ಹನೂರು

ಚಾಮರಾಜನಗರ | ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ; ತಪ್ಪಿತಸ್ಥರ ವಿರುದ್ದ ತನಿಖೆಗೆ ಯರಿಯೂರು ರಾಜಣ್ಣ ಆಗ್ರಹ

ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಕೊಳ್ಳೇಗಾಲ ಮತ್ತು ಹನೂರು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಹನೂರು ತಾಲೂಕು ಲೊಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವಿರುದ್ದ ಸಮಗ್ರ ತನಿಖೆ ನಡೆಸಿ ಸೇವೆಯಿಂದ...

ಚಾಮರಾಜನಗರ | ಶಾಲಾ ಕೊಠಡಿಗೆ ನುಗ್ಗಿದ ಕರಡಿ

ರಾತ್ರಿ ವೇಳೆ ಕರಡಿಯೊಂದು ಶಾಲಾ ಕೊಠಡಿಗೆ ನುಗ್ಗಿ, ಪೀಠೋಪಕರಣಗಳನ್ನು ಹಾನಿ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಸಂದನಪಾಳ್ಯದಲ್ಲಿರುವ ಸಂತ ಅಂಥೋಣಿ ಪ್ರೌಢಶಾಲೆಯಲ್ಲಿ ಗುರುವಾರ ರಾತ್ರಿ ಘಟನೆ ನಡೆಸಿದೆ. ಶಿಕ್ಷಕರ...

ಎಂಎಲ್‌ಸಿ ಯೋಗೇಶ್ವರ್ ಭಾವ ಮಹದೇವಯ್ಯ ಮೃತದೇಹ ಪತ್ತೆ

ಕಳೆದ ಮುರು ದಿನಗಳಿಂದ ಕಾಣೆಯಾಗಿದ್ದ ಮಹದೇವಯ್ಯ ಅವರ ಮೃತದೇಹ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಪತ್ತೆಯಾಗಿದೆ.ಎಂಎಲ್‌ಸಿ, ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಅವರ ಸಂಬಂಧಿಯಾಗಿರುವ ಮಹದೇವಯ್ಯ ಅವರು ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ...

ಎಂಎಲ್‌ಸಿ ಯೋಗೇಶ್ವರ ಭಾವ ನಾಪತ್ತೆ ಪ್ರಕರಣ; ಹನೂರು ತಾಲೂಕಿನಲ್ಲಿ ಕಾರು ಪತ್ತೆ

ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇದೀಗ, ಅವರ ಕಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ...

ಚಾಮರಾಜನಗರ | ಸರ್ವರ್‌ ಸಮಸ್ಯೆಯಿಂದ ವಸತಿ ಯೋಜನೆ ದಾಖಲೆ ಸಲ್ಲಿಕೆ ವಿಳಂಬ; ಕಾಲಾವಧಿ ಮುಂದೂಡುವಂತೆ ಒತ್ತಾಯ

ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್‌ 30 ಕೊನೆಯ ದಿನವಾಗಿದೆ. ಆದರೆ ನಾಡ ಕಚೇರಿಗಳಲ್ಲಿ ಸರ್ವರ್‌ ಸಮಸ್ಯೆಯಿಂದಾಗಿ ಆನ್‌ಲೈನ್‌ ಸೇವೆಗಳು ವ್ಯತ್ಯಯವಾಗಿದ್ದು, ಮಂಜೂರಾಗಿರುವ ಮನೆಗಳು ರದ್ದಾಗುವ ಆತಂಕ ಫಲಾನುಭವಿಗಳಿಗೆ...

ಚಾಮರಾಜನಗರ | ಅವೈಜ್ಞಾನಿಕ ರಸ್ತೆ ಕಾಮಗಾರಿ; ಮನೆಗಳು ಜಲಾವೃತವಾಗುವ ಆತಂಕ

ಕೊಳ್ಳೇಗಾಲ-ಹನೂರು ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದಾಗಿ ಮಂಗಲ ಗ್ರಾಮದ ಕೆಲವಡೆ ಮಳೆ ನೀರು ಮನೆಗಳಿಗೆ ನುಗ್ಗಿರುವ ಘಟನೆ ನಡೆದಿದೆ. ಮಳೆಗಾಲದಲ್ಲಿ ತೀವ್ರ ಮಳೆಯಾದರೆ ಮನೆಗಳು ಜಲಾವೃತವಾಗುವ ಭೀತಿ ಎದುರಾಗಿದೆ. "ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ...

ಚಾಮರಾಜನಗರ | ಮಕ್ಕಳಲ್ಲಿ ಚುಕ್ಕಿಚರ್ಮ ರೋಗ; ಜಿಲ್ಲಾಧಿಕಾರಿ ಭೇಟಿ

ಚಾಮರಾಜನಗರ ಜಿಲ್ಲೆಯಲ್ಲಿ ಹನೂರು ತಾಲೂಕಿನ ವ್ಯಾಪ್ತಿಯಲ್ಲಿ ಚುಕ್ಕಿಚರ್ಮ ಕಾಯಿಲೆ ಕಾಣಿಸಿಕೊಂಡಿದ್ದು, ಮಕ್ಕಳು ಹೈರಾಣಾಗುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಭೇಟಿ ನೀಡಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು. ಜೊತೆಗೆ...

ಚಾಮರಾಜನಗರ | ಚುಕ್ಕಿಚರ್ಮ ರೋಗ ಪ್ರತ್ಯಕ್ಷ; ಮಕ್ಕಳು ಹೈರಾಣು

ಚಾಮರಾಜನಗರ ಜಿಲ್ಲೆಯಲ್ಲಿ ಈ ಹಿಂದೆ ಬೆಳಕಿಗೆ ಬಂದಿದ್ದ ಚುಕ್ಕಿಚರ್ಮ ಕಾಯಿಲೆ ಮತ್ತೆ ಕಾಣಿಸಿಕೊಂಡಿದೆ. ಚುಕ್ಕಿಚರ್ಮ ರೋಗ ಎಂದು ಕರೆಯಲಾಗುವ ಈ ಕಾಯಿಲೆ ವೈದ್ಯರಿಗೆ ಸವಾಲಾಗಿ ಕಂಡುಬಂದಿದೆ.ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು, ಭದ್ರಯ್ಯನಹಳ್ಳಿ,...

ಚಾಮರಾಜನಗರ | ಇಂಗು ಗುಂಡಿಯಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

ಜಮೀನಿನ ಇಂಗು ಗುಂಡಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಅಂಡೆ ಕುರುಬನ ದೊಡ್ಡಿ ಗ್ರಾಮದ ಗುರುಸ್ವಾಮಿ (50) ಬಂಧಿತ ಆರೋಪಿ.ಹನೂರು...

ಚಾಮರಾಜನಗರ | ಚಿರತೆ ದಾಳಿ; ಬಾಲಕಿಗೆ ತೀವ್ರ ಗಾಯ

ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ನಡೆಸಿದ್ದು, ಬಾಲಕಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ಕಗ್ಗಲಗುಂದಿ ಗ್ರಾಮದಲ್ಲಿ ನಡೆದಿದೆ.ಕಗ್ಗಲಗುಂದಿ ಗ್ರಾಮದ ಸುಶೀಲ(6) ಎಂಬಾಕೆ ಗಾಯಗೊಂಡ...

ಚಾಮರಾಜನಗರ | ಕಾಂಗ್ರೆಸ್‌ಗೆ ನಾಲ್ಕೂ ಕ್ಷೇತ್ರ ಗೆಲ್ಲುವ ತವಕ; ಬಿಜೆಪಿ-ಜೆಡಿಎಸ್‌ಗೆ ಆತಂಕ

ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಅಧಿಕಾರ ಪಡೆಯಲು ಕಾಂಗ್ರೆಸ್‌ ಮತ್ತು ಕಿಂಗ್‌ ಮೇಕರ್‌ ಆಗಲು ಜೆಡಿಎಸ್‌ ಹವಣಿಸುತ್ತಿವೆ. ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಮೂರು ಪಕ್ಷಗಳು ಅಣಿಯಾಗಿವೆ.ವಿಧಾನಸಭಾ ಚುನಾವಣೆಗೆ ಇನ್ನೈದು...

ಚಾಮರಾಜನಗರ | ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಅಭ್ಯರ್ಥಿ ಕಾರಿಗೆ ಬೆಂಕಿ

ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದ ಹನೂರು ವಿಧಾನಸಭಾ ಕ್ಷೇತ್ರದ ತೆಳ್ಳನೂರು ಗ್ರಾಮದ ಮುಖಂಡನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ದ್ವೇಷ ರಾಜಕಾರಣ ಆರಂಭವಾಗಿದ್ದು, ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ...

ಜನಪ್ರಿಯ