ಗುಂಡ್ಲುಪೇಟೆ

ಚಾಮರಾಜನಗರ | ಅಂಬೇಡ್ಕರ್ ಜಯಂತಿ ಸಿದ್ದತಾ ಕಾರ್ಯ ಭರದಿಂದ ಸಾಗಿದೆ : ಮಾಜಿ ಸಂಸದ ಎ. ಸಿದ್ದರಾಜು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು ಅಗತಗೌಡನಹಳ್ಳಿ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಸಂಘಕ್ಕೆ ಐವತ್ತು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ 134 ನೇ ಅಂಬೇಡ್ಕರ್ ಜನ್ಮ ದಿನಾಚರಣೆ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ...

ಗುಂಡ್ಲುಪೇಟೆ | ಹುಲಿ ದಾಳಿಯಿಂದ ಸಾವು; ಮೃತ ಮಹಿಳೆ ಕುಟುಂಬಕ್ಕೆ ₹50,000 ಪರಿಹಾರ

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಓಂಕಾರ್ ವಲಯದ ದೇಶಿಪುರ ಕಾಲೋನಿಯಲ್ಲಿ ಹುಲಿ ದಾಳಿಗೆ ಸಿಲುಕಿ ಮೃತಪಟ್ಟ ಪುಟ್ಟಮ್ಮ ಎಂಬ ಮಹಿಳೆಯ ಕುಟುಂಬಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಎಂಇಐ ಸಂಸ್ಥೆಯ ಅಧ್ಯಕ್ಷ...

ಚಾಮರಾಜನಗರ | ಮೇ. 26 ರಂದು ಭೀಮೋತ್ಸವ; ಪ್ರಗತಿಪರ ಸಂಘಟನೆಗಳ ಬೆಂಬಲ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯ ಮೈ ಜ್ಯೂಸ್ ಕಮೀಟಿ ಹಾಲ್ ನಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣಾ ಸಮಿತಿ ನಡೆಸಿದ ಸಭೆಯಲ್ಲಿ ಮೇ. 26 ರ ಭೀಮೋತ್ಸವಕ್ಕೆ ಪ್ರಗತಿಪರ ಸಂಘಟನೆಗಳು ಸಂಪೂರ್ಣ ಬೆಂಬಲ...

ಹವಾಮಾನ ವೈಪರೀತ್ಯ | ರಾಜ್ಯದ ಹಲವೆಡೆ ಭಾರೀ ಮಳೆ; ಬೆಳೆಹಾನಿಯಿಂದ ಕಂಗಾಲಾದ ರೈತರು

ರೈತ ದೇಶದ ಬೆನ್ನೆಲುಬು, ವ್ಯವಸಾಯ ಮುಖ್ಯ ಕಸುಬು ಎಂಬ ಸುಳ್ಳುಗಳ ಪಾಠಗಳನ್ನೇ ಮಾಡಿದ್ದಾರೆ. ಈ ಪಾಠ ಮಾಡಿದ ದೇಶದಲ್ಲಿ ರೈತರಷ್ಟು ಬೇರೆ ಯಾವ ಉದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡ ಸುದ್ದಿಗಳಿಲ್ಲ. ಅದರರ್ಥ, ಈ ದೇಶ...

ಚಾಮರಾಜನಗರ | ರಾತ್ರಿ ಸಂಚಾರ ನಿಷೇಧ ತೆರವಿಗೆ ಮುಂದಾದರೆ ಉಗ್ರ ಹೋರಾಟ : ವಕ್ತಾರ ರಾಜೂಗೌಡ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ರಾಜ್ಯ ವಕ್ತಾರ ರಾಜೂಗೌಡ ' ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮುಂದಾದರೆ ಉಗ್ರ ಹೋರಾಟ ' ನಡೆಸುವ ಎಚ್ಚರಿಕೆ ನೀಡಿದರು. "...

ಚಾಮರಾಜನಗರ | ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳಾ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ; ಶಾಸಕ ಹೆಚ್ ಎಂ ಗಣೇಶ್ ಪ್ರಸಾದ್

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಡಾ ಬಿ ಅರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಪಂಚಾಯತ್ ಚಾಮರಾಜನಗರ, ತಾಲ್ಲೂಕು ಅಡಳಿತ, ತಾಲ್ಲೂಕು ಪಂಚಾಯತಿ, ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ,ಶಿಶು ಅಭಿವೃದ್ಧಿ ಯೋಜನೆ, ತಾಲೂಕು ಸ್ತ್ರೀ...

ಚಾಮರಾಜನಗರ | ದಲಿತ ಸಮುದಾಯದ ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ; ತಹಶೀಲ್ದಾರ್ ನಡೆಗೆ ಖಂಡನೆ

ಚಾಮರಾಜನಗರ ಜಿಲ್ಲೆ,ಗುಂಡ್ಲುಪೇಟೆ ತಾಲ್ಲೂಕು ಚಿಕ್ಕಾಟಿ ಗ್ರಾಮದ ದಲಿತ ಸಮುದಾಯದ ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಲು ಸರ್ವೆ ಮಾಡಿರುವ ತಹಶೀಲ್ದಾರ್ ನಡೆ ಖಂಡಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರುಪ್ರತಿಭಟನೆ...

ಚಾಮರಾಜನಗರ | ಸಮಾಜದಲ್ಲಿ ಉದ್ವಿಗ್ನತೆಯ ಉಪಶಮನಕ್ಕೆ ಧಮ್ಮ ಮಾರ್ಗವೇ ಮದ್ದು : ಸುಭಾಷ್ ಮಾಡ್ರಹಳ್ಳಿ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯಲ್ಲಿ ತಕ್ಷಶಿಲ ಟ್ರಸ್ಟ್ ನ ವತಿಯಿಂದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಸುಭಾಷ್ ಮಾಡ್ರಹಳ್ಳಿ ಮಾತನಾಡಿ ' ಸಮಾಜದಲ್ಲಿನ ಉದ್ವಿಗ್ನತೆಯ ಉಪಶಮನಕ್ಕೆ ಧಮ್ಮ...

ಚಾಮರಾಜನಗರ | ಬಂಡೀಪುರ ರೆಸಾರ್ಟ್‌ನಲ್ಲಿ ದಂಪತಿಗಳ ಅಪಹರಣ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇರುವ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ರೆಸಾರ್ಟ್‌ಗೆ ಸೋಮವಾರ...

ಚಾಮರಾಜನಗರ | ಸತ್ಯದ ಪರ ಜನ ಸಾಮಾನ್ಯರು ನಿಲ್ಲಲಿ : ಚೇತನ್ ಅಹಿಂಸಾ

ಚಾಮರಾಜನಗರ ಜಿಲ್ಲೆಯ ತಾಲ್ಲೂಕು ಕೇಂದ್ರದಲ್ಲಿ 'ಸಮಾನತೆಯ ಚರ್ಚೆ - ಭವಿಷ್ಯದ ಕರ್ನಾಟಕ ' ನಿರ್ಮಾಣದ ಕುರಿತಾದ ಸಂವಾದ ಸಭೆಯನ್ನು ಗುಂಡ್ಲುಪೇಟೆ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದು, ನಟ ಚೇತನ್ ಅಹಿಂಸಾ ಮಾತನಾಡಿ ' ಸತ್ಯದ...

ಚಾಮರಾಜನಗರ | ಸರ್ಕಾರಿ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಬೇಕು: ಅಣ್ಣಯ್ಯ ಸ್ವಾಮಿ

ಸರ್ಕಾರಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಬೇಕು ಎಂದು ಚಾಮರಾಜನಗರ ಪುರಸಭೆ ಅಧ್ಯಕ್ಷ ಅಣ್ಣಯ್ಯ ಸ್ವಾಮಿ ಹೇಳಿದರು. ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 122ನೇ ವರ್ಷದ ವಾರ್ಷಿಕೋತ್ಸವದ...

ಚಾಮರಾಜನಗರ | ಪರಭಾಷಾ ವ್ಯಾಮೋಹದಿಂದ ಕನ್ನಡ ಅಳಿವಿನಂಚಿನಲ್ಲಿದೆ: ಬ್ರಹ್ಮಾನಂದಾ

ಇಂದಿನ ದಿನಗಳಲ್ಲಿ ಪರಭಾಷೆಗಳ ವ್ಯಾಮೋಹ ಹೆಚ್ಚಾಗಿರುವುದರಿಂದಲೇ ಕನ್ನಡ ಭಾಷೆ ಅಳಿವಿನಂಚಿಗೆ ತಲುಪುತ್ತಿರುವ ಭೀತಿ ಎದುರಾಗಿದೆ ಎಂದು ಕುವೆಂಪು ಕನ್ನಡ ವೇದಿಕೆ ಅಧ್ಯಕ್ಷ ಬ್ರಹ್ಮಾನಂದಾ ಅಭಿಪ್ರಾಯಪಟ್ಟರು. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಜ್ಞಾನ ಭವನದಲ್ಲಿ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X