯಾಜ್ಯದ ಕಲ್ಲು ಸಂಗ್ರಹಿಸಿರುವ ಜಮೀನಿನಲ್ಲಿ ಸುಮಾರು 5 ವರ್ಷದ ಗಂಡು ಚಿರತೆಯ ಶವ ಪತ್ತೆಯಾಗಿದ್ದು, ಅದರ ಸಮೀಪದಲ್ಲಿಯೇ ಕರು ಹಾಗೂ ನಾಯಿಯ ಶವ...

ಚಾಮರಾಜನಗರ: 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆ

ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಮಾಸುವ ಮುನ್ನವೇ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿದೆ. ಕೋತಿಗಳನ್ನು ವಿಷ ನೀಡಿ...

ಚಾಮರಾಜನಗರ | ವಿಷಪ್ರಾ‍ಷಣದಿಂದಲೇ ಐದು ಹುಲಿಗಳ ಸಾವು; ಆರು ಮಂದಿ ವಶಕ್ಕೆ

ಚಾಮರಾಜಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿಗೆ ವಿಷಪ್ರಾಷನವೇ ಕಾರಣ ಅನ್ನೋದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಿಡಿಗೇಡಿಗಳು ಸತ್ತ ಹಸುವಿನ ಕಳೇಬರದಲ್ಲಿ ವಿಷವಿಕ್ಕಿ ತಾಯಿ...

ಚಾಮರಾಜನಗರ: ಮಹಿಳೆಯ ಕೊಂದ ಹುಲಿ ಕೆಲವೇ ಗಂಟೆಗಳಲ್ಲಿ ಸೆರೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಮಂಗಳವಾರ ಬೆಳಗ್ಗೆ ಹುಲಿ ದಾಳಿಗೆ ರಂಗಮ್ಮ (55) ಮೃತಪಟ್ಟಿದ್ದಾರೆ. ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿಯ ರಾಮಯ್ಯನ ಪೋಡು ಬಳಿ ಸೋಮವಾರ ರಾತ್ರಿ ಹಾಡಿಯಲ್ಲಿ ರವಿ...

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: 3647 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅಂಗೀಕಾರ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಿತು. ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕವಾದ ಸಚಿವ...

ಚಾಮರಾಜನಗರ | ಸತ್ಯದ ಪರ ಜನ ಸಾಮಾನ್ಯರು ನಿಲ್ಲಲಿ : ಚೇತನ್ ಅಹಿಂಸಾ

ಚಾಮರಾಜನಗರ ಜಿಲ್ಲೆಯ ತಾಲ್ಲೂಕು ಕೇಂದ್ರದಲ್ಲಿ 'ಸಮಾನತೆಯ ಚರ್ಚೆ - ಭವಿಷ್ಯದ ಕರ್ನಾಟಕ ' ನಿರ್ಮಾಣದ ಕುರಿತಾದ ಸಂವಾದ ಸಭೆಯನ್ನು ಗುಂಡ್ಲುಪೇಟೆ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದು, ನಟ ಚೇತನ್ ಅಹಿಂಸಾ ಮಾತನಾಡಿ ' ಸತ್ಯದ...

ಈ ಹೊತ್ತಿನ ಪ್ರಮುಖ ಸುದ್ದಿ