ಚಾಮರಾಜನಗರ 

ದಸರಾ ವಿಶೇಷ; ಬೆಂಗಳೂರು, ಚಾಮರಾಜನಗರದಿಂದ ಮೈಸೂರಿಗೆ ಹೆಚ್ಚುವರಿ ರೈಲು

ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತಪ್ಪಿಸಲು ಮೈಸೂರು-ಬೆಂಗಳೂರು ಮತ್ತು ಮೈಸೂರು-ಚಾಮರಾಜನಗರ ನಿಲ್ದಾಣಗಳ ನಡುವೆ ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರಕ್ಕೆ ನೈರುತ್ಯ ರೈಲ್ವೆ ವಲಯವು ನಿರ್ಧರಿಸಿದೆ. 1. ರೈಲು ಸಂಖ್ಯೆ 06279/06280 ಮೈಸೂರು-ಕೆಎಸ್‌ಆರ್...

ಚಾಮರಾಜನಗರ | ಗುಂಡ್ಲುಪೇಟೆಯಲ್ಲಿ ಜನತಾದರ್ಶನ 

ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ತಾಲೂಕು ಆಡಳಿತ, ಶಾಸಕ ಎಚ್.ಎಂ ಗಣೇಶ್ ಪ್ರಸಾದ್ ಹಾಗೂ ಜಿಲ್ಲಾಧಿಕಾರಿ ಶಿಲ್ಪ ನಾಗ್ ಅವರು ಗುಂಡ್ಲುಪೇಟೆಯಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ...

ಚಾಮರಾಜನಗರ | ಕಾಂತರಾಜ ಆಯೋಗದ ವರದಿ ಸ್ವೀಕರಿಸಲು ಎಸ್‌ಡಿಪಿಐ ಆಗ್ರಹ

ಕಾಂತರಾಜ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕ ಗೊಳಿಸಬೇಕು. ಮುಸ್ಲಿಮರಿಗೆ ನೀಡಲಾಅಗಿರುವ 2ಬಿ ಮೀಸಲಾತಿಯ ಪ್ರಮಾಣವನ್ನು ಏರಿಸಬೇಕು ಎಂದು ಎಸ್‌ಡಿಪಿಐ ಒತ್ತಾಯಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ....

ಚಾಮರಾಜನಗರ | ವಾಲ್ಮೀಕಿ ಜಯಂತಿ, ಗ್ರಾಮೀಣ ದಸರಾ ನೆಡೆಸಲು ಪೂರ್ವಭಾವಿ ಸಭೆ

ವಾಲ್ಮೀಕಿ ಜಯಂತಿ, ಗ್ರಾಮೀಣ ದಸರಾ ಹಾಗೂ ಜನತಾದರ್ಶನ ನಡೆಸಲು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ತಾಲೂಕು ಸಭಾ ಭವನದಲ್ಲಿ ಶಾಸಕ ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

ಚಾಮರಾಜನಗರ | ಸ್ನೇಹಜೀವಿ ಗೋಪಾಲ್ ಜನಸೇವಾ ಕೇಂದ್ರ ಉದ್ಘಾಟನೆ

ಜನರ ಸೇವೆಗೆ ಜನಸೇವಾ ಕೇಂದ್ರ ತೆರೆಯಲಾಗಿದೆ. ಜನಸೇವಾ ಕೇಂದ್ರ ಆರೋಗ್ಯ ಮತ್ತು ಶಿಕ್ಷಣ ಸಾರ್ವಜನಿಕ, ಆಸಕ್ತ ಸಮುದಾಯದ ಒಳಿತಿಗೆ ಬೇಕಿರುವ ಹಾಗೂ ಪ್ರತಿಯೊಬ್ಬರಿಗೂ ಸೇವೆ ದೊರಕಿಸುವ ನಿಟ್ಟಿನಲ್ಲಿ ಕೇಂದ್ರವನ್ನು ತೆರೆಯಲಾಗಿದೆ. ಯಾವುದೇ ಕಪ್ಪು...

ಚಾಮರಾಜನಗರ | ಬಹುಜನರ ಅಸ್ಮಿತೆಯ ಸಂಭ್ರಮವೇ ಮಹಿಷಾ ಬೌದ್ದ ದಸರಾ: ಡಾ. ಕೃಷ್ಣಮೂರ್ತಿ ಚಮರಂ

ಬಹುಜನರ ಅಸ್ಮಿತೆಯ ಸಂಭ್ರಮವೇ ಮಹಿಷಾ ಬೌದ್ಧ ದಸರಾ ಎಂದು ಸಾಮಾಜಿಕ ಚಿಂತಕ ಡಾ. ಕೃಷ್ಣಮೂರ್ತಿ ಚಮರಂ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. "ಕಳೆದ 50 ವರ್ಷಗಳ ಹಿಂದೆ ವಿಚಾರವಾದಿ...

ಚಾಮರಾಜನಗರ | ಚೈನ್ನೈ ಮೂಲದ ವೈದ್ಯೆ ಅನುಮಾನಾಸ್ಪದ ಸಾವು

ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಡಾ. ಸಿಂಧುಜಾ (28) ಅನುಮಾನಾಸ್ಪವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಕೊಳ್ಳೇಗಾಲದಲ್ಲಿ ನಡೆದಿದೆ. ಅವರ ಸಾವಿಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಧುಜಾ...

ಕರ್ನಾಟಕ ಬಂದ್ | ಚಾಮರಾಜನಗರ – ರಾಮನಗರದಲ್ಲಿ ಉತ್ತಮ ಪ್ರತಿಕ್ರಿಯೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರೆ ಕೊಡಲಾಗಿರುವ ಕರ್ನಾಟಕ ಬಂದ್‌ಗೆ ಕಾವೇರಿ ನದಿ ಭಾಗದ ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳು ಸಂಪೂರ್ಣ ಬಂದ್‌ ಆಗಿದ್ದು, ಎರಡೂ...

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ ಮೂಲಕ ಜಾತಿ ನಿಂದನೆ ಮಾಡಿದ್ದು, ದಲಿತರ ಮನಸ್ಸನ್ನು ಘಾಸಿಗೊಳಿಸಿದ್ದಾರೆ. ಇಂತಹ ಖಂಡನಾರ್ಹ ಹೇಳಿಕೆ ನೀಡಿರುವ ನಟನ ವಿರುದ್ಧ ಕಾನೂನು ಕ್ರಮ...

ಬಂಡೀಪುರ ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ದಿನಾಚರಣೆ

ಅರಣ್ಯ ಇಲಾಖೆಯ ಸಿಬ್ಬಂದಿಯು ಅರಣ್ಯ ರಕ್ಷಣೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಮಿರ್ಜಾ ವಾಸಿಮ್ ಅವರಿಗೆ ಗಜಗೌರವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಹಾಗೂ ದೇಶದಲ್ಲಿ ಉತ್ತಮ ಅರಣ್ಯ ರಕ್ಷಕ ಎಂದು ಗಾರ್ಡ್ ಆನಂದ್ ಅವರಿಗೆ...

ಚಾಮರಾಜನಗರ | ನಿಫಾ ವೈರಸ್ ಭೀತಿ; ಕೇರಳದಿಂದ ಬರುವವರ ತಪಾಸಣೆಗೆ ಆಗ್ರಹ

ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಕೇರಳದಿಂದ ಬರುವ ವಾಹನ ಸವಾರರನ್ನು ತಪಾಸಣೆಗೆ ಒಳಪಡಿಸಿ ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕರ್ನಾಟಕ ಕಾವಲು ಪಡೆ ಕಾರ್ಯಕರ್ತರು ಆಗ್ರಹಿಸಿದರು. ಚಾಮರಾಜನಗರ ಜಿಲ್ಲೆ...

ಚಾಮರಾಜನಗರ | ಖಾಸಗಿ ವಿಡಿಯೋ ವೈರಲ್‌ ಮಾಡುವುದಾಗಿ ಬೆದರಿಕೆ; ಸಿಇಎನ್‌ಗೆ ದೂರು

ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. "10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ