ಗುಂಡ್ಲುಪೇಟೆ

ಚಾಮರಾಜನಗರ | ಮಹಿಳೆಯೊಬ್ಬರು ಬಿಟ್ಟುಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆ

ಚಾಮರಾಜನಗರ ಗುಂಡ್ಲುಪೇಟೆ ಪಟ್ಟಣದ ಕೆಎಸ್ಆರ್‌‌‌‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಡಿಸೆಂಬರ್‌ 20ರಂದು ಬಿಟ್ಟು ಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆಯಾಗಿದೆ. "ಭಾನುವಾರ ಹಾಸನದಿಂದ ಬಂದಿದ್ದ ಮಗುವಿನ ತಂದೆ, ಮಗು ಆಶ್ರಯ ಪಡೆದಿದ್ದ ಕೊಳ್ಳೇಗಾಲದ ಜೀವನ...

ಚಾಮರಾಜನಗರ | ಪ್ರತಿ ಗ್ರಾಮವೂ ಸ್ವಾವಲಂಬಿಯಾಗಬೇಕು ಎಂಬುದು ಅಬ್ದುಲ್ ನಜೀರ್ ಸಾಬ್ ಕನಸು: ಸಿ ನಾರಾಯಣಸ್ವಾಮಿ

ಗಾಂಧಿಯವರ ಅಧಿಕಾರ ವಿಕೇಂದ್ರೀಕರಣದ ಕನಸನ್ನು ನನಸು ಮಾಡಿ‌ದವರು ದಿವಂಗತ ಅಬ್ದುಲ್ ನಜೀರ್ ಸಾಬ್ ಎಂದು 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಹೇಳಿದರು.ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಪಂಚಾಯತ್...

ಚಾಮರಾಜನಗರ | ಅಸ್ಪೃಶ್ಯತಾ ನಿಷೇಧ ಮತ್ತು ನಿಯಂತ್ರಣ ಎಸ್‌ಸಿ/ಎಸ್‌ಟಿ ಕಾಯ್ದೆಯ ಮಹತ್ವದ ಕಾರ್ಯಗಾರ

ಸಮಸಮಾಜ ನಿರ್ಮಾಣವಾಗಬೇಕು. ಎಲ್ಲರನ್ನು ಸಮಾನವಾಗಿ ಕಾಣಬೇಕು ಎಂದು ಗುಂಡ್ಲುಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮೋಹನ್ ಕುಮಾರ್ಜಿಲ್ಲಾ ಪಂಚಾಯತ್ ಜಿಲ್ಲಾಡಳಿತ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಚಾಮರಾಜನಗರ ತಾಲೂಕು ಪಂಚಾಯತ್ ತಾಲೂಕು...

ಚಾಮರಾಜನಗರ | ತ್ವರಿತ ಗತಿಯಲ್ಲಿ ಬರನಿರ್ವಹಣಾ ಕೆಲಸ ನಿರ್ವಹಿಸಬೇಕು: ಸಚಿವ ಕೆ ವೆಂಕಟೇಶ್

ಸಾರ್ವಜನಿಕರಿಗೆ ತೊಂದರೆಯಾಗದಂತೆ ತ್ವರಿತ ಗತಿಯಲ್ಲಿ ಕೆಲಸಗಳನ್ನು ನಿರ್ವಹಿಸಬೇಕು ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ತಾಲೂಕು ಸಭಾ ಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ...

ಚಾಮರಾಜನಗರ | ಕೆಲಸ ಅರಸಿ ನೆರೆ ರಾಜ್ಯಕ್ಕೆ ಗುಳೆ ಹೊರಟ ಮಂದಿ; ಮಕ್ಕಳ ಶಿಕ್ಷಣ ಮೊಟಕು

ನೆರೆ ರಾಜ್ಯ ಕೇರಳದಲ್ಲಿ ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಕಾಫಿ ಕೊಯ್ಲು ಸೇರಿದಂತೆ ಇತರ ಕೆಲಸಗಳನ್ನು ಅರಸಿ ರಾಜ್ಯದ ಗಡಿ ಭಾಗದ ಹಲವು ಗ್ರಾಮದ ಜನರು ಕೇರಳಕ್ಕೆ ಗುಳೆ ಹೊರಟಿದ್ದಾರೆ.ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು,...

ಗುಂಡ್ಲುಪೇಟೆ | ಆನೆ ದಾಳಿಗೆ ವ್ಯಕ್ತಿ ಸಾವು, ಕುಟುಂಬಕ್ಕೆ ಉದ್ಯೋಗ ನೀಡಲು ಆದಿವಾಸಿ ಸಂಘಟನೆ ಒತ್ತಾಯ

ಆನೆ ತುಳಿತಕ್ಕೆ ಒಳಗಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡಬೇಕು ಮತ್ತು ನೊಂದ ಕುಟುಂಬಕ್ಕೆ ಅನುಕಂಪ ಆಧಾರದ ಮೇಲೆ ಉದ್ಯೋಗ ನೀಡಬೇಕು ಎಂದು ಆದಿವಾಸಿ ಸಂಘಟನೆ ಒತ್ತಾಯಿಸಿದೆ.ಮೇಲುಕಾಮನ ಹಳ್ಳಿ ಗ್ರಾಮದ...

ಚಾಮರಾಜನಗರ | ನ್ಯಾಯವಾದಿಗಳ ಸಂರಕ್ಷಣಾ ಕಾಯ್ದೆ ಜಾರಿಗಾಗಿ ವಕೀಲರ ಸಂಘ ಆಗ್ರಹ

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕರ್ನಾಟಕ ನ್ಯಾಯವಾದಿಗಳ ಸಂರಕ್ಷಣಾ-2023 ಪ್ರಸ್ತಾವನೆಯನ್ನು ಅನುಮೋದಿಸಬೇಕು. ನ್ಯಾಯವಾದಿಗಳ ಸಂರಕ್ಷಣಾ ಕಾನೂನನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ವಕೀಲರ ಸಂಘವು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ ನಡೆಸಿದೆ.ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲರ...

ಚಾಮರಾಜನಗರ | ಕನಕ ಜಯಂತಿ ಪೂರ್ವಭಾವಿ ಸಭೆ

ಕನಕ ಜಯಂತಿಯನ್ನು ನಿಗದಿತ ದಿನದಂದು ತಾಲೂಕು ಆಡಳಿತದಿಂದ ಸರಳವಾಗಿ ಆಚರಣೆ ಮಾಡಲಾಗುತ್ತದೆ. ನಂತರದ ದಿನದಲ್ಲಿ ‌ಸಮಾಜ ಮತ್ತು ಸಂಘ ಸಂಸ್ಥೆಗಳ ಜೊತೆಗೂಡಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಗಣೇಶ್ ಪ್ರಸಾದ್ ಹೇಳಿದ್ದಾರೆ.ಚಾಮನಗರ ಜಿಲ್ಲೆಯ...

ಚಾಮರಾಜನಗರ | ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು: ಶಾಸಕ ಎಚ್.ಎಂ ಗಣೇಶ್ ಪ್ರಸಾದ್

ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ‌ಕನ್ನಡಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಚ್.ಎಂ ಗಣೇಶ್ ಪ್ರಸಾದ್ ಹೇಳಿದ್ದಾರೆ.ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆದರ್ಶ ಶಾಲೆಯಲ್ಲಿ ನಡೆದ 68ನೇ...

ಚಾಮರಾಜನಗರ | ಪ್ರತಿಭಾ ಕಾರಂಜಿ, ಶಿಕ್ಷಣಕ್ಕೆ ಒತ್ತು ಕೊಡಲು ಮಕ್ಕಳಿಗೆ ಕಿವಿ ಮಾತು

ಗುಂಡ್ಲುಪೇಟೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು 2023ರ ಕಲೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಚಾಮರಾಜನಗರ ಜಿಲ್ಲಾ ಪಂಚಾಯತ್, ಗುಂಡ್ಲುಪೇಟೆ ತಾಲೂಕು ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಗುಂಡ್ಲುಪೇಟೆ ಕ್ಷೇತ್ರ ಸಂಪನ್ಮೂಲ...

ಚಾಮರಾಜನಗರ | ಸಾರ್ವಜನಿಕ ಆಸ್ಪತ್ರೆಗೆ ಹೊಸ ಡಯಾಲಿಸಿಸ್ ಉಪಕರಣ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ‌ʼಒನ್ ಟ್ರಸ್ʼ ಸಂಸ್ಥೆ ಡಯಾಲಿಸಿಸ್ ಉಪಕರಣವನ್ನು ಕೊಡುಗೆಯಾಗಿ ನೀಡಿದೆ. ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಡಯಾಲಿಸಿಸ್ ಉಪಕರಣವನ್ನು ಉದ್ಘಾಟನೆ ಮಾಡಿದ್ದಾರೆ.ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದು ಶಾಸಕ, "ಆಸ್ಪತ್ರೆಯಲ್ಲಿ...

ಚಾಮರಾಜನಗರ | ವಿಜಯೇಂದ್ರ ಆಯ್ಕೆ ರಾಜ್ಯ ಬಿಜೆಪಿಗೆ ಶಕ್ತಿ: ಮಾಜಿ ಶಾಸಕ ನಿರಂಜನಕುಮಾರ್

ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ರಾಜ್ಯ ಬಿಜೆಪಿಗೆ ಶಕ್ತಿ ಬಂದಂತಾಗಿದೆ ಎಂದು ಗುಂಡ್ಲುಪೇಟೆ ಮಾಜಿ ಶಾಸಕ ಸಿ.ಎಸ್ ನಿರಂಜನಕುಮಾರ್ ಅಭಿಪ್ರಾಯಪಟ್ಟಿದ್ದಾರೆ. "ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಬಿಜೆಪಿ ನಾಯಕರು...

ಜನಪ್ರಿಯ