ರಾತ್ರಿ ವೇಳೆ ಕರಡಿಯೊಂದು ಶಾಲಾ ಕೊಠಡಿಗೆ ನುಗ್ಗಿ, ಪೀಠೋಪಕರಣಗಳನ್ನು ಹಾನಿ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸಂದನಪಾಳ್ಯದಲ್ಲಿರುವ ಸಂತ ಅಂಥೋಣಿ ಪ್ರೌಢಶಾಲೆಯಲ್ಲಿ ಗುರುವಾರ ರಾತ್ರಿ ಘಟನೆ ನಡೆಸಿದೆ. ಶಿಕ್ಷಕರ...
ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ಬಳಿ ಕೊಳೆತ ಸ್ಥಿತಿಯಲ್ಲಿ ಎರಡು ಹುಲಿಗಳ ಕಳೇಬರ ಪತ್ತೆಯಾಗಿವೆ.
ಹುಲಿಗಳು ಮೃತಪಟ್ಟು 10ರಿಂದ 15 ದಿನಗಳು ಆಗಿರಬಹುದು ಎಂದು ಹೇಳಲಾಗುತ್ತಿದ್ದು, ಹುಲುಗನಮುರಡಿ ವೆಂಕಟರಮಣಸ್ವಾಮಿ ದೇವಾಲಯದ ಬಳಿ ಬೆಟ್ಟದ ತಪ್ಪಲಿನಲ್ಲಿ...
ಕಳೆದ ಮುರು ದಿನಗಳಿಂದ ಕಾಣೆಯಾಗಿದ್ದ ಮಹದೇವಯ್ಯ ಅವರ ಮೃತದೇಹ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಪತ್ತೆಯಾಗಿದೆ.
ಎಂಎಲ್‌ಸಿ, ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಅವರ ಸಂಬಂಧಿಯಾಗಿರುವ ಮಹದೇವಯ್ಯ ಅವರು ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ...
ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇದೀಗ, ಅವರ ಕಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ...
ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಆದರೆ ನಾಡ ಕಚೇರಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಆನ್‌ಲೈನ್ ಸೇವೆಗಳು ವ್ಯತ್ಯಯವಾಗಿದ್ದು, ಮಂಜೂರಾಗಿರುವ ಮನೆಗಳು ರದ್ದಾಗುವ ಆತಂಕ ಫಲಾನುಭವಿಗಳಿಗೆ...
ಕನಕ ಜಯಂತಿಯನ್ನು ನಿಗದಿತ ದಿನದಂದು ತಾಲೂಕು ಆಡಳಿತದಿಂದ ಸರಳವಾಗಿ ಆಚರಣೆ ಮಾಡಲಾಗುತ್ತದೆ. ನಂತರದ ದಿನದಲ್ಲಿ ಸಮಾಜ ಮತ್ತು ಸಂಘ ಸಂಸ್ಥೆಗಳ ಜೊತೆಗೂಡಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಗಣೇಶ್ ಪ್ರಸಾದ್ ಹೇಳಿದ್ದಾರೆ.
ಚಾಮನಗರ ಜಿಲ್ಲೆಯ...
ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಚ್.ಎಂ ಗಣೇಶ್ ಪ್ರಸಾದ್ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆದರ್ಶ ಶಾಲೆಯಲ್ಲಿ ನಡೆದ 68ನೇ...
ರಾಜ್ಯದ ದಕ್ಷಿಣ ತುದಿಯಕೊಳ್ಳೇಗಾಲ ಜಿಲ್ಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಮಾದರಿಯಲ್ಲಿ ಹೊಸ ಹುಲಿ ಸಫಾರಿ ವಲಯವನ್ನು ರಚಿಸಲು ಕರ್ನಾಟಕ ಸಜ್ಜಾಗಿದ್ದು, ಹಳೆ ಮೈಸೂರು ಪ್ರದೇಶದ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ...
ಗುಂಡ್ಲುಪೇಟೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು 2023ರ ಕಲೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಚಾಮರಾಜನಗರ ಜಿಲ್ಲಾ ಪಂಚಾಯತ್, ಗುಂಡ್ಲುಪೇಟೆ ತಾಲೂಕು ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಗುಂಡ್ಲುಪೇಟೆ ಕ್ಷೇತ್ರ ಸಂಪನ್ಮೂಲ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ʼಒನ್ ಟ್ರಸ್ʼ ಸಂಸ್ಥೆ ಡಯಾಲಿಸಿಸ್ ಉಪಕರಣವನ್ನು ಕೊಡುಗೆಯಾಗಿ ನೀಡಿದೆ. ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಡಯಾಲಿಸಿಸ್ ಉಪಕರಣವನ್ನು ಉದ್ಘಾಟನೆ ಮಾಡಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದು ಶಾಸಕ, "ಆಸ್ಪತ್ರೆಯಲ್ಲಿ...
ಚಾಮರಾಜನಗರ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಆದಿವಾಸಿಗಳ ಮನೆ ಬಾಗಿಲಿಗೆ ಎಲ್ಲ ಸೌಕರ್ಯಗಳನ್ನು ಹಂತ ಹಂತವಾಗಿ ಸರ್ಕಾರ ತಲುಪಿಸಲಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಬುಧವಾರ ಹೇಳಿದರು.
ಚಾಮರಾಜನಗರದ ಡಾ.ಬಿ...
ಚಾಮರಾಜನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬುಧವಾರ ಮಧ್ಯಾಹ್ನ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಕೆಳಗಡೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರು ತಾಲೂಕಿನ ಯಲಕ್ಕೂರು ಗ್ರಾಮದ ರಂಗಸ್ವಾಮಿ (34) ಎಂದು...