ಕೊಳ್ಳೆಗಾಲ

ಚಾಮರಾಜನಗರ | ಖಾಸಗಿ ವಿಡಿಯೋ ವೈರಲ್‌ ಮಾಡುವುದಾಗಿ ಬೆದರಿಕೆ; ಸಿಇಎನ್‌ಗೆ ದೂರು

ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ."10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದ...

ಚಾಮರಾಜನಗರ | ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆ; ಸ್ವಂತ ಖರ್ಚಿನಲ್ಲಿ ವಿವಾಹವಾದ 7 ಜೋಡಿ

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಯಬೇಕಿದ್ದ ಉಚಿತ ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ್ದ 7 ಜೋಡಿ ಸೋಮವಾರ ಸಾಲೂರು ಬೃಹನ್ಮಠದಲ್ಲಿ ವಿವಾಹವಾಗುವ ಮೂಲಕ ದಾಂಪತ್ಯ...

ಚಾಮರಾಜನಗರ | ಜಿಂಕೆ ಕೊಂಬು, ಮದ್ದು ಗುಂಡುಗಳ ಅಕ್ರಮ ಸಾಗಾಟ; ಮೂವರ ಬಂಧನ

ಜಿಂಕೆ ಕೊಂಬುಗಳನ್ನು ಅಕ್ರಮವಾಗಿ ಬೈಕ್‌ನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಹಾಗೂ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಅಕ್ರಮವಾಗಿ ಮದ್ದು ಗುಂಡುಗಳನ್ನು ಸಾಗಣೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಕೊಳ್ಳೇಗಾಲ ನಗರದ ಅರಣ್ಯ ಸಂಚಾರ ದಳದ ಪೊಲೀಸರು...

ಚಾಮರಾಜನಗರ | ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿದ ತಾಯಿ; ಮಗು ಸಾವು

ಕುಡುಕ ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ.ಮಾದೇಶ್ ಎಂಬಾತನ ಪತ್ನಿ ಶೀಲಾ...

ಚಾಮರಾಜನಗರ | ಇಂಗು ಗುಂಡಿಯಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

ಜಮೀನಿನ ಇಂಗು ಗುಂಡಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಅಂಡೆ ಕುರುಬನ ದೊಡ್ಡಿ ಗ್ರಾಮದ ಗುರುಸ್ವಾಮಿ (50) ಬಂಧಿತ ಆರೋಪಿ.ಹನೂರು...

ಚಿರತೆಯ ಬೆನ್ನಟ್ಟಿ ಮಗಳನ್ನು ರಕ್ಷಿಸಿದ ತಂದೆ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದೆ. ಬಾಲಕಿ ಚೀರಿಕೊಂಡ ಕೂಡಲೇ ಸ್ಥಳಕ್ಕೆ ಧಾವಿಸಿದ ಆಕೆಯ ತಂದೆ, ಚಿರತೆಯನ್ನು ಓಡಿಸಿ, ಮಗಳನ್ನು ರಕ್ಷಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ...

ಚಾಮರಾಜನಗರ | ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ, ಮೂವರು ಪರಾರಿ

ಜಿಂಕೆ ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮೂವರು ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯ ಜೀವಿ ಅರಣ್ಯ ವಲಯದಲ್ಲಿ ನಡೆದಿದೆ.ಕೊಳ್ಳೇಗಾಲ...

ಚಾಮರಾಜನಗರ | ತಿಮಿಂಗಿಲ ವಾಂತಿ ಸಾಗಾಟ; ಇಬ್ಬರ ಬಂಧನ

ಮೂರೂವರೆ ಕೆ.ಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶನಿವಾರ ಮಧ್ಯರಾತ್ರಿ ಬಂಧಿಸಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ನಿವಾಸಿಗಳಾದ ಸಮಿ...

ನೀಲಿ ಶಾಲು ಕಳಚಿಟ್ಟ ಎನ್‌ ಮಹೇಶ್‌ಗೆ ಸೋಲಿನ ಭೀತಿ

ಚುನಾವಣಾ ಮತ ಎಣಿಕೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಕೆಲವೆಡೆ ಈಗಗಲೇ 10 ಸುತ್ತುಗಳ ಮತ ಎಣಿಕೆ ಮುಗಿದಿದೆ. ಬಿಎಸ್‌ಪಿಯಿಂದ ಉಚ್ಚಾಟನೆಗೊಂಡು, ನೀಲಿ ಶಾಲು ಕಳಚಿಟ್ಟು ಹಿಂದುತ್ವವಾದಿಗಳ ಕೇಸರಿ ಶಾಲು ಧರಿಸಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕ...

ಚಾಮರಾಜನಗರ | ಕಾಂಗ್ರೆಸ್‌ಗೆ ನಾಲ್ಕೂ ಕ್ಷೇತ್ರ ಗೆಲ್ಲುವ ತವಕ; ಬಿಜೆಪಿ-ಜೆಡಿಎಸ್‌ಗೆ ಆತಂಕ

ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಅಧಿಕಾರ ಪಡೆಯಲು ಕಾಂಗ್ರೆಸ್‌ ಮತ್ತು ಕಿಂಗ್‌ ಮೇಕರ್‌ ಆಗಲು ಜೆಡಿಎಸ್‌ ಹವಣಿಸುತ್ತಿವೆ. ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಮೂರು ಪಕ್ಷಗಳು ಅಣಿಯಾಗಿವೆ.ವಿಧಾನಸಭಾ ಚುನಾವಣೆಗೆ ಇನ್ನೈದು...

ಚಾಮರಾಜನಗರ | ಮತ ಕೇಳಲು ಬಂದ ಬಿಜೆಪಿ ಅಭ್ಯರ್ಥಿಗೆ ‘ಗೋ ಬ್ಯಾಕ್‌’ ಘೋಷಣೆ

ಬಿಎಸ್‌ಪಿಯಿಂದ ಉಚ್ಛಾಟನೆ ಆದ ಬಳಿಕ ಬಿಜೆಪಿ ಸೇರಿರುವ ಶಾಸಕ ಎನ್‌ ಮಹೇಶ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಅವರು ಮತ ಕೇಳಲು ಹೋದಲ್ಲೆಲ್ಲ ಮುಖಭಂಗ ಅನುಭವಿಸುತ್ತಿದ್ದಾರೆ. ಗ್ರಾಮಸ್ಥರು ಎನ್‌ ಮಹೇಶ್‌ ವಿರುದ್ಧ ‘ಗೋ...

ಕೊಳ್ಳೇಗಾಲ | ಬಿಜೆಪಿ ಅಭ್ಯರ್ಥಿ ಎನ್ ಮಹೇಶ್‌ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮತ ಕೇಳಲು ಬಂದ ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎನ್ ಮಹೇಶ್‌ ವಿರುದ್ಧ ಗ್ರಾಮಸ್ಥರು ಧಿಕ್ಕಾರ ಕೂಗಿರುವ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಜನಪ್ರಿಯ