ಚಾಮರಾಜನಗರ 

ಚಾಮರಾಜ ನಗರ | ಹೊಗೇನಕಲ್ ಫಾಲ್ಸ್: ಪೊಲೀಸರ ಜಂಟಿ ಸಭೆ ಯಶಸ್ವಿ; ತೆಪ್ಪ ಸಂಚಾರ ಪುನರಾರಂಭ

ಚಾಮರಾಜ ನಗರ ಜಿಲ್ಲೆ ಹನೂರು ತಾಲೂಕು ಕರ್ನಾಟಕ ತಮಿಳುನಾಡು ಗಡಿ ಭಾಗವಾದ ಮಾರಿಕೊಟ್ಟೈ ತೆಪ್ಪಗಾರರು ತಮಿಳುನಾಡು ಗಡಿ ಪೊಲೀಸರಿಂದ ಕಿರುಕುಳ, ದೌರ್ಜನ್ಯ,ಅವಾಚ್ಯ ನಿಂದನೆಗೆ ಬೇಸತ್ತು ಸೋಮವಾರದಿಂದ ಹೊಗೇನಕಲ್ ಫಾಲ್ಸ್‌ ತೆರಳುವ ತೆಪ್ಪ ಸಂಚಾರ...

ಚಾಮರಾಜನಗರ | ಮಲೆ ಮಹದೇಶ್ವರ ಬೆಟ್ಟ ದೀಪಾವಳಿ: ಮುಂಜಾಗ್ರತಾ ಕ್ರಮಕ್ಕೆ ಡಿಸಿ ಆದೇಶ

ಹನೂರು ತಾಲೂಕಿನಲ್ಲಿರುವ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2024 ಅಕ್ಟೋಬರ್ 29ರಿಂದ ನವೆಂಬರ್ 2ರವರೆಗೆ ಜರುಗಲಿರುವ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ...

ಚಾಮರಾಜನಗರ | ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಪೂರ್ತಿ: ಜಿಲ್ಲಾಧಿಕಾರಿ ಶಿಲ್ಪಾನಾಗ್

ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಪೂರ್ತಿಯಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಚಾಮರಾಜನಗರ | ಅದ್ದೂರಿ ಕನ್ನಡರಾಜ್ಯೋತ್ಸವ ಆಚರಣೆಗೆ ತೀರ್ಮಾನ; ಜಿಲ್ಲಾಧಿಕಾರಿ ನೇತೃತ್ವದ ಸಭೆ

ಚಾಮರಾಜನಗರದಲ್ಲಿ ಕನ್ನಡರಾಜ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಂಘ ಸಂಸ್ಥೆಗಳು, ಅಧಿಕಾರಿಗಳು ಸೇರಿದಂತೆ ಇತರರು...

ಚಾಮರಾಜನಗರ | ಹೆಣ್ಣುಮಕ್ಕಳ ಸುರಕ್ಷತೆ, ಹಕ್ಕು, ಆಶಯಗಳಿಗೆ ‘ಅಪ್ತಗೆಳತಿ’ ಪೂರಕ: ಶಾಸಕ ಎ ಆರ್ ಕೃಷ್ಣಮೂರ್ತಿ

ಹೆಣ್ಣುಮಕ್ಕಳ ಸುರಕ್ಷತೆ, ಹಕ್ಕು, ಆಶಯಗಳಿಗೆ 'ಅಪ್ತಗೆಳತಿ' ಪೂರಕವಾಗಿದೆ. ಪ್ರತಿಯೊಬ್ಬರ ಕಣ್ಣು ತೆರೆಸುವ ಕಾರ್ಯಕ್ರಮವಾಗಿದೆ ಎಂದು ಶಾಸಕ ಎ ಆರ್ ಕೃಷ್ಣಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಚಾಮರಾಜನಗರದ ಡಾ ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ...

ಮೈಸೂರು | ತ್ಯಾಗದ ಮುಂದೆ ನಮ್ಮ ಸೇವೆ ಏನೇನೂ ಅಲ್ಲ; ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್

ಪೊಲೀಸ್‌ ಹುತಾತ್ಮ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುವುದು ದೊಡ್ಡ ಗೌರವಕ್ಕೆ ಸಮಾನ. ಅವರ ತ್ಯಾಗದ ಮುಂದೆ ನಮ್ಮ ಸೇವೆ ಏನೇನೂ ಅಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹೇಳಿದರು. ಮೈಸೂರು ಪೊಲೀಸ್...

ಚಾಮರಾಜನಗರ | ಜನರು ಸಮಾಜಮುಖಿ‌ಯಾಗಲು ವಾಲ್ಮೀಕಿ ರಾಮಾಯಣ ನೆರವು: ಸಚಿವ ಕೆ ವೆಂಕಟೇಶ್

ಜನರು ಸಮಾಜಮುಖಿಯಾಗಲು ಮಹರ್ಷಿ ವಾಲ್ಮೀಕಿಯವರ ರಾಮಾಯಣ ನೆರವಾಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು. ಚಾಮರಾಜನಗರದ ವರನಟ ಡಾ ರಾಜ್‍ಕುಮಾರ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ...

ಚಾಮರಾಜನಗರ | ಬುದ್ಧ, ಅಂಬೇಡ್ಕರ್ ಮಾರ್ಗವೇ ನಮಗೆ ಆದರ್ಶವಾಗಬೇಕು: ಸುಭಾಷ್ ಮಾಡ್ರಹಳ್ಳಿ

ಬುದ್ಧ ಮತ್ತು ಅಂಬೇಡ್ಕರ್ ಮಾರ್ಗವೇ ನಮಗೆ ಆದರ್ಶವಾಗಬೇಕು ಎಂದು ತಕ್ಷಶಿಲ ಬುದ್ದವಿಹಾರ ಚಾರಿಟಬಲ್ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಸುಭಾಷ್ ಮಾಡ್ರಹಳ್ಳಿ ಹೇಳಿದರು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಬೋದಿಸತ್ವ ಬೆಟ್ಟದಲ್ಲಿಸೀಗೆ ಹುಣ್ಣುಮೆ...

ಚಾಮರಾಜನಗರ | ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಸುಧಾರಣಾ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ ಶಿಲ್ಪಾನಾಗ್

ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಸುಧಾರಣಾ ಕ್ರಮ ಕೈಗೊಳ್ಳಿ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಶಿಕ್ಷಕರಿಗೆ ಸಲಹೆ ನೀಡಿದರು. ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಶಾಲಾ...

ಚಾಮರಾಜನಗರ | ಸಹಾಯ ಯೋಜನೆ; ವಿಶೇಷಚೇತನರು, ಹಿರಿಯ ನಾಗರಿಕರಿಗೆ ಸಾಧನ-ಸಲಕರಣೆಗಳ ವಿತರಣೆ

ವಿಶೇಷಚೇತನ ವ್ಯಕ್ತಿಗಳಿಗೆ ರಾಷ್ಟ್ರೀಯ ವಯೋಶ್ರೀ ಯೋಜನೆ ಹಾಗೂ ಸಹಾಯ ಯೋಜನೆಯಡಿ ಚಾಮರಾಜನಗರ ಜಿಲ್ಲೆಯ 240 ಮಂದಿ ಹಿರಿಯ ನಾಗರಿಕರು ಹಾಗೂ 417 ಮಂದಿ ವಿಶೇಷಚೇತನರು ಸೇರಿದಂತೆ ಒಟ್ಟು 657 ಫಲಾನುಭವಿಗಳಿಗೆ ₹60 ಲಕ್ಷ...

ಚಾಮರಾಜನಗರ | ಗ್ರಾಮಾಡಳಿತ ಅಧಿಕಾರಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರಾಮಾಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಭೇಟಿ ನೀಡಿ ಪರಿಶೀಲನೆ...

ಚಾಮರಾಜನಗರ | ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಐವರಿಗೆ ಜಿಲ್ಲಾಧಿಕಾರಿ ನೋಟಿಸ್

ಪುರಸಭೆ ಅಧಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಐವರಿಗೆ ಚಾಮರಾಜನಗರ ಜಿಲ್ಲಾಧಿಕಾರಿ ನೋಟಿಸ್‌ ನೀಡಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ