ಕಾಂತರಾಜ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕ ಗೊಳಿಸಬೇಕು. ಮುಸ್ಲಿಮರಿಗೆ ನೀಡಲಾಅಗಿರುವ 2ಬಿ ಮೀಸಲಾತಿಯ ಪ್ರಮಾಣವನ್ನು ಏರಿಸಬೇಕು ಎಂದು ಎಸ್‌ಡಿಪಿಐ ಒತ್ತಾಯಿಸಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ....
ವಾಲ್ಮೀಕಿ ಜಯಂತಿ, ಗ್ರಾಮೀಣ ದಸರಾ ಹಾಗೂ ಜನತಾದರ್ಶನ ನಡೆಸಲು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ತಾಲೂಕು ಸಭಾ ಭವನದಲ್ಲಿ ಶಾಸಕ ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಜನರ ಸೇವೆಗೆ ಜನಸೇವಾ ಕೇಂದ್ರ ತೆರೆಯಲಾಗಿದೆ. ಜನಸೇವಾ ಕೇಂದ್ರ ಆರೋಗ್ಯ ಮತ್ತು ಶಿಕ್ಷಣ ಸಾರ್ವಜನಿಕ, ಆಸಕ್ತ ಸಮುದಾಯದ ಒಳಿತಿಗೆ ಬೇಕಿರುವ ಹಾಗೂ ಪ್ರತಿಯೊಬ್ಬರಿಗೂ ಸೇವೆ ದೊರಕಿಸುವ ನಿಟ್ಟಿನಲ್ಲಿ ಕೇಂದ್ರವನ್ನು ತೆರೆಯಲಾಗಿದೆ. ಯಾವುದೇ ಕಪ್ಪು...
ಬಹುಜನರ ಅಸ್ಮಿತೆಯ ಸಂಭ್ರಮವೇ ಮಹಿಷಾ ಬೌದ್ಧ ದಸರಾ ಎಂದು ಸಾಮಾಜಿಕ ಚಿಂತಕ ಡಾ. ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. "ಕಳೆದ 50 ವರ್ಷಗಳ ಹಿಂದೆ ವಿಚಾರವಾದಿ...
ಅರಣ್ಯ ಇಲಾಖೆಯ ಸಿಬ್ಬಂದಿಯು ಅರಣ್ಯ ರಕ್ಷಣೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಮಿರ್ಜಾ ವಾಸಿಮ್ ಅವರಿಗೆ ಗಜಗೌರವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಹಾಗೂ ದೇಶದಲ್ಲಿ ಉತ್ತಮ ಅರಣ್ಯ ರಕ್ಷಕ ಎಂದು ಗಾರ್ಡ್ ಆನಂದ್ ಅವರಿಗೆ...
ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಕೇರಳದಿಂದ ಬರುವ ವಾಹನ ಸವಾರರನ್ನು ತಪಾಸಣೆಗೆ ಒಳಪಡಿಸಿ ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕರ್ನಾಟಕ ಕಾವಲು ಪಡೆ ಕಾರ್ಯಕರ್ತರು ಆಗ್ರಹಿಸಿದರು.
ಚಾಮರಾಜನಗರ ಜಿಲ್ಲೆ...
ನಿಫಾ ವೈರಸ್ ಸೋಂಕಿಗೆ ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಇಲ್ಲ. ಉಸಿರಾಟದ ಕಾರ್ಯವನ್ನು ನಿರ್ವಹಿಸುವುದು, ಜ್ವರ ಹಾಗೂ ದೇಹದ ನೋವನ್ನು ನಿಯಂತ್ರಿಸುವುದು ಮತ್ತು ಇಂಟ್ರಾವೆನಸ್ ದ್ರವಗಳನ್ನು ದೇಹಕ್ಕೆ ನೀಡುವುದು ಈ ರೀತಿಯ ಆರೈಕೆಗಳು...
ನೆರೆಯ ರಾಜ್ಯಕೇರಳದಲ್ಲಿ ನಿಪಾ ವೈರಸ್ ಪತ್ತೆಯಾಗಿದ್ದು, ಮುಂಜಾಗೃತಾ ಕ್ರಮವಾಗಿ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿಐಸೋಲೇಶನ್ ವಾರ್ಡ್ ಸಿದ್ದಪಡಿಸಲಾಗಿದೆ.
ಈ ಬಗ್ಗೆ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ್ ಮಾಹಿತಿ ನಿಡಿದ್ದಾರೆ. ಕೇರಳ...
ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ದಲಿತ ಸಂಘಟನೆಗಳ ಕಾರ್ಯಕರ್ತರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ನಗರದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ...
ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆ ದಾಳಿ, ಕಾಡ್ಗಿಚ್ಚು, ಕಾಡುಗಳ್ಳರ ಮುತ್ತಿಗೆ, ಪ್ರಾಣಿಗಳ ದಾಳಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪ್ರಾಣ ತೆತ್ತಿರುವ ನಿರ್ದೇಶನಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಹಾಗಾಗಿ ಅರಣ್ಯ ಹುತಾತ್ಮರ...
ತರಕಾರಿ ವಾಹನದಲ್ಲಿ ರಕ್ತಚಂದನ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನ ಅಮೃತಹಳ್ಳಿಯ...
ವಿಶ್ವ ವಿಖ್ಯಾತ ಮೈಸೂರಿನ ದಸರಾ ಅಕ್ಟೋಬರ್ 15ರಿಂದ ಆರಂಭವಾಗುತ್ತಿದ್ದು, ಬಂಡಿಪುರ ಹುಲಿ ಸಂರಕ್ಷಣಾ ವ್ಯಾಪ್ತಿಯ ಮದ್ದೂರು ವಲಯದ ರೋಹಿತ್ ಮತ್ತು ಹಿರಣ್ಯ ಎಂಬ ಹೆಸರಿನ ಆನೆಗಳನ್ನು ಮೈಸೂರಿಗೆ ಕಳುಹಿಸಿಕೊಡಲಾಗುತ್ತಿದೆ. ಈ ಆನೆಗಳು ಒಂದು...