ಡೆಂಘೀ ತಡೆಯಲು ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಿ ಎಂದು ರಾಘವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್ ಡಿ ಉಲ್ಲಾಸ್ ಸ್ಥಳೀಯರಿಗೆ ಕರೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಘವಪುರ...
ಚಾಮರಾಜ ನಗರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತಾ ಹಿ ಸೇವಾ-2024ರ ಅಂಗವಾಗಿ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆ ಹಾಗೂ ಸ್ವಚ್ಛತಾ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಿತು.
ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಮುಖ್ಯ ಕಾರ್ಯನಿರ್ವಾಹಕ...
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಗ್ರಾಮಕ್ಕೆ ಭೇಟಿ ನೀಡಿ, ದಲಿತರ ಜಮೀನುಗಳಲ್ಲಿ ರಸ್ತೆ ನಿರ್ಮಾಣ ಮಾಡುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ...
ಚಾಮರಾಜನಗರದ ಡಾ ಬಿ ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ...
ವೇಗವಾಗಿ ಬೆಳೆಯುತ್ತಿರುವ ತಾಂತ್ರಿಕತೆಗೆ ಅನುಗುಣವಾಗಿ ಶಿಕ್ಷಣ ನೀಡಿ ಮಕ್ಕಳ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು.
ಚಾಮರಾಜನಗರದ ಡಾ ಬಿ ಆರ್...
ಮಲೆಮಹದೇಶ್ವರ ಜಾತ್ರಾ ಮಹೋತ್ಸವದ ವೇಳೆ ಆಗಮಿಸುವ ಭಕ್ತರ ಅನುಕೂಲಕ್ಕೆ ಸಮರ್ಪಕ ಸಿದ್ದತೆ ಕೈಗೊಳ್ಳಿ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಚಾಮರಾಜ ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 'ಚಾಮರಾಜನಗರ ದಸರಾ ಮಹೋತ್ಸವ' ಆಚರಣೆ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯವಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್...
ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಗತ್ತಿನ ಅತಿದೊಡ್ಡ ಮಾನವ ಸರಪಳಿಗೆ ಚಾಮರಾಜನಗರ ಕೂಡ ಬೆಸೆದುಕೊಂಡಿತು. ಚಾಮರಾಜನಗರ ಮತ್ತು ಮೈಸೂರು ಗಡಿಭಾಗವಾದ ಮೂಗುರು ಕ್ರಾಸ್‌ನಲ್ಲಿ ಆರಂಭಗೊಂಡ ಮಾನವ ಸರಪಳಿ ನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ...
ಚಾಮರಾಜ ನಗರ ಜಿಲ್ಲೆಯಲ್ಲಿ ವಿದ್ಯುತ್ ಅಭಾವ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು.
ಚಾಮರಾಜನಗರ ತಾಲೂಕಿನ ಗಾಳೀಪುರ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ...
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಚಾಮರಾಜ ನಗರ ಜಿಲ್ಲೆಯಲ್ಲಿಯೂ ಸಹ ಚುರುಕುಗೊಂಡಿದೆ.
ಜಿಲ್ಲೆಯಲ್ಲಿ ಕಳೆದೆರೆಡು ದಿನಗಳ ಹಿಂದೆ ಹಲವೆಡೆ ನೆರೆ ಬಂದು ಗ್ರಾಮಗಳು ಜಲಾವೃತ ಆಗಿವೆ. ಸೇತುವೆ ಮೇಲೆ ನೀರು ಹರಿದಿದ್ದು, ಮನೆಗಳಿಗೆ ನೀರು ನುಗ್ಗಿ...
ಚಾಮರಾಜನಗರ ಸಂಸದ ಸುನೀಲ್ ಬೋಸ್ ಅವರು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಬಿ.ಕೆ ಸವಿತಾ ಅವರ ಹಣೆಗೆ ದೇವಸ್ಥಾನದಲ್ಲಿ ಕುಂಕುಮ ಇಟ್ಟಿದ್ದು, ಇದೀಗ ಆ ಬೊಟ್ಟು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಡೆಯುತ್ತಿರುವ...
ಶಾಸಕ ಎಚ್ ಎಂ ಗಣೇಶ್ ಪ್ರಸಾದ್ ಅವರ ಅಧ್ಯಕ್ಷ್ಯತೆಯಲ್ಲಿ ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆಯು ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ಎಚ್ ಎಂ ಗಣೇಶ್ ಪ್ರಸಾದ್,...