ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಆಡಳಿತ ಮತ್ತು ಪರಿಶಿಷ್ಟ ವರ್ಗಗಳ ಇಲಾಖೆಯ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಿದರು. ತಾಲೂಕು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳು ಟಿ ರಮೇಶ್ ಬಾಬು...
ಮೂರು ಕಾಡು ಬೆಕ್ಕುಗಳನ್ನು ಕೊಂದು ಹಾಗೂ ನಾಲ್ಕು ಜೀವಂತ ಮೊಲಗಳನ್ನು ಬೇಟೆಯಾಡಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಬಫರ್ ಜೋನ್...
ತಮಿಳುನಾಡಿನಿಂದ ಮೈಸೂರು ಕಡೆಗೆ ಪಶ್ಚಿಮ ಬಂಗಾಳದ ಪ್ರವಾಸಿಗರು ಬರುತ್ತಿದ್ದ ಬಸ್‌ವೊಂದು ಪಲ್ಟಿಯಾಗಿ, ಸುಮಾರು 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ...
'ನನ್ನ ಮಣ್ಣು-ನನ್ನ ದೇಶ' ಅಭಿಯಾನದ ಮೂಲಕ ಕ್ಷೇತ್ರದಲ್ಲಿ ಇರುವ ಗ್ರಾಮ ಪಂಚಾಯತಿಗಳಲ್ಲಿ ಮಣ್ಣನ್ನು ಸಂಗ್ರಹಿಸಿ ನಮ್ಮ ದೇಶದ ಹಿತಕ್ಕಾಗಿ ಮಣ್ಣನ್ನು ನೀಡುವ ಮೂಲಕ ಏಕತೆ ಸಾರಲಾಗುತ್ತದೆ. ಪ್ರತಿಯೊಂದು ಗ್ರಾಮಗಳ ಪವಿತ್ರ ಮಣ್ಣಿನಿಂದ ಹುತಾತ್ಮರ...
ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ತಾಲೂಕು ಆಡಳಿತ, ಶಾಸಕ ಎಚ್.ಎಂ ಗಣೇಶ್ ಪ್ರಸಾದ್ ಹಾಗೂ ಜಿಲ್ಲಾಧಿಕಾರಿ ಶಿಲ್ಪ ನಾಗ್ ಅವರು ಗುಂಡ್ಲುಪೇಟೆಯಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸಿದ್ದಾರೆ.
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ...
ಕಾಂತರಾಜ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕ ಗೊಳಿಸಬೇಕು. ಮುಸ್ಲಿಮರಿಗೆ ನೀಡಲಾಅಗಿರುವ 2ಬಿ ಮೀಸಲಾತಿಯ ಪ್ರಮಾಣವನ್ನು ಏರಿಸಬೇಕು ಎಂದು ಎಸ್‌ಡಿಪಿಐ ಒತ್ತಾಯಿಸಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ....
ವಾಲ್ಮೀಕಿ ಜಯಂತಿ, ಗ್ರಾಮೀಣ ದಸರಾ ಹಾಗೂ ಜನತಾದರ್ಶನ ನಡೆಸಲು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ತಾಲೂಕು ಸಭಾ ಭವನದಲ್ಲಿ ಶಾಸಕ ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಜನರ ಸೇವೆಗೆ ಜನಸೇವಾ ಕೇಂದ್ರ ತೆರೆಯಲಾಗಿದೆ. ಜನಸೇವಾ ಕೇಂದ್ರ ಆರೋಗ್ಯ ಮತ್ತು ಶಿಕ್ಷಣ ಸಾರ್ವಜನಿಕ, ಆಸಕ್ತ ಸಮುದಾಯದ ಒಳಿತಿಗೆ ಬೇಕಿರುವ ಹಾಗೂ ಪ್ರತಿಯೊಬ್ಬರಿಗೂ ಸೇವೆ ದೊರಕಿಸುವ ನಿಟ್ಟಿನಲ್ಲಿ ಕೇಂದ್ರವನ್ನು ತೆರೆಯಲಾಗಿದೆ. ಯಾವುದೇ ಕಪ್ಪು...
ಬಹುಜನರ ಅಸ್ಮಿತೆಯ ಸಂಭ್ರಮವೇ ಮಹಿಷಾ ಬೌದ್ಧ ದಸರಾ ಎಂದು ಸಾಮಾಜಿಕ ಚಿಂತಕ ಡಾ. ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. "ಕಳೆದ 50 ವರ್ಷಗಳ ಹಿಂದೆ ವಿಚಾರವಾದಿ...
ಅರಣ್ಯ ಇಲಾಖೆಯ ಸಿಬ್ಬಂದಿಯು ಅರಣ್ಯ ರಕ್ಷಣೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಮಿರ್ಜಾ ವಾಸಿಮ್ ಅವರಿಗೆ ಗಜಗೌರವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಹಾಗೂ ದೇಶದಲ್ಲಿ ಉತ್ತಮ ಅರಣ್ಯ ರಕ್ಷಕ ಎಂದು ಗಾರ್ಡ್ ಆನಂದ್ ಅವರಿಗೆ...
ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಕೇರಳದಿಂದ ಬರುವ ವಾಹನ ಸವಾರರನ್ನು ತಪಾಸಣೆಗೆ ಒಳಪಡಿಸಿ ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕರ್ನಾಟಕ ಕಾವಲು ಪಡೆ ಕಾರ್ಯಕರ್ತರು ಆಗ್ರಹಿಸಿದರು.
ಚಾಮರಾಜನಗರ ಜಿಲ್ಲೆ...