ಗುಂಡ್ಲುಪೇಟೆ

ಚಾಮರಾಜನಗರ | ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ರೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ.ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ‌ ಲೊಕ್ಕೆರೆ ಅರಣ್ಯ ಪ್ರದೇಶದಲ್ಲಿ ಪುಂಡಾನೆಯನ್ನು ಜಯಪ್ರಕಾಶ್, ಪಾರ್ಥಸಾರಥಿ,...

ಚಾಮರಾಜನಗರ | ಕಾಂಗ್ರೆಸ್‌ಗೆ ನಾಲ್ಕೂ ಕ್ಷೇತ್ರ ಗೆಲ್ಲುವ ತವಕ; ಬಿಜೆಪಿ-ಜೆಡಿಎಸ್‌ಗೆ ಆತಂಕ

ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಅಧಿಕಾರ ಪಡೆಯಲು ಕಾಂಗ್ರೆಸ್‌ ಮತ್ತು ಕಿಂಗ್‌ ಮೇಕರ್‌ ಆಗಲು ಜೆಡಿಎಸ್‌ ಹವಣಿಸುತ್ತಿವೆ. ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಮೂರು ಪಕ್ಷಗಳು ಅಣಿಯಾಗಿವೆ.ವಿಧಾನಸಭಾ ಚುನಾವಣೆಗೆ ಇನ್ನೈದು...

ಚುನಾವಣೆ 2023 | ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಉಳಿಸಿಕೊಳ್ಳುವುದೇ ಬಿಜೆಪಿಗೆ ಸವಾಲು

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...

ಚಾಮರಾಜನಗರ | ಕಲ್ಲುಕ್ವಾರಿ ದುರಂತ ಪ್ರಕರಣ; ವರ್ಷದ ಬಳಿಕ ಆರೋಪಿಗಳ ಬಂಧನ

ಅವೈಜ್ಞಾನಿಕವಾಗಿ ಕ್ವಾರಿ ನಡೆಸಿದ್ದು ದುರಂತಕ್ಕೆ ಕಾರಣವಾಗಿತ್ತುಕಲ್ಲುಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದರುಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣದ ಪ್ರಮುಖ ಆರೋಪಿಗಳನ್ನು ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ.ಉಪಗುತ್ತಿಗೆ ಪಡೆದು ಕ್ವಾರಿ...

ಜನಪ್ರಿಯ