ಕೊಳ್ಳೇಗಾಲ-ಹನೂರು ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದಾಗಿ ಮಂಗಲ ಗ್ರಾಮದ ಕೆಲವಡೆ ಮಳೆ ನೀರು ಮನೆಗಳಿಗೆ ನುಗ್ಗಿರುವ ಘಟನೆ ನಡೆದಿದೆ. ಮಳೆಗಾಲದಲ್ಲಿ ತೀವ್ರ ಮಳೆಯಾದರೆ ಮನೆಗಳು ಜಲಾವೃತವಾಗುವ ಭೀತಿ ಎದುರಾಗಿದೆ.
"ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ...
ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ರಾಜ್ಯ ಬಿಜೆಪಿಗೆ ಶಕ್ತಿ ಬಂದಂತಾಗಿದೆ ಎಂದು ಗುಂಡ್ಲುಪೇಟೆ ಮಾಜಿ ಶಾಸಕ ಸಿ.ಎಸ್ ನಿರಂಜನಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
"ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಬಿಜೆಪಿ ನಾಯಕರು...
ಕಡವೆ ಬೇಟೆಯಾಡಿದ ತಂಡ ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬೇಟೆಗಾರರ ತಂಡದಲ್ಲಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ನಡೆದಿದೆ.
ಗುಂಡ್ಲುಪೇಟೆ...
ಕರ್ನಾಟಕವು ಹಲವಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಂಸ್ಕೃತಿಕ ಬೀಡಾಗಿದೆ ಎಂದು ಶಾಸಕ ಗಣೇಶ ಪ್ರಸಾದ್ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕವು ವಿವಿಧ ಕಲೆಗಳ ನಾಡು ಎಂದು...
ಕನ್ನಡ ಭಾಷೆಯ ವಿಷಯದಲ್ಲಿ ಚಾಮರಾಜನಗರ ‘ಭಾಷೆಯ ತೊಟ್ಟಿಲು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು.
ಚಾಮರಾಜನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾನತಾಡಿದರು. "ಪಶ್ಚಿಮದ ಮೂಲೆಹೊಳೆಯಿಂದ ಪೂರ್ವದ ಹೊಗೇನಕಲ್ ವರೆಗಿನ...
ಸಾಗುವಳಿ ಭೂಮಿಗಾಗಿ ಅರ್ಜಿ ಸಲ್ಲಿಸಿ, ಭೂಮಿ ಪಡೆದವರು ತಮ್ಮ ಜಮೀನನ್ನು ಯಾವುದೇ ಕಾರಣಕ್ಕೆ ಬೇರೆಯವರಿಗೆ ಮಾರಾಟ ಮಾಡಬಾರದು. ತಮ್ಮ ಜೀವನ ನಿರ್ವಹಣೆಗಾಗಿ ಭೂಮಿಯಲ್ಲಿ ಸಾಗುವಳಿ ಮಾಡಬೇಕು ಎಂದು ಶಾಸಕ ಎಚ್.ಎಂ ಗಣೇಶ್ ಪ್ರಸಾದ್...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಆಡಳಿತ ಮತ್ತು ಪರಿಶಿಷ್ಟ ವರ್ಗಗಳ ಇಲಾಖೆಯ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಿದರು. ತಾಲೂಕು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳು ಟಿ ರಮೇಶ್ ಬಾಬು...
ಮೂರು ಕಾಡು ಬೆಕ್ಕುಗಳನ್ನು ಕೊಂದು ಹಾಗೂ ನಾಲ್ಕು ಜೀವಂತ ಮೊಲಗಳನ್ನು ಬೇಟೆಯಾಡಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಬಫರ್ ಜೋನ್...
ತಮಿಳುನಾಡಿನಿಂದ ಮೈಸೂರು ಕಡೆಗೆ ಪಶ್ಚಿಮ ಬಂಗಾಳದ ಪ್ರವಾಸಿಗರು ಬರುತ್ತಿದ್ದ ಬಸ್‌ವೊಂದು ಪಲ್ಟಿಯಾಗಿ, ಸುಮಾರು 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ...
ಬೆಳೆ ಸಮೀಕ್ಷೆ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿ: ಸೂಚನೆ
ಅರ್ಜಿ ವಿಲೇವಾರಿ ವೇಳೆ ಪ್ರಭಾವಿಗಳಿಗೆ ಅನುಕೂಲವಾಗುವಂತೆ ವರ್ತಿಸಬೇಡಿ
ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಸಾಗುವಳಿ ಚೀಟಿ ನೀಡುವಂತೆ ಚಾಮರಾಜನಗರದಲ್ಲಿ ಸಾವಿರಾರು ಅರ್ಜಿಗಳು...
'ನನ್ನ ಮಣ್ಣು-ನನ್ನ ದೇಶ' ಅಭಿಯಾನದ ಮೂಲಕ ಕ್ಷೇತ್ರದಲ್ಲಿ ಇರುವ ಗ್ರಾಮ ಪಂಚಾಯತಿಗಳಲ್ಲಿ ಮಣ್ಣನ್ನು ಸಂಗ್ರಹಿಸಿ ನಮ್ಮ ದೇಶದ ಹಿತಕ್ಕಾಗಿ ಮಣ್ಣನ್ನು ನೀಡುವ ಮೂಲಕ ಏಕತೆ ಸಾರಲಾಗುತ್ತದೆ. ಪ್ರತಿಯೊಂದು ಗ್ರಾಮಗಳ ಪವಿತ್ರ ಮಣ್ಣಿನಿಂದ ಹುತಾತ್ಮರ...